Browsing Category

ದಕ್ಷಿಣ ಕನ್ನಡ

ಬೆಳ್ತಂಗಡಿ: ಮಾಲಾಡಿ ಗ್ರಾಮ ಪಂಚಾಯತ್ ಗೆ ಎಸಿಬಿ ತಂಡದಿಂದ ಧಿಡೀರ್ ದಾಳಿ | ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ…

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮ ಪಂಚಾಯತ್ ಗೆ ಎಸಿಬಿ ತಂಡವೊಂದು ಧಿಡೀರ್ ದಾಳಿ ನಡೆಸಿ, ಲಂಚ ಪಡೆಯುತ್ತಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ರೆಡ್ ಹ್ಯಾಂಡಾಗಿ ವಶಕ್ಕೆ ಪಡೆದ ಘಟನೆ ಇಂದು ನಡೆದಿದೆ. ಮಾಲಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ | ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಪ್ರಕಟ

ವಿಟ್ಲ : ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್ ನಿಂದ ಬಂದವರಿಗೆ ಟಿಕೆಟ್ ದೊರಕಿದೆ‌.ಬಿಜೆಪಿಯಲ್ಲಿ ಸಕ್ರೀಯರಾಗಿದ್ದವರನ್ನು ಕಡೆಗಣಿಸಲಾಗಿದೆ ಎಂಬ ಆರೋಪ

ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನ
ನೂತನ ಕಲ್ಯಾಣ ಮಂಟಪಕ್ಕೆ ಭೂಮಿ ಪೂಜೆ

ಕಡಬ: ಕಡಬ ತಾಲೂಕು ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಕಲ್ಯಾಣ ಮಂಟಪದ ಭೂಮಿ ಪೂಜೆ ಸೋಮವಾರ ನಡೆಯಿತು. ದೇವಳದ ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ ವೈದಿಕ ವಿಧಾನ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ

ಇಷ್ಟು ದಿನ ವಿರಾಮ ಪಡೆದಿದ್ದ ಮಳೆರಾಯ ಮತ್ತೆ ಆರ್ಭಟಿಸಲು ರೆಡಿ !! | ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಕೆಲ ದಿನಗಳಿಂದ ರಾಜ್ಯದ ಜನರಿಗೆ ಬಿಡುವು ನೀಡಿದ್ದ ಮಳೆರಾಯ ಇದೀಗ ಮತ್ತೆ ತನ್ನ ಆರ್ಭಟ ಆರಂಭಿಸಲಿದ್ದು,ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ

ಉಪ್ಪಿನಂಗಡಿ: ತನ್ನ ಜಾಗದ ಹಣ ಕೇಳಿದ್ದಕ್ಕೆ ವೃದ್ಧೆ ಮೇಲೆ ದೊಣ್ಣೆಯಿಂದ ಹಲ್ಲೆ, ದೂರು ದಾಖಲು

ತನಗೆ ಬರಬೇಕಾದ ಜಾಗದ ಹಣವನ್ನು ಕೇಳಿದಕ್ಕೆ ವ್ಯಕ್ತಿಯೊಬ್ಬ ವೃದ್ಧೆಗೆ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಬಜತ್ತೂರು ಗ್ರಾಮದ ಹಿರ್ತಿಲ ನಿವಾಸಿ ಆಮಿನಾ ಹಲ್ಲೆಗೆ ಒಳಗಾಗಿರುವ ವೃದ್ಧೆ. ಹಲ್ಲೆ ನಡೆಸಿರುವ ಆರೋಪಿ ಬಜತ್ತೂರು ಗ್ರಾಮದ ವಳಾಲು ಸಮೀಪದ ಹಿರ್ತಿಲ

ಕಿನ್ನಿಗೋಳಿ: ಚಪ್ಪಲಿ ಖರೀದಿಗೆ ಅಂಗಡಿಗೆ ಬಂದ ಮಹಿಳೆಗೆ ಲೈಂಗಿಕ ಕಿರುಕುಳ!! ಭುಜ, ಎದೆ ಮುಟ್ಟಿದ ಅಂಗಡಿ ಮಾಲೀಕ…

ಚಪ್ಪಲಿ ಖರೀದಿಗೆಂದು ಅಂಗಡಿಗೆ ಬಂದಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುಲ್ಕಿ ಠಾಣಾ ಪೊಲೀಸರು ಆರೋಪಿ ಅಂಗಡಿ ಮಾಲೀಕ ಸಂಶುದ್ದೀನ್ ನನ್ನು ಬಂಧಿಸಿದ್ದಾರೆ. ಘಟನೆ ವಿವರ:ನಿನ್ನೆ ಮಧ್ಯಾಹ್ನ ವೇಳೆಗೆ ಕಿನ್ನಿಗೋಳಿ ಎಂಬಲ್ಲಿ ಚಪ್ಪಲಿ ಖರೀದಿಗೆಂದು

ಪುತ್ತೂರು : ವಿದ್ಯಾಮಾತಾ ಅಕಾಡೆಮಿಯಲ್ಲಿ ಅಗಲಿದ ಸೇನಾನಿಗಳಿಗೆ ನುಡಿ ನಮನ

ಪುತ್ತೂರು : ಭಾರತ ಮಾತೆಯ ಸೇವೆಗಾಗಿ ತನ್ನ ಬದುಕನ್ನೇ ಅರ್ಪಿಸಿದ ಸಿ ಡಿ ಎಸ್ ಜ| ಬಿಪಿನ್ ರಾವತ್ ರವರ ಜೀವನ ಶೈಲಿ ಇಂದಿನ ಯುವ ಜನತೆಗೆ ಪ್ರೇರಣೆಯಾಗಬೇಕು ಎಂದು ನಿವೃತ್ತ ಯೋಧ ಗೋಪಾಲ ಕೃಷ್ಣ ಕಾಂಚೋಡುರವರು ಹೇಳಿದರು. ಅವರು ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ನಡೆದ ಭಾರತೀಯ ಸೇನಾ

ಮಂಗಳೂರು: ಜಿಲ್ಲೆಯ ಜನತೆಗೆ ಗ್ಯಾಸ್ ಸಿಲಿಂಡರ್ ವಿತರಕರು ಹೆಚ್ಚಿನ ದರಕ್ಕಾಗಿ ಪೀಡಿಸುತ್ತಿದ್ದಾರೆಯೇ!?? ಆಹಾರ ಸರಬರಾಜು…

ಮಂಗಳೂರು: ಮನೆ ಮನೆಗೆ ಗ್ಯಾಸ್ ಸಿಲಿಂಡರ್ ತಲುಪಿಸುವ ವಿತರಕರು ಹೆಚ್ಚಿನ ದರ ವಸೂಲಿ ಮಾಡುವಂತಿಲ್ಲ, ಒಂದು ವೇಳೆ ಹಣಕ್ಕೆ ಒತ್ತಾಯಿಸಿದರೆ ದೂರು ನೀಡುವ ಅವಕಾಶವಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಇತ್ತೀಚೆಗೆ ಬಂದ ಹೊಸ