Browsing Category

ದಕ್ಷಿಣ ಕನ್ನಡ

ಗುರುಪುರ-ಕೈಕಂಬ: ಅದ್ದೂರು-ಕಾಜಿಲ ಬಳಿ ಟಿಪ್ಪರ್ ಹಾಗೂ ಆಟೋ ನಡುವೆ ಭೀಕರ ರಸ್ತೆ ಅಪಘಾತ!! ಪಿಯುಸಿ ವಿದ್ಯಾರ್ಥಿನಿ ಬಾಲಕಿ…

ಮಂಗಳೂರು:ಟಿಪ್ಪರ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಬಾಲಕಿಯೋರ್ವಳು ಮೃತಪಟ್ಟ ಮಂಗಳೂರು ಹೊರವಲಯದ ಕಾಜಿಲ ಎಂಬಲ್ಲಿ ನಡೆದಿದೆ.ಮೃತ ಬಾಲಕಿಯನ್ನು ಕರಿಯಂಗಳ ಪಳ್ಳಿಪ್ಪಾಡಿ ನಿವಾಸಿ ಆಸ್ನ(16) ಎಂದು ಗುರುತಿಸಲಾಗಿದೆ.ಘಟನೆ ವಿವರ: ಮೃತ ಬಾಲಕಿ ತನ್ನ ತಾಯಿಯೊಂದಿಗೆ ಆಟೋ ಒಂದರಲ್ಲಿ ಮದುವೆ

ಕಡಬ: ಒಂದೇ ದಿನ ಐದು ಕಡೆ ನಡೆದ ಗ್ರಾಮ ಸಭೆ!|ಇಲಾಖಾಧಿಕಾರಿಗಳ ಭಾಗವಹಿಸುವಿಕೆಗೆ ಅಡ್ಡಿ

ಕಡಬ : ಕಡಬ ತಾಲೂಕು ವ್ಯಾಪ್ತಿಯಲ್ಲಿ ಮಂಗಳವಾರ ಒಂದೇ ದಿನ ಐದು ಕಡೆ ಗ್ರಾಮ ಸಭೆ ನಡೆದಿದ್ದು ಇಲಾಖಾಧಿಕಾರಿಗಳು ಬಹುತೇಕ ಕಡೆ ಭಾಗವಹಿಸಲು ಅಡ್ಡಿಯಾದ ಬಗ್ಗೆ ವರದಿಯಾಗಿದೆ.ಕಡಬ ತಾಲೂಕಿನ ಪೆರಾಬೆ, ಮರ್ದಾಳ, ಬಿಳಿನೆಲೆ, ಎಡಮಂಗಲ ಹಾಗೂ ಸುಬ್ರಹ್ಮಣ್ಯ ಗ್ರಾ.ಪಂ.ಗಳಲ್ಲಿ ಜ.೨೫ರಂದು ಒಂದೇ ದಿನ

ವಿಟ್ಲ: ಈ ಬಾರಿಯು ದ.ಕ ಜಿಲ್ಲೆಗೆ ಒಲಿಯಿತು ಪದ್ಮಶ್ರೀ!! ಸತತ ಏಳು ಸುರಂಗ ಕೊರೆದು ನೀರು ಹರಿಸಿ ಕೃಷಿಯಲ್ಲಿ ಖುಷಿ ಕಂಡ…

ವಿಟ್ಲ: ತನ್ನ ಅವಿರತ ಪ್ರಯತ್ನದಿಂದ ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದು, ನೀರು ಹರಿಸಿ ಬೋಳು ಗುಡ್ಡೆಯನ್ನು ಹಚ್ಚ ಹಸಿರ ನಂದನವನ ಕೃಷಿ ಭೂಮಿಯನ್ನಾಗಿ ಪರಿವರ್ತಿಸಿದ ಧೀರನಿಗೆ ಈ ಬಾರಿಯ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ.ಹೌದು, ಬಂಟ್ವಾಳ ತಾಲೂಕಿನ ವಿಟ್ಲ ಅಡ್ಯನಡ್ಕ ಅಮೈ

ಕಡಬ: ಮದ್ಯದ ಅಮಲಿನಲ್ಲಿ ನಡು ರಸ್ತೆಯಲ್ಲಿ ಮಲಗಿದ ಯುವಕ: ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿ

ಕಡಬ: ಅಮಲು ಪದಾರ್ಥ ಸೇವಿಸಿ ಯುವಕನೊಬ್ಬ ನಡು ರಸ್ತೆಯಲ್ಲಿ ಕೆಲ ಹೊತ್ತು ಮಲಗಿದ್ದು ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾದ ಘಟನೆ ಇಂದು ಕಡಬ ಪೇಟೆಯಲ್ಲಿ ನಡೆದಿದೆ.ಮುಖ್ಯ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲೇ ಮಲಗಿದ ಕಾರಣ ಸಾರ್ವಜನಿಕರು ,ವಾಹನ ಸವಾರರು ಗುಂಪು ಸೇರಿದ್ದರು.ಬಳಿಕ

ಕದ್ರಿ ಪೊಲೀಸ್ ಠಾಣಾ ಎ.ಎಸೈ ವಿಜಯ್ ಕಾಂಚನ್ ಅವರಿಗೆ ರಾಷ್ಟ್ರಪತಿ ಪದಕ

ಮಂಗಳೂರು : ಕದ್ರಿ ಪೊಲೀಸ್ ಠಾಣೆಯ ಎಎಸ್‌ಐ ವಿಜಯ್ ಕಾಂಚನ್ ಅವರಿಗೆ ರಾಷ್ಟ್ರಪತಿಯ ಪದಕ ಘೋಷಿಸಲಾಗಿದೆ.ವಿಜಯ್ ಕಾಂಚನ್ ಅವರು ಸೇವಾವಧಿಯಲ್ಲಿ ಸಲ್ಲಿಸಿದ ಸಾಧನೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ಲಭಿಸಿದೆ.

ಸುಳ್ಯ: ತಂದೆ ಮಗನ ನಡುವೆ ನಡೆದ ಜಗಳ!! ತಂದೆಯಿಂದಲೇ ಮಗನ ಎದೆಗೆ ಬಿತ್ತು ಕತ್ತಿಯೇಟು

ಸುಳ್ಯ: ತಂದೆ ಮತ್ತು ಮಗನ ನಡುವೆ ಮಾತು ಬೆಳೆದು, ಮಾತಿನ ಚಕಮಕಿ ಕೊಲೆಯ ಮಟ್ಟಕ್ಕೆ ಬೆಳೆದಿದ್ದು, ತಂದೆಯೇ ಮಗನ ಎದೆಗೆ ಕತ್ತಿಯಿಂದ ಕಡಿದು ಗಂಭೀರ ಗಾಯಗೊಳಿಸಿದ ಘಟನೆ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಜಯಪ್ರಕಾಶ್ ಎಂದು ಗುರುತಿಸಲಾಗಿದ್ದು,

ಎ.27ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ | ವಿವಾಹವಾಗಲು ಇಚ್ಚಿಸುವವರು ಎ.15ರೊಳಗೆ ಹೆಸರು…

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ 27ರಂದು ಬುಧವಾರ ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ

ಬಿ.ಸಿ.ರೋಡು -ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ 2023ಕ್ಕೆ ಸಂಚಾರಕ್ಕೆ ಮುಕ್ತಗೊಳ್ಳುವ ವಿಶ್ವಾಸ- ನಳಿನ್…

ಬಂಟ್ವಾಳ: ಬಿ.ಸಿ.ರೋಡು -ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಹಿಂದಿನ ವಿನ್ಯಾಸವನ್ನು ಪರಿವರ್ತನೆ ಮಾಡಿಕೊಂಡು ಹೊಸ ಟೆಂಡರ್‌ ಮೂಲಕ 2 ಕಂಪೆನಿಗಳಿಂದ ವೇಗವಾಗಿ ಕಾಮಗಾರಿ ಆರಂಭಗೊಂಡಿದ್ದು, 2023ರಲ್ಲಿ ಸುಸಜ್ಜಿತ ಹೆದ್ದಾರಿ ಸಂಚಾರಕ್ಕೆ ಮುಕ್ತಗೊಳ್ಳುವ ವಿಶ್ವಾಸವಿದೆ ಎಂದು ದಕ್ಷಿಣ ಕನ್ನಡ ಸಂಸದ