Browsing Category

ದಕ್ಷಿಣ ಕನ್ನಡ

ಸುಬ್ರಹ್ಮಣ್ಯ: ದೇವರ ಮುಂದೆ ಮಕ್ಕಳು ಮಾಡಿದ ಕುಣಿತ ಭಜನೆಯಲ್ಲಿ ಜಾತಿಯ ಎಳೆತಂದ ಸರ್ಕಾರಿ ಅಧಿಕಾರಿ!!ಶೂದ್ರ-ವೈಷ್ಯ ರ…

ಚಂಪಾಷಷ್ಠಿಯ ಪ್ರಯುಕ್ತ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಕ್ಷದೀಪೋತ್ಸವದ ದಿನ ಮಕ್ಕಳು ಮಾಡಿದ್ದ ಕುಣಿತ ಭಜನೆಯ ವಿಚಾರದಲ್ಲಿ ಜಾತಿಯ ಧೋರಣೆ ವ್ಯಕ್ತವಾಗಿ,ಸರ್ಕಾರಿ ಅಧಿಕಾರಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಜಾತಿಯ ವಿಚಾರ ಪ್ರಸ್ತಾಪಿಸಿದ್ದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ

ಬೆಳ್ತಂಗಡಿ :ರಬ್ಬರ್ ತೋಟದಲ್ಲಿ ಕಂಡು ಬಂದ ಸುಮಾರು 8 ರಿಂದ 9 ಅಡಿ ಉದ್ದದ ಮೊಸಳೆ|ಸ್ಥಳೀಯರಿಂದ ಅರಣ್ಯ ಇಲಾಖೆ

ಬೆಳ್ತಂಗಡಿ : ರಬ್ಬರ್ ತೋಟವೊಂದರಲ್ಲಿ ಸುಮಾರು 8 ರಿಂದ 9 ಅಡಿ ಉದ್ದದ ಮೊಸಳೆಯೊಂದು ಪ್ರತ್ಯಕ್ಷವಾದ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಸಮೀಪದ ಕುದೂರು ಎಂಬಲ್ಲಿ ನಡೆದಿದೆ. ಕುದೂರು ನಿವಾಸಿ ಸದಾಶಿವ ಎಂಬುವವರ ರಬ್ಬರ್ ತೋಟ ಸಮೀಪದ ತೋಡಿನಲ್ಲಿ ಮೊಸಳೆ ಕಂಡುಬಂದಿದೆ.ಸ್ಥಳೀಯ

ಸವಣೂರಿನಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಚಾಲನೆ

ಸವಣೂರು: ಯುವಜನೋತ್ಸವವು ಜನಪದೀಯ ಸಾಂಸ್ಕೃತಿಕ ಲೋಕದ ಅನಾವರಣದ ಜತೆಗೆ ಸುಪ್ತವಾದ ಪ್ರತಿಭೆ ಅನಾವರಣಕ್ಕೂ ಉತ್ತಮ ವೇದಿಕೆಯಾಗಿದೆ. ಪ್ರತಿಭೆಗಳನ್ನು ಗುರುತಿಸಲು ವೇದಿಕೆ ಅವಶ್ಯಕ. ಯುವಜನೋತ್ಸವ ಕಾರ್ಯಕ್ರಮದ ಮೂಲಕ ಪ್ರತಿಭೆಗಳನ್ನು ಬೆಳಕಿಗೆ ತರುವ ಕಾರ್ಯ ಆಗುತ್ತಿರುವುದು ಶ್ಲಾಘನೀಯ ಎಂದು

ಓಮಿಕ್ರಾನ್ ವೈರಸ್ ಹಿನ್ನೆಲೆ!!ಕಡಬ ತಾಲೂಕಿನಾದ್ಯಂತ ವೈರಸ್ ತಡೆಗೆ ಕಟ್ಟುನಿಟ್ಟಿನ ಕ್ರಮಗಳ ಪಾಲಿಸಲು ಸೂಚನೆ

ರಾಜ್ಯಾದ್ಯಂತ ಓಮಿಕ್ರಾನ್ ವೈರಸ್ ತಡೆಗೆ ರಾಜ್ಯ ಸರ್ಕಾರವು ಕೆಲ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡ ಬೆನ್ನಲ್ಲೇ ಕಡಬದಲ್ಲೂ ವೈರಸ್ ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ. ಕಡಬ ಠಾಣಾಧಿಕಾರಿ ರುಕ್ಮ ನಾಯ್ಕ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದು, ವೈರಸ್ ತಡೆಗೆ

ಉಪ್ಪಿನಂಗಡಿ:ಈಜಲು ತೆರಳಿ ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆ

ಉಪ್ಪಿನಂಗಡಿ: ನಾಲ್ಕು ದಿನಗಳ ಹಿಂದೆ ಬೊಳ್ಳಾರು ನೇತ್ರಾವತಿ ನದಿ ನೀರಿನಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ನದಿ ದಡದಲ್ಲಿ ಪತ್ತೆಯಾಗಿದೆ. ನದಿಗೆ ಒಟ್ಟು ಐದು ಮಂದಿ ಸ್ನಾನಕ್ಕೆ ಇಳಿದಿದ್ದು ಐವರ ಪೈಕಿ ಛತ್ತಿಸ್ ಘಡ್ ನ ಸುಕ್ಕೊ ರಾಮ್ ಗಡ್ಡೆ (21 ವ) ರವರು

ಮಂಗಳೂರು :ಆಕಾಶಭವನದಲ್ಲಿ ಬ್ಯೂಟೀಶಿಯನ್ ಆಗಿದ್ದ ಯುವತಿ ನೇಣಿಗೆ ಶರಣು|ಆಕೆಯ ಸಾವಿಗೆ ಕಾರಣ!?

ಮಂಗಳೂರು : ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಆಕಾಶಭವನದ ಕಾಪಿಗುಡ್ಡೆನಿವಾಸಿ ಶಿಫಾಲಿ ಮೃತ ಯುವತಿ ಎಂದು ತಿಳಿದು ಬಂದಿದೆ. ಆಕಾಶಭವನದಲ್ಲಿ ಬ್ಯೂಟೀಶಿಯನ್ ಆಗಿ

ಮಂಗಳೂರು :ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ತಂಡಗಳ ನಡುವೆ ಮಾರಾಮಾರಿ!! ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೇಯೂ…

ಮಂಗಳೂರು:ಹಾಸ್ಟೆಲ್ ನಲ್ಲಿ ವಾಸ್ತವ್ಯವಿದ್ದ ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ತಡರಾತ್ರಿ ಮಾರಮಾರಿ ನಡೆದಿದ್ದು, ಘಟನೆಯ ಸಂಬಂಧ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೇಯೂ ಕಲ್ಲುತೂರಾಟ ನಡೆಸಿ ಹಲ್ಲೆಗೆ ಮುಂದಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಘಟನೆ ವಿವರ:

ಕಡಬ:ಡಿಸೆಂಬರ್ 05 ಭಾನುವಾರ ದೊಡ್ಡಕೊಪ್ಪದ ಸಿದ್ಧಿವಿನಾಯಕ ಭಜನಾ ಮಂದಿರದ ವಠಾರದಲ್ಲಿ e-shram card ನೋಂದಣಿ ಹಾಗೂ…

ಕಡಬ:ನಿಗದಿತ ವಿಭಾಗಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಭಾರತೀಯ ಕಾರ್ಮಿಕ ಇಲಾಖೆ ಪರಿಚಯಿಸಿದ 'ಈ ಶ್ರಮ ಕಾರ್ಡ್(e -shram card) ನೋಂದಣಿ ಹಾಗೂ ಮಾಹಿತಿ ಕಾರ್ಯಾಗಾರ ಇದೇ ಬರುವ ದಿನಾಂಕ 05/12/21 ರ ಭಾನುವಾರದಂದು ಆರ್ ಎಸ್ ಎಸ್ ಶಾಖೆ ದೊಡ್ಡಕೊಪ್ಪ ಇದರ ಆಶ್ರಯದಲ್ಲಿ