Browsing Category

ದಕ್ಷಿಣ ಕನ್ನಡ

ನರಸಿಂಹಗಡದಲ್ಲಿ ಅರಣ್ಯ ಇಲಾಖೆ ಹಾಗೂ ಪುರಾತತ್ವ ಸರ್ವೇಕ್ಷಣ ಇಲಾಖೆ ಸಿಬ್ಬಂದಿಗಳದ್ದೇ ಕಾರುಬಾರು | ಟಿಕೇಟ್ ನೀಡದೆ ಹಣ…

ಬೆಳ್ತಂಗಡಿ : ಕಾರ್ಕಳ ವನ್ಯಜೀವಿ ವಿಭಾಗದ ಕುದುರೆ ಮುಖ ರಾಷ್ಟ್ರೀಯ ಉದ್ಯಾನವನದೊಳಗಿರುವ ಗಡಾಯಿ ಕಲ್ಲು ರಕ್ಷಿತ ಸ್ಮಾರಕಕ್ಕೆ ರಕ್ಷಣೆಯಿಲ್ಲದಂತೆ ಕಂಡುಬಂದಿದೆ. ಅರಣ್ಯ ಇಲಾಖೆ ಹಾಗೂ ಪುರಾತತ್ವ ಸರ್ವೇಕ್ಷಣ ಇಲಾಖೆ ಸಿಬ್ಬಂದಿಗಳ ಕಳ್ಳಾಟದಿಂದ ಅಧಿಕೃತವಾಗಿ ಟಿಕೇಟ್ ಪಡೆಯದೆ ಪ್ರತೀದಿನ ಪ್ರವಾಸಿಗರು

ವಿಟ್ಲ: ಪತಿಯ ಮೇಲೆ ಮುನಿಸಿಕೊಂಡು ತವರು ಸೇರಿದ್ದ ಪತ್ನಿ!! ಆಕೆಯ ಮೇಲಿನ ಕೋಪಕ್ಕೆ ಪತಿ ತೆಗೆದುಕೊಂಡ ನಿರ್ಧಾರ!??

ಪತಿ ಪತ್ನಿಯ ಜಗಳ ಸಂಬಂಧ ಪತಿಯೊಂದಿಗೆ ಮುನಿಸಿಕೊಂಡು ತವರು ಸೇರಿದ್ದ ಪತ್ನಿಗೆ ಜೀವ ಬೆದರಿಕೆ ಒಡ್ಡಿದ್ದಲ್ಲದೇ, ತವರು ಮನೆಗೆ ಬೆಂಕಿ ಹಚ್ಚಲು ಪ್ರಯತ್ನಿಸಿದ ಭಂಡ ಗಂಡನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಬಂಧಿತ ವ್ಯಕ್ತಿಯನ್ನು ಗೌಸ್ ಜಲಾಲುದ್ದಿನ್ ಎಂದು ಗುರುತಿಸಲಾಗಿದೆ. ಘಟನೆ ವಿವರ:

ಚಾರ್ಮಾಡಿ ಘಾಟ್ : ರಸ್ತೆಯಲ್ಲೇ ಸಂಪೂರ್ಣ ಸುಟ್ಟು ಹೋದ ಕಾರು

ಬೆಳ್ತಂಗಡಿ /ಮೂಡಿಗೆರೆ : ಚಾರ್ಮಾಡಿ ಘಾಟ್ ನ ಮಲಯ ಮಾರುತ ಎಂಬಲ್ಲಿ ಬೆಂಕಿ ಕಾರೊಂದು ಬೆಂಕಿಯಿಂದ ಸುಟ್ಟು ಕರಕಲಾದ ಘಟನೆ ಭಾನುವಾರ ನಸುಕಿನ ವೇಳೆ ನಡೆದಿದೆ. ಮಂಗಳೂರಿನ ದೇರಳಕಟ್ಟೆಯಿಂದ ಜಾವಗಲ್ ಗೆ ಪ್ರವಾಸಕ್ಕೆ ತೆರಳುವಾಗ ಘಟನೆ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ರೀಡಾಕೂಟ

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಪತ್ರಕರ್ತರ ಕ್ರೀಡಾಕೂಟವನ್ನು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಉದ್ಘಾಟಿಸಿದರು.ನೆಹರೂ ಮೈದಾನ ಬಳಿಯ ಫುಟ್ಬಾಲ್ ಮೈದಾನದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ದ.ಕ. ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ನ ಅಧ್ಯಕ್ಷ

ನವೋದಯ ಗ್ರಾಮ ವಿಕಾಸದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಂಗಳೂರು, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ,…

ಮಂಗಳೂರು: ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನ ದ.ಕ.ಉಡುಪಿ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಂಗಳೂರು : ದುಬೈ ಮಾರ್ಕೆಟ್‌ನಲ್ಲಿ ಬೆಂಕಿ ಆಕಸ್ಮಿಕ

ಮಂಗಳೂರಿನ ಮಾರ್ಕೆಟ್ ರಸ್ತೆಯ ಸಿಟಿ ಮಾರ್ಕೆಟ್ ಕಟ್ಟಡದಲ್ಲಿರುವ 'ದುಬೈ ಮಾರ್ಕೆಟ್'ನಲ್ಲಿ ಇಂದು ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಬೆಂಕಿ ಆಕಸ್ಮಿಕ ಸಂಭವಿಸಿದೆ. ಮಾರ್ಕೆಟ್‌ನಲ್ಲಿರುವ ಗೋದಾಮು ಸಹಿತ ಎರಡು ಅಂಗಡಿಗಳಲ್ಲಿ ಬೆಂಕಿ ಕಾಣಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಅನಾಹುತ

ಬೆಳ್ತಂಗಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ, ದಾಳಿ ವೇಳೆ ಆರೋಪಿಗಳು ಸ್ಥಳದಿಂದ ಪರಾರಿ

ಅಕ್ರಮ ಕಸಾಯಿಖಾನೆಗೆ ಬಜರಂಗದಳದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೋಲೀಸರು ದಾಳಿ ಮಾಡಿದ ಘಟನೆ ನಡ ಗ್ರಾಮದ ಪಾರ್ನಡ್ಕ ಎಂಬಲ್ಲಿ ನಡೆದಿದೆ. ಇಬ್ರಾಹಿಂ ಅವರ ಮಗ ಇಸಾಕ್, ಹಮೀದ್ ಅವರ ಮಗ ತಾಜುದ್ದೀನ್ ನಾವೂರು ಹಾಗೂ ಇಬ್ರಾಹಿಮ್ ಅವರ ಮಗ ರಜಾಕ್ ದೇರ್ಲಕ್ಕಿ ಮನೆಯಲ್ಲಿ ಅಕ್ರಮ ಕಸಾಯಿಖಾನೆ

ಪುತ್ತೂರು : ವೈದ್ಯರ ಕೊಠಡಿಯೊಳಗೆ ಚಿಲಕ ಹಾಕಿ ಮಲಗಿದ ಮಗು | ಅಗ್ನಿಶಾಮಕದಳದ ಸಿಬ್ಬಂದಿ ಬಾಗಿಲು ತೆರೆದರು

ಪುತ್ತೂರು : ಮಗುವೊಂದು ವೈದ್ಯರ ಕೊಠಡಿಯೊಳಗೆ ಚಿಲಕ ಹಾಕಿಕೊಂಡಿದ್ದು, ಕರೆದರೂ ಸ್ಪಂದಿಸದಿದ್ದ ಕಾರಣ ಅಗ್ನಿಶಾಮಕ ದಳದ ಸಿಬಂದಿ ಆಗಮಿಸಿ ಬಾಗಿಲಿನ ಲಾಕ್‌ ಮುರಿದು ಕೊಠಡಿಯೊಳಗೆ ಪ್ರವೇಶ ಮಾಡಿದ ಘಟನೆ ಪುತ್ತೂರಿನ ಕಲ್ಲಾರೆಯಲ್ಲಿ ಶನಿವಾರ ನಡೆದಿದೆ. ವೈದ್ಯರ ಮಗುವೊಂದು ಚಿಲಕ ಹಾಕಿ