Browsing Category

ದಕ್ಷಿಣ ಕನ್ನಡ

ಉಪ್ಪಿನಂಗಡಿ : ನೆಕ್ಕಿಲಾಡಿಯಲ್ಲಿ ಕಾರು -ಅಟೋ ರಿಕ್ಷಾ ನಡುವೆ ಅಪಘಾತ,ಇಬ್ಬರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಅಜಾಗರೂಕತೆಯ ಚಾಲನೆಯಿಂದ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಅಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾ ಚಾಲಕ ಹಾಗೂ ಅದರ ಸವಾರ ಗಂಭೀರ ಗಾಯಗೊಂಡ ಘಟನೆ 34 ನೆಕ್ಕಿಲಾಡಿಯಲ್ಲಿ ಜ.28ರಂದು ನಡೆದಿದೆ.ಅಟೋ ಚಾಲಕ ನೆಕ್ಕಿಲಾಡಿಯ

ವಿಟ್ಲ: ಸಾಕುದನದ ಕಾಲು ಕತ್ತರಿಸಿ ವಿಕೃತ್ಯ!! ರಾಕ್ಷಸ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಗೆ ಆಗ್ರಹ

ವಿಟ್ಲ: ಸಾಕುದನವೊಂದರ ಕಾಲು ಕತ್ತರಿಸಿ ರಾಕ್ಷಸ ಕೃತ್ಯ ಎಸಗಿರುವ ಪ್ರಕರಣವೊಂದು ವಿಟ್ಲ ತಾಲೂಕಿನ ಅಡ್ಯನಡ್ಕ ಎಂಬಲ್ಲಿಂದ ವರದಿಯಾಗಿದೆ.ಅಡ್ಯನಡ್ಕ ಕೆದುಮೂಲೆ ನಿವಾಸಿ ಕೃಷಿಕರೊಬ್ಬರಿಗೆ ಸೇರಿದ ದನವನ್ನು ನೆಗಳಗುಳಿ ಎಂಬ ಪ್ರದೇಶದಲ್ಲಿ ಕಾಲು ಕತ್ತರಿಸಿ ದುಷ್ಕರ್ಮಿಗಳು ವಿಕೃತ್ಯ

ಕಡಬ : ಅನಾರೋಗ್ಯದಿಂದ ಬಿ.ಕಾಂ.ವಿದ್ಯಾರ್ಥಿ ಸಾವು

ಕಡಬ : ಕಳೆದ ನಾಲ್ಕು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇಚ್ಲಂಪಾಡಿ ಗ್ರಾಮದ ಲಾವತ್ತಡ್ಕ ರುದ್ರಮಜಲು ನಿವಾಸಿ ನಂದಕುಮಾರ್(19ವ.)ರವರು ಜ.27ರಂದು ಸಂಜೆ ನಿಧನರಾಗಿದ್ದಾರೆ.ನೆಲ್ಯಾಡಿಯ ಕಾಲೇಜೊಂದರಲ್ಲಿ ಪ್ರಥಮ ಬಿ.ಕಾಂ.ವಿದ್ಯಾಥಿಯಾಗಿದ್ದ ನಂದಕುಮಾರ್ ನಾಲ್ಕು ವರ್ಷಗಳಿಂದ

ಮಂಗಳೂರು : ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಆಡಳಿತಾಧಿಕಾರಿ ಆತ್ಮಹತ್ಯೆ

ಕುಪ್ಪೆಪದವು : ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಆಡಳಿತಾಧಿಕಾರಿ ನಾಗರಾಜ್ ರಾವ್ ( 58) ಆತ್ಮಹತ್ಯೆಗೆ ಶರಣಾಗಿದ್ದಾರೆ.ಗುರುವಾರ ರಾತ್ರಿ ವೇಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಕಂಡ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲೇ ರಾವ್

ಬೆಳ್ತಂಗಡಿ :ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನಾಪತ್ತೆ

ಬೆಳ್ತಂಗಡಿ: ಖಾಸಗಿ ವಿದ್ಯಾ ಸಂಸ್ಥೆಯೊಂದರಲ್ಲಿ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವರು ನಾಪತ್ತೆಯಾದ ಘಟನೆ ನಿನ್ನೆ ನಡೆದಿದೆ.ನಾಪತ್ತೆಯಾದ ವಿದ್ಯಾರ್ಥಿ ಮೂಲತಃ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ನಿವಾಸಿ, ಪ್ರಸ್ತುತ ಬೆಳ್ತಂಗಡಿಯ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿದ್ದು,

ಬಂಟ್ವಾಳ:ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಕಲ್ಲಡ್ಕ ಡಾ! ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಕುಸಿತ |ಗೋಡೆ ಬಿದ್ದ…

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು ಅಡ್ಡಹೊಳೆವರೆಗೆ ಚತುಷ್ಪತ ರಸ್ತೆಯ ನಿರ್ಮಾಣ ರಾತ್ರಿಹಗಲು ಎನ್ನದೆ ಭರದಿಂದ ನಡೆಯುತ್ತಿದ್ದು, ಈ ವೇಳೆ ಹಲವು ನಷ್ಟಗಳು ಸಂಭವಿಸಿದ್ದು, ಜನರಿಗೆ ಕಿರಿ ಕಿರಿ ಉಂಟು ಮಾಡಿದೆ.ಈ ಕಾಮಗಾರಿಯ ಸಂದರ್ಭದಲ್ಲಿ ರಾಷ್ಟ್ರೀಯಸ್ವಯಂ ಸೇವಕ ಸಂಘದ

ದ.ಕ. : ಕೋವಿಡ್ ಸೋಂಕು ಹೆಚ್ಚಳ ,12 ಶಾಲೆಗಳು ಬಂದ್

ಮಂಗಳೂರು : ಶಾಲಾ ಮಕ್ಕಳಲ್ಲಿ ಕೊರೊನಾ ಸೊಂಕು ಹೆಚ್ಚಾಗಿ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯಲ್ಲಿ 12 ಶಾಲೆಗಳನ್ನು ಬಂದ್ ಮಾಡಲಾಗಿದೆ.ಜನವರಿ 1 ರಿಂದ 27 ರವರೆಗೆ ಒಟ್ಟು 421 ಶಾಲಾ ಮಕ್ಕಳು ಮತ್ತು 68 ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿದೆ ಎನ್ನಲಾಗಿದೆ.

ಬೆಳ್ತಂಗಡಿ:ಗರ್ಡಡಿ ಬಳಿ ರಿಕ್ಷಾ ಪಲ್ಟಿ|ಇಬ್ಬರು ಮಕ್ಕಳಿಗೆ ಗಾಯ

ಬೆಳ್ತಂಗಡಿ :ಗರ್ಡಡಿ ಗ್ರಾಮದ ಕೊಡಮನಿ ಪಲ್ಕೆ ಬಳಿ ರಿಕ್ಷಾ ಪಲ್ಟಿ ಆದ ಘಟನೆ ಇಂದು ಮಧ್ಯಾಹ್ನ ನಡೆದಿದೆ.ಈ ಘಟನೆ ಕೊಡಮನಿ ಪಲ್ಕೆ ಸಮೀಪ ಇರುವ ದೈವಸ್ಥಾನದ ಎದುರುಗಡೆ ಸಂಭವಿಸಿದ್ದು, ಇಬ್ಬರು ಮಕ್ಕಳಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.ರಿಕ್ಷಾದಲ್ಲಿ ಚಾಲಕ ಸೇರಿ ಐದು ಜನ