Crime: ಬಿ.ಸಿ.ರೋಡ್: ಮೇಯಲು ಬಿಟ್ಟ ದನಗಳನ್ನು ಕಾರಿನಲ್ಲಿ ತುಂಬಿಸಿ ಕೊಂಡೊಯ್ದ ಕಟುಕರು: ಪ್ರಕರಣ ದಾಖಲು
Crime: ಮೇಯಲು ಬಿಟ್ಟಿದ್ದ ದನಗಳನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಕಾರಿನಲ್ಲಿ ತುಂಬಿಸಿ ಕೊಂಡೊಯ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಮುಂಜೆ ಗ್ರಾಮದ ಕಲಾಯಿ ಹೌಸ್ ಎಂಬಲ್ಲಿ ನಡೆದಿದೆ.