Browsing Category

ದಕ್ಷಿಣ ಕನ್ನಡ

ಮಂಗಳೂರು : ಮರಕಡ ಗುರು ಪರಾಶಕ್ತಿ ನರೇಂದ್ರನಾಥ ಯೋಗೇಶ್ವರ ಸ್ವಾಮೀಜಿ ಹೃದಯಾಘಾತದಿಂದ ವಿಧಿವಶ

ಮಂಗಳೂರು : ಮರಕಡ ಗುರು ಪರಾಶಕ್ತಿ ಮಠದ ಶ್ರೀ ಶ್ರೀ ನರೇಂದ್ರನಾಥ ಯೋಗೇಶ್ವರ ಸ್ವಾಮೀಜಿ( 72)ಯವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ.ಇಂದು ಬೆಳಿಗ್ಗೆ ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಧಾರ್ಮಿಕ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಹಿತ್ಯ,

ಮರಕಡ ಶ್ರೀ ಗುರು ಪರಾಶಕ್ತಿ ಮಠದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ ಇನ್ನಿಲ್ಲ

ಮಂಗಳೂರು : ಮರಕಡ ಶ್ರೀ ಗುರು ಪರಾಶಕ್ತಿ ಮಠದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ ಗುರುವಾರ ನಸುಕಿನ ವೇಳೆ ಮರಕಡ ಮಠದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.ಅಪಾರ ಸಂಖ್ಯೆಯ ಭಕ್ತರನ್ನು ಹೊಂದಿದ್ದ ಇವರು ಮರಕಡದಲ್ಲಿ ಮೂಲ ಮಠ ಹೊಂದಿದ್ದರು. ತೊಕ್ಕೊಟ್ಟು ಸಮೀಪದ ಮಡ್ಯಾರ್ ಎಂಬಲ್ಲಿ ದೇವಸ್ಥಾನ

ದೇಶದ ಶ್ರೇಷ್ಠ ಪ್ರಶಸ್ತಿಗೆ ಆಯ್ಕೆಯಾದ ಮಹಾಲಿಂಗ ನಾಯ್ಕ್ ಗೆ ಜಿಲ್ಲಾಡಳಿತದಿಂದ ನಡೆಯಿತೇ ಅವಮಾನ!? ಹೆಸರಿಲ್ಲದ ಸ್ಮರಣಿಕೆ…

ಮಂಗಳೂರು: ನೆಹರು ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ವಿಟ್ಲ ತಾಲೂಕಿನ ಅಮೈ ಮಹಾಲಿಂಗ ನಾಯ್ಕ್ ರಿಗೆ ಸನ್ಮಾನ ನಡೆಯುವ ಸಂದರ್ಭದಲ್ಲಿ ಹೆಸರಿಲ್ಲದ ಸ್ಮರಣಿಕೆಯೊಂದನ್ನು ನೀಡಿ ಗೌರವಿಸಿದ ವಿಚಾರ ಚರ್ಚೆಗೆ ಕಾರಣವಾಗಿದೆ.ಬುದ್ಧಿವಂತರ

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಕವಿಗೋಷ್ಠಿ ಕಾರ್ಯಕ್ರಮ

ಪುತ್ತೂರು: ಕವಿತೆಗಳು ಸ್ಫೂರ್ತಿಯ ಸೆಲೆ. ಕಾವ್ಯ ರಚನೆಯಲ್ಲಿ ಆತ್ಮಸಂತೋಷ ಮತ್ತು ಮನೋವಿಕಾಸ ಅಡಗಿದೆ. ಅಂತರಾಳವಾಗಿ ಮೂಡಿ ಬಂದ ಕವನಗಳು ಹೆಚ್ಚು ಸಂಭ್ರಮದಿಂದ ಕೂಡಿ ಶಾಶ್ವತವಾಗಿ ಉಳಿಯುತ್ತದೆ ಎಂದು ಮಾನ್ಯ ನಿವೃತ್ತ ಸಹಾಯಕ ಪ್ರಾಧ್ಯಾಪಕ ಹಾಗೂ ಸಾಹಿತಿ ಜಯಾನಂದ ಪೆರಾಜೆ ಹೇಳಿದರು.ಅವರು

ಶಾಲಾ ಸಮವಸ್ತ್ರ ಧರಿಸುವುದು ಕಡ್ಡಾಯ, ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ! ಬಿ ಸಿ ನಾಗೇಶ್ ಸ್ಪಷ್ಟನೆ

ಶಾಲೆಗಳಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ. ಶಾಲಾ ಸಮಿತಿಗಳು ಎಂಥಾ ಸಮವಸ್ತ್ರ ಧರಿಸಬೇಕು ಎಂದು‌ ನಿರ್ಧಾರ ಮಾಡುತ್ತದೆ. ವಿದ್ಯಾರ್ಥಿಗಳು ಆಯಾ ಶಾಲೆಗೆ ಸಂಬಂಧಿಸಿದ ಸಮವಸ್ತ್ರ ಧರಿಸಬೇಕು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ಬಜಗೋಳಿ: ಆಟೋ ಹಾಗೂ ಕಾರು ನಡುವೆ ಭೀಕರ ಅಪಘಾತ!! ಆಟೋ ಚಾಲಕ ಮೃತ್ಯು-ಇನ್ನೊರ್ವ ಗಂಭೀರ

ಬಜಗೋಳಿ: ರಾಷ್ಟೀಯ ಹೆದ್ದಾರಿಯ ಮಿಯ್ಯಾರು ಎಂಬಲ್ಲಿ ಆಟೋ ರಿಕ್ಷಾ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಮಟ್ಟು ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಮೃತರನ್ನು ಆಟೋ ಚಾಲಕ ಚಂದ್ರಶೇಖರ್ ಮಡಿವಾಳ ಎಂದು ಗುರುತಿಸಲಾಗಿದ್ದು,ಗಾಯಗೊಂಡವರನ್ನು ದಿವಾಕರ್ ಮಡಿವಾಳ ಎಂದು

ಬೆಳ್ತಂಗಡಿ:ಮೊಗೆರಡ್ಕ ಬಳಿ ಕಾರು ಪಲ್ಟಿ|ತಪ್ಪಿದ ಬಾರಿ ಅನಾಹುತ

ಬೆಳ್ತಂಗಡಿ:ಗರ್ಡಡಿ ಮೊಗೆರಡ್ಕ ಬಳಿ ಕಾರು ಪಲ್ಟಿ ಆದ ಘಟನೆ ಸಂಜೆವೇಳೆ ಸಂಭವಿಸಿದೆ.ಕಾರು ಅತಿಯಾದ ವೇಗದಲ್ಲಿ ಚಲಾಯಿಸುತಿದ್ದರಿಂದ ಈ ಘಟನೆ ಸಂಭವಿಸಿದೆ.ಅಲ್ಪ ಸ್ವಲ್ಪ ಗಾಯಗಳಾಗಿದ್ದು,ಚಾಲಕ ಯಾರೆಂಬುದು ತಿಳಿದು ಬಂದಿಲ್ಲ.

ಉಪ್ಪಿನಂಗಡಿ :ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ವ್ಯಕ್ತಿಯೋರ್ವ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ವಿಟ್ಲ ಮಾಡೂರು ನಿವಾಸಿ ಮಹಮ್ಮದ್ ಶರೀಫ್(37)ಎಂದು ಗುರುತಿಸಲಾಗಿದೆ.ಇವರು ಮಂಗಳವಾರ ಬೆಳಿಗ್ಗೆ 11:30 ಕ್ಕೆ ಲಾಡ್ಜ್ ನಲ್ಲಿ ರೂಂ