Browsing Category

ದಕ್ಷಿಣ ಕನ್ನಡ

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ರೀಡಾಕೂಟ

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಪತ್ರಕರ್ತರ ಕ್ರೀಡಾಕೂಟವನ್ನು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಉದ್ಘಾಟಿಸಿದರು.ನೆಹರೂ ಮೈದಾನ ಬಳಿಯ ಫುಟ್ಬಾಲ್ ಮೈದಾನದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ದ.ಕ. ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ನ ಅಧ್ಯಕ್ಷ

ನವೋದಯ ಗ್ರಾಮ ವಿಕಾಸದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಂಗಳೂರು, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ,…

ಮಂಗಳೂರು: ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನ ದ.ಕ.ಉಡುಪಿ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಂಗಳೂರು : ದುಬೈ ಮಾರ್ಕೆಟ್‌ನಲ್ಲಿ ಬೆಂಕಿ ಆಕಸ್ಮಿಕ

ಮಂಗಳೂರಿನ ಮಾರ್ಕೆಟ್ ರಸ್ತೆಯ ಸಿಟಿ ಮಾರ್ಕೆಟ್ ಕಟ್ಟಡದಲ್ಲಿರುವ 'ದುಬೈ ಮಾರ್ಕೆಟ್'ನಲ್ಲಿ ಇಂದು ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಬೆಂಕಿ ಆಕಸ್ಮಿಕ ಸಂಭವಿಸಿದೆ. ಮಾರ್ಕೆಟ್‌ನಲ್ಲಿರುವ ಗೋದಾಮು ಸಹಿತ ಎರಡು ಅಂಗಡಿಗಳಲ್ಲಿ ಬೆಂಕಿ ಕಾಣಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಅನಾಹುತ

ಬೆಳ್ತಂಗಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ, ದಾಳಿ ವೇಳೆ ಆರೋಪಿಗಳು ಸ್ಥಳದಿಂದ ಪರಾರಿ

ಅಕ್ರಮ ಕಸಾಯಿಖಾನೆಗೆ ಬಜರಂಗದಳದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೋಲೀಸರು ದಾಳಿ ಮಾಡಿದ ಘಟನೆ ನಡ ಗ್ರಾಮದ ಪಾರ್ನಡ್ಕ ಎಂಬಲ್ಲಿ ನಡೆದಿದೆ. ಇಬ್ರಾಹಿಂ ಅವರ ಮಗ ಇಸಾಕ್, ಹಮೀದ್ ಅವರ ಮಗ ತಾಜುದ್ದೀನ್ ನಾವೂರು ಹಾಗೂ ಇಬ್ರಾಹಿಮ್ ಅವರ ಮಗ ರಜಾಕ್ ದೇರ್ಲಕ್ಕಿ ಮನೆಯಲ್ಲಿ ಅಕ್ರಮ ಕಸಾಯಿಖಾನೆ

ಪುತ್ತೂರು : ವೈದ್ಯರ ಕೊಠಡಿಯೊಳಗೆ ಚಿಲಕ ಹಾಕಿ ಮಲಗಿದ ಮಗು | ಅಗ್ನಿಶಾಮಕದಳದ ಸಿಬ್ಬಂದಿ ಬಾಗಿಲು ತೆರೆದರು

ಪುತ್ತೂರು : ಮಗುವೊಂದು ವೈದ್ಯರ ಕೊಠಡಿಯೊಳಗೆ ಚಿಲಕ ಹಾಕಿಕೊಂಡಿದ್ದು, ಕರೆದರೂ ಸ್ಪಂದಿಸದಿದ್ದ ಕಾರಣ ಅಗ್ನಿಶಾಮಕ ದಳದ ಸಿಬಂದಿ ಆಗಮಿಸಿ ಬಾಗಿಲಿನ ಲಾಕ್‌ ಮುರಿದು ಕೊಠಡಿಯೊಳಗೆ ಪ್ರವೇಶ ಮಾಡಿದ ಘಟನೆ ಪುತ್ತೂರಿನ ಕಲ್ಲಾರೆಯಲ್ಲಿ ಶನಿವಾರ ನಡೆದಿದೆ. ವೈದ್ಯರ ಮಗುವೊಂದು ಚಿಲಕ ಹಾಕಿ

ಮಂಗಳೂರು : ಐದು ಮಂದಿಯಲ್ಲಿ ಓಮಿಕ್ರಾನ್ ದೃಢ

ಮಂಗಳೂರಿನ ಎರಡು ಶಿಕ್ಷಣ ಸಂಸ್ಥೆಗಳ ಕೋವಿಡ್‌ನ ಎರಡು ಕ್ಲಸ್ಟರ್ ಗಳಲ್ಲಿ ಏಕಾಏಕಿ ಐವರಲ್ಲಿಒಮಿಕ್ರಾನ್ ದೃಢ ಪಟ್ಟಿದೆ. ಈ ಬಗ್ಗೆ ಅರೋಗ್ಯ ಸಚಿವ ಡಾ.ಸುಧಾಕರ್ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ. ಕ್ಲಸ್ಟರ್ 1 ರಲ್ಲಿ ಪರೀಕ್ಷೆಗೊಳಗಾದ 14 ಪ್ರಕರಣಗಳಲ್ಲಿ 4 ಮಂದಿಗೆ ಒಮಿಕ್ರಾನ್ ದೃಢ

ಕಸ್ತೂರಿ ರಂಗನ್ ವರದಿ ಹಾಗೂ ಹುಲಿ ಯೋಜನೆಯನ್ನು ಕೈಬಿಡಬೇಕು – ಕೇಂದ್ರಕ್ಕೆ ಬಿ.ರಮಾನಾಥ ರೈ ಆಗ್ರಹ

ಮಂಗಳೂರು : ಪಶ್ಚಿಮ ಘಟ್ಟ ಪ್ರದೇಶದ ತಪ್ಪಲಿನಲ್ಲಿ ವಾಸಿಸುವ ಜನತೆಯ ಹಿತವನ್ನು ಪರಿಗಣಿಸಿ ಕಸ್ತೂರಿ ರಂಗನ್‌ ವರದಿ ಹಾಗೂ ಹುಲಿ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರಕಾರವನ್ನು ಮಾಜಿ ಸಚಿವ ಬಿ. ರಮಾನಾಥ ರೈ ಒತ್ತಾಯಿಸಿದ್ದಾರೆ. ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,

ಮಂಗಳೂರು ವಿವಿ : ಎಸ್‌ಸಿಎಸ್‌ಟಿ ವಿದ್ಯಾರ್ಥಿಗಳ ಲ್ಯಾಪ್‌ಟಾಪ್ ಖರೀದಿಯಲ್ಲಿ ಅಕ್ರಮ!

ಮಂಗಳೂರು : ಯುಜಿಸಿ ಅನುದಾನದಲ್ಲಿ ಸೆಡ್ಯುಲ್ಡ್ ಕಾಸ್ಟ್ ಸಬ್ ಪ್ಲಾನ್(ಎಸ್‌ಸಿಎಸ್‌ಪಿ) ಮತ್ತು ಟ್ರೈಬಲ್ ಸಬ್ ಪ್ಲಾನ್(ಐಎಸ್‌ಪಿ) ಯೋಜನೆಯಲ್ಲಿ ಮಂಗಳೂರು ವಿವಿಯ ಎಸ್‌ಸಿ.ಎಸ್‌ಟಿ ವಿದ್ಯಾರ್ಥಿಗಳಿಗೆ ವಿತರಿಸಲು ಉದ್ದೇಶಿಸಿರುವ ಬಹುಕೋಟಿ ರೂಪಾಯಿ ಮೊತ್ತದ ಲ್ಯಾಪ್‌ಟಾಪ್ ಖರೀದಿಯಲ್ಲಿ