Browsing Category

ದಕ್ಷಿಣ ಕನ್ನಡ

ಪುಂಜಾಲಕಟ್ಟೆ : ಮೆದುಳು ನಿಷ್ಕ್ರಿಯಗೊಂಡಿದ್ದ ಮೂರ್ಜೆ ಸತೀಶ್ ಅವರ ಅಂಗಾಂಗ ದಾನ | ಸಾವಿನಲ್ಲೂ ಸಾರ್ಥಕತೆ ಮೆರೆದ ಸತೀಶ್

ಬಂಟ್ವಾಳ : ಪುಂಜಾಲಕಟ್ಟೆಯಲ್ಲಿ ನಡೆದ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಮೂರ್ಜೆ ನಿವಾಸಿ ಸತೀಶ್ ಎಂಬವರ ಮೆದುಳು ನಿಷ್ಕ್ರಿಯಗೊಂಡಿದ್ದು, ಇವರ ಅಂಗಾಂಗವನ್ನು ಮನೆಯವರ ಸಮ್ಮತಿಯಂತೆ ಆಸ್ಪತ್ರೆಗೆ ದಾನ ಮಾಡಲಾಯಿತು. ಡಿ.26 ರಂದು ಪುಂಜಾಲಕಟ್ಟೆ ಬಳಿ ದ್ವಿಚಕ್ರ ವಾಹನ

ಮಂಗಳೂರು: ಹಲವು ಸಮಯಗಳಿಂದ ಹಿಂದೂಗಳ ಪವಿತ್ರ ಸ್ಥಾನಗಳ ಹುಂಡಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆಯುತ್ತಿದವ ಅಂದರ್!! ಯೇಸು…

ಮಂಗಳೂರು:ಕಳೆದ ಕೆಲ ಸಮಯಗಳಿಂದ ಮಂಗಳೂರು ನಗರದ ಹಲವಾರು ಕಡೆಯ ಹಿಂದೂಗಳ ದೈವ, ದೇವಸ್ಥಾನದ ಕಾಣಿಕೆ ಹುಂಡಿಗೆ ಅವಹೇಳನಕಾರಿಯಾದ ಬರಹದ ಪತ್ರ, ಜೊತೆಗೆ ಬಳಸಿದ ಕಾಂಡೋಮ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿಸಿ ಟಿವಿ ಫುಟೆಜ್ ಆಧಾರದಲ್ಲಿ ಆರೋಪಿಯೊಬ್ಬನನ್ನು ವಿಚಾರಣೆಗೊಳಪಡಿಸಿದಾಗ

ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಬಾಲಕೃಷ್ಣ ರೈ ಕುಂಡುಳಿ ನಿಧನ

ಕಡಬ : ಕಾಣಿಯೂರು ಸಮೀಪದ ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಬಾಲಕೃಷ್ಣ ರೈ ಕುಂಡುಳಿ ಅವರು ಡಿ.29ರಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ ಶಾರದಾ, ಪುತ್ರಿಯರಾದ ಸುಪವಿತ್ರ, ಸುಪ್ರಿಯ, ಶಿಲ್ಪಾ, ಶ್ರುತಿ ಇವರನ್ನು ಅಗಲಿದ್ದಾರೆ.

ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ದೇವಸ್ಥಾನ ನಿರಂತರ ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಯ ಕೇಂದ್ರವಾಗಬೇಕು-ಶೋಭಾ ಕರಂದ್ಲಾಜೆ ಸವಣೂರು: ಗ್ರಾಮದ ದೇವಸ್ಥಾನ ನಿರಂತರ ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಯ ಕೇಂದ್ರವಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ

ಶಿರಾಡಿ ಘಾಟ್ ನ ಕೆಂಪುಹೊಳೆ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಮಹಿಳೆಯೋರ್ವರ ಶವ ಕೊಳೆತ ಸ್ಥಿತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್‌ನ ರಾಜ್‌ಘಾಟ್ ಸಮೀಪ ಕೆಂಪುಹೊಳೆ ಅರಣ್ಯದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತ ಮಹಿಳೆಯ ಪ್ರಾಯ 30-35 ಎಂದು ಅಂದಾಜಿಸಲಾಗಿದ್ದು, ಮಹಿಳೆಯ ಕೊಳೆತ ಶವ ಮಕಾಡೆ ಮಲಗಿದ ರೀತಿಯಲ್ಲಿ ಪತ್ತೆಯಾಗಿದೆ.

ತುಳುನಾಡಿನ ಏಕೈಕ ನಾಗಸಾಧು – ತಪೋನಿಧಿ ನಾಗಸಾಧು ಬಾಬಾ ಶ್ರೀ ವಿಠ್ಠಲ್‌ಗಿರಿ ಮಹಾರಾಜ್‌

ಮನಸ್ಸು ಮಾಣಿಕ್ಯದಂತೆ, ಶುದ್ಧ ಚಿತ್ತದಿ ಬದುಕಬೇಕಾದರೆ ವ್ಯಕ್ತಿಯ ಅಂತರಾಳದಲ್ಲಿ ಆಧ್ಯಾತ್ಮದ ಒಲವು ಇರಬೇಕು. ಜಪತಪಗಳ ಮೂಲಕ ಏಕಾಗ್ರತೆಯತ್ತ ಮನಸ್ಸನ್ನು ಕೇಂದ್ರೀಕರಿಸಬೇಕು. ಇದು ಎಲ್ಲರಿಂದಲೂ ಸಾಧ್ಯವಿಲ್ಲ ಎಂಬುದು ನನ್ನ ಭಾವನೆ. ಕಾಮ, ಕ್ರೋಧ, ಮದ, ಮತ್ಸರ, ಮೋಹ, ಲೋಭ ನಿಯಂತ್ರಿಸಲು

ಡಿ.30 : ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲದಲ್ಲಿ ಕಂಡು ಬಂದ ದೋಷಗಳ ಪರಿಹಾರ ಕಾರ್ಯ

ಕಡಬ: ಕಡಬ ತಾಲೂಕಿನ ಕುದ್ಮಾರು ಗ್ರಾಮದಲ್ಲಿರುವ ಪಾಂಡವ ಪ್ರತಿಷ್ಟೆಯ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದ ದೋಷಗಳ ಪರಿಹಾರ ಕಾರ್ಯಗಳು ಡಿ.30ರಂದು ನಡೆಯಲಿದೆ. ತೀರಾ ಶಿಥಿಲಾವಸ್ಥೆಯಲ್ಲಿರುವ ಶ್ರಾವಣ ಮಾಸದ ತೀರ್ಥ ಸ್ನಾನಕ್ಕೆ

ತುಳುನಾಡಲ್ಲಿ ಮತ್ತೆ ಸದ್ದು ಮಾಡಲಿದೆ ತುಳು ನಟನ ವರ್ಲ್ಡ್ ಫೇಮಸ್ ಡೈಲಾಗ್!! ಎರಡು ವರ್ಷಗಳಿಂದ ತಯಾರಿಯಲ್ಲಿದ್ದ…

ಹಳೆಯ ತುಳು ಚಿತ್ರವೊಂದರ ಫೇಮಸ್ 'ಏರೆಗಾವಿಯೆ ಕಿರಿಕಿರಿ ' ಎಂಬ ತುಳು ನಟನ ವರ್ಲ್ಡ್ ಫೇಮಸ್ ಡೈಲಾಗ್ ಅನ್ನೇ ಟೈಟಲ್ ಮಾಡ್ಕೊಂಡ ಚಿತ್ರ ಇದೀಗ ಕರಾವಳಿಯಲ್ಲಿ ಒಡ್ತಿದೆ.ತುಳು ಸಿನಿಮಾ ಒಂದರಲ್ಲಿ ನವೀನ್ ಡಿ. ಪಡೀಲ್ ಹಾಗೂ ಸತೀಶ್ ಬಂದಳೆ ಅವರ ಮಾತಿನ 'ಎರೆಗಾವುಯೇ ಕಿರಿಕಿರಿ ಉಂದು ರಗಾಳೆ ಇಜ್ಜಿ'