ಶಿರಾಡಿ ಘಾಟ್ ನ ಕೆಂಪುಹೊಳೆ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಮಹಿಳೆಯೋರ್ವರ ಶವ ಕೊಳೆತ ಸ್ಥಿತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ನ ರಾಜ್ಘಾಟ್ ಸಮೀಪ ಕೆಂಪುಹೊಳೆ ಅರಣ್ಯದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.
ಮೃತ ಮಹಿಳೆಯ ಪ್ರಾಯ 30-35 ಎಂದು ಅಂದಾಜಿಸಲಾಗಿದ್ದು, ಮಹಿಳೆಯ ಕೊಳೆತ ಶವ ಮಕಾಡೆ ಮಲಗಿದ ರೀತಿಯಲ್ಲಿ ಪತ್ತೆಯಾಗಿದೆ.
!-->!-->!-->!-->!-->…