Browsing Category

ದಕ್ಷಿಣ ಕನ್ನಡ

ಬೆಳ್ತಂಗಡಿ: ತಹಶೀಲ್ದಾರ್ ಮಹೇಶ್ .ಜೆ ಅವರ ವರ್ಗಾವಣೆ ರದ್ದು

ಬೆಳ್ತಂಗಡಿಯ ತಹಶೀಲ್ದಾರ್ ಮಹೇಶ್ .ಜೆ. ಅವರ ವರ್ಗಾವಣೆಯನ್ನು ರದ್ದುಪಡಿಸಿ ಆದೇಶ ಹೊರಡಿಸಲಾಗಿದೆ. ಚಾಮರಾಜನಗರಕ್ಕೆ ವರ್ಗಾವಣೆ ಮಾಡಿದ ಆದೇಶ ರದ್ದಾಗಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಡಿ 16 ರಂದು ಬೆಳ್ತಂಗಡಿಯಲ್ಲಿ ಕಳೆದ ಒಂದೂವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ತಹಶೀಲ್ದಾರ್

ಸುಳ್ಯ : ಅಮಲಿಗಾಗಿ ಫೆವಿಕಾಲ್ ವಾಸನೆ ಸೇವಿಸುತ್ತಿದ್ದ ಮೂವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಸುಳ್ಯ: ಸುಳ್ಯದ ಜಯನಗರ ಎಂಬಲ್ಲಿ ಮನೆಯೊಂದರಲ್ಲಿ ಮೂವರು ಬಾಲಕರು ಫೆವಿಕಲ್ ಗಮ್ ವಾಸನೆ ಸೇವನೆ ಮಾಡುತ್ತಿದ್ದುದನ್ನು ಗಮನಿಸಿದ ಸ್ಥಳಿಯರು ಬಾಲಕರನ್ನು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದ ಘಟನೆ ಬಗ್ಗೆ ವರದಿಯಾಗಿದೆ. ಅಮಲಿಗಾಗಿ ಅಪ್ರಾಪ್ತ ಬಾಲಕರು ಮಾದಕ ನಶೆಯ ಮೊರೆ ಹೋಗಿದ್ದಾರೆಂದು

ಬೆಳ್ತಂಗಡಿ: ಪಟ್ರಮೆಯ ಅನಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನುಗ್ಗಿದ ಕಿಡಿಗೇಡಿಗಳು | ಶಾಲಾ ಸ್ವತ್ತುಗಳು ಧ್ವಂಸ,…

ಬೆಳ್ತಂಗಡಿ: ಪಟ್ರಮೆ ಗ್ರಾಮದ ಅನಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದೊಳಗೆ ನುಗ್ಗಿದ ಕಿಡಿಗೇಡಿಗಳು ಶಾಲಾ ಸ್ವತ್ತುಗಳನ್ನು ಧ್ವಂಸಗೊಳಿಸಿದ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಶಾಲೆಯ ಆವರಣದೊಳಗೆ ನುಗ್ಗಿದ ಕಿಡಿಗೇಡಿಗಳು ನಲಿಕಲಿ ತರಗತಿಯ ಕಲಿಕಾ ಸಾಮಾಗ್ರಿಗಳನ್ನು ಹಾಗೂ ಕಿಟಕಿಯ

ಮಂಗಳೂರು :ಕೊನೆಗೂ ನ್ಯಾಯಾಲಯಕ್ಕೆ ಹಾಜರಾದ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ವಕೀಲ ರಾಜೇಶ್ ಭಟ್!! ಪೊಲೀಸರ ಬಂಧನ…

ಮಂಗಳೂರು: ಜಿಲ್ಲೆಯಾದ್ಯಂತ ಹೆಚ್ಚು ಸದ್ದು ಜೊತೆಗೆ ಆಕ್ರೋಶಕ್ಕೆ ಕಾರಣವಾದ ಇಂಟರ್ನ್ ಶಿಪ್ ವಿದ್ಯಾರ್ಥಿನಿಯ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ, ಸುಮಾರು ಎರಡು ತಿಂಗಳುಗಳಿಂದ ಪೊಲೀಸರನ್ನು ಯಾಮಾರಿಸಿ ತಲೆಮರೆಸಿಕೊಂಡಿದ್ದ ಖ್ಯಾತ ವಕೀಲ ರಾಜೇಶ್ ಭಟ್ ಇಂದು ಪೊಲೀಸರ ಬಂಧನ ಭೀತಿಯಿಂದ ಆಂಬುಲೆನ್ಸ್

ದಕ್ಷಿಣ ಕನ್ನಡ ಕಾರ್ಯ ನಿರತ ಸಂಘದ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ | ದ.ಕ ಜಿಲ್ಲಾ ಪತ್ರಕರ್ತರ ಸಮ್ಮೇಳನ ಮಾದರಿ…

ಧರ್ಮಸ್ಥಳ: ದಕ್ಷಿಣ ಕನ್ನಡ ಪತ್ರಕರ್ತರ ಸಮ್ಮೇಳನ ಮಾದರಿ ಯಶಸ್ವಿ ಸಮ್ಮೇಳನ ವಾಗಿ ಮೂಡಿಬರಲಿ ಎಂದು ಶ್ರೀ ಧರ್ಮ‌ಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ‌ಹೆಗ್ಗಡೆ ಹೇಳಿದ್ದಾರೆ.ಮಂಗಳೂರಿನ ಕುದ್ಮುಲ್ ರಂಗರಾವ್ ಸಭಾಂಗಣದಲ್ಲಿ ಡಿ.28 ರಂದು ನಡೆಯಲಿರುವ ದಕ್ಷಿಣ ಕನ್ನಡ ಕಾರ್ಯ ನಿರತ ಸಂಘದ

ಕರಾವಳಿಯಲ್ಲಿ ಮತ್ತೊಮ್ಮೆ ದೇವರ ಕಾರ್ಣಿಕ ಶಕ್ತಿಯ ಅನಾವರಣ | ಮನೆಯಿಂದ ಕಳ್ಳತನವಾಗಿದ್ದ ದ್ವಿಚಕ್ರ ವಾಹನ ದೇವರಿಗೆ ಹರಕೆ…

ಕರಾವಳಿಯಲ್ಲಿ ದೈವ, ದೇವರಿಗೆ ಅದರದ್ದೇ ಆದ ಕಾರ್ಣಿಕ ಶಕ್ತಿಯಿದೆ. ಜನರಿಗೆ ಏನಾದರೊಂದು ತೊಂದರೆ ಆದಾಗ ದೈವ ದೇವರಿಗೆ ಹರಕೆ ಕಟ್ಟಿಕೊಂಡರೆ ಸಾಕು, ಕಷ್ಟಗಳು ಕೆಲಕ್ಷಣದಲ್ಲೇ ಪರಿಹಾರವಾಗಿದ್ದುಂಟು. ಈ ಸಾಲಿಗೆ ಸೇರಿದೆ ಉಪ್ಪಿನಂಗಡಿಯ ಈ ಘಟನೆ. ಉಪ್ಪಿನಂಗಡಿಯ ಉದ್ಯಮಿ ಸುಂದರ ಗೌಡ ಎಂಬವರ ‌ಮನೆ

ಮಂಗಳೂರು: ಬೆಳ್ಳಂಬೆಳಗ್ಗೆ ಹೆಜ್ಜೇನು ದಾಳಿ, ಎಂಟು ಮಂದಿ ಆಸ್ಪತ್ರೆಗೆ ದಾಖಲು

ಮಂಗಳೂರು: ಕಿನ್ನಿಗೋಳಿಯ ಮುಖ್ಯ ರಸ್ತೆ ಮೂರು ಕಾವೇರಿ ರಾಜ್ ಹೆರಿಟೇಜ್ ಕಟ್ಟಡದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನುಗಳು ರಸ್ತೆಯಲ್ಲಿ ಸಂಚರಿಸುತ್ತಿದ್ದ ಜನರ ಮೇಲೆ ದಾಳಿ ನಡೆಸಿದ್ದು, ಅಸ್ವಸ್ಥಗೊಂಡ 8 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಕ್ಷಿಯೊಂದು ಗೂಡಿಗೆ

ಪುತ್ತೂರು : ದ್ವಿಚಕ್ರ ವಾಹನಗಳ ನಡುವೆ ಅಪಘಾತ ,ಓರ್ವ ಸಾವು,ಇನ್ನೋರ್ವರಿಗೆ ಗಾಯ

ಪುತ್ತೂರು: ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಡಿ.20 ರಂದು ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕೊಲ್ಲಾಜೆ ಒಳರಸ್ತೆಯಿಂದ