ತಾಲೂಕು ಸ್ವೀಪ್ ಸಮಿತಿಯಿಂದ ತಾ.ಪಂ. ಸಭಾಂಗಣದಲ್ಲಿ ಸಾರ್ವತ್ರಿಕ ಚುನಾವಣೆ ಕುರಿತು ತರಬೇತಿ
Sullia: ಸ್ವೀಪ್ ಸಮಿತಿ ವತಿಯಿಂದ 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಸುಳ್ಯ (Sullia)ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಲಾ ಕಾಲೇಜುಗಳ ಇ.ಎಲ್.ಸಿ ಸಂಚಾಲಕರಿಗೆ, ಚುನಾವಣಾ ಪ್ರಚಾರ ರಾಯಭಾರಿಗಳಿಗೆ ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ಸ್ವೀಪ್ ತರಬೇತಿ ಕಾರ್ಯಕ್ರಮವನ್ನು ಆಯೋಜನೆ…