Mangalore: ರಾತ್ರೋರಾತ್ರಿ ಪಿಲಿಚಾಮಂಡಿ ದೈವದ ಗುಡಿ ಧ್ವಂಸ ಮಾಡಿದ ಕಿಡಿಗೇಡಿಗಳು !!
ಮಂಗಳೂರು : ತುಳುನಾಡಿನ ಪುರಾಣ ಪ್ರಸಿದ್ಧ ಚ್ಷೇತ್ರವಾದ ಕೊಂಡಾಣ ಪಿಲಿಚಾಮುಂಡಿ ದೈವಸ್ಥಾನದ (Pilichamundi Daivasthana) ನಿರ್ಮಾಣ ಹಂತದ ಕಟ್ಟಡವನ್ನು ಕಿಡಿಕೇಡಿಗಳು ರಾತ್ರೋರಾತ್ರಿ ಜೆಸಿಬಿ ಮೂಲಕ ಧ್ವಂಸ ಮಾಡಿದ್ದಾರೆ.
ಹೌದು, ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ (Muzrai…