Browsing Category

ದಕ್ಷಿಣ ಕನ್ನಡ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ನಟ ಸುದೀಪ್ ಭೇಟಿ

ಕಡಬ : ಕನ್ನಡ ಚಿತ್ರನಟ ಕಿಚ್ಚ ಸುದೀಪ್ ಇತಿಹಾಸ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಕುಟುಂಬ ಸಮೇತರಾಗಿ ಕ್ಷೇತ್ರಕ್ಕೆ ಭೇಟಿ ನೀಡಿದ ನಟ ಸುದೀಪ್, ಸುಬ್ರಹ್ಮಣ್ಯದ ಸಂಪುಟ ನರಸಿಂಹ ಮಠದಲ್ಲಿ ವಿದ್ಯಾಪ್ರಸನ್ನ ಸ್ವಾಮೀಜಿಯವರನ್ನು ಭೇಟಿ ಮಾಡಿದರು. ಮಠದಲ್ಲಿ

ಬ್ರೈಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ, ಆಡಳಿತ ನಿರ್ದೇಶಕ ಕನ್ನಡ್ಕ ಗಣೇಶ್ ನಾಯಕ್ ಇಂದಾಜೆ ನಿಧನ

ಮಂಗಳೂರು: ಪುತ್ತೂರಿನ ಬ್ರೈಟ್ ವಿದ್ಯಾ ಸಂಸ್ಥೆ ಗಳ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ರಾಗಿದ್ದ ಕನ್ನಡ್ಕ ಗಣೀಶ ನಾಯಕ್ ಇಂದಾಜೆ (59)ನಗರದ ಖಾಸಗಿ ಆಸ್ಪತ್ರೆಯ ಲ್ಲಿಂದು ನಿಧನ ಹೊಂದಿದರು. ದೆಹಲಿ ನ್ಯಾಶನಲ್ ಯೂತ್ ಪ್ರೋಜೆಕ್ಟ್ ನ ಜಿಲ್ಲಾ ಅಧ್ಯಕ್ಷ ರಾಗಿ ಕಾರ್ಯ ನಿರ್ವಹಿಸಿರುವ ಇವರು

ಮಂಗಳೂರು : ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣ |ಮುಸ್ಲಿಂ ಮಹಿಳೆಯಿಂದ ಮತಾಂತರಕ್ಕೆ ಯತ್ನಿಸಿರುವುದು ತನಿಖೆಯಿಂದ…

ಮಂಗಳೂರಿನ ಜೆಪ್ಪು ಬಳಿ ನಡೆದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣದಲ್ಲಿ ಮೃತ ವಿಜಯಲಕ್ಷ್ಮಿಯನ್ನು ಮಹಿಳೆಯೊಬ್ಬಳು ಮತಾಂತರಕ್ಕೆ ಯತ್ನಿಸಿರುವ ಅಂಶ ಬೆಳಕಿಗೆ ಬಂದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು,

ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಅಪಘಾತದ ಗಾಯಾಳುವಿಗೆ ನೆರವು

ಬೆಳ್ತಂಗಡಿ : ಕೆಲದಿನಗಳ ಹಿಂದೆ ಉಜಿರೆ ಪೇಟೆಯಲ್ಲಿ ಅಪಘಾತದಿಂದ ಗಾಯಗೊಂಡಿದ್ದ ಬೆಳ್ತಂಗಡಿ ತಾಲೂಕಿನ ಬಂಗಾಡಿ ಗ್ರಾಮದ ದೇರಜೆ ಮನೆಯ ಕೃಷ್ಣಪ್ಪ ಗೌಡರ ಪುತ್ರ ಪ್ರವೀಣ್ ಗೌಡ ಅವರಿಗೆ ಶ್ರೀಕ್ಷೇತ್ರ ಆರಿಕೋಡಿಯಿಂದ ನೆರವು ನೀಡಲಾಯಿತು. ಅಪಘಾತದಿಂದ ಗಾಯಗೊಂಡಿದ್ದ ಪ್ರವೀಣ್ ಅವರಿಗೆ ಹೆಚ್ಚಿನ

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೋ ಪಲ್ಟಿ

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೊ ವಾಹನವೊಂದು ಚರಂಡಿಗೆ ಉರುಳಿಬಿದ್ದ ಘಟನೆ ಪಡಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನಡೆದಿದೆ. ಟೆಂಪೋದಲ್ಲಿ ತುಂಬಿದ್ದ ಮೀನುಗಳನ್ನು ಖಾಲಿ ಮಾಡಿ ವಾಪಾಸಾಗುತ್ತಿದ್ದ ವೇಳೆ ವಾಹನವು ಚರಂಡಿಗೆ ಉರುಳಿ ಬಿದ್ದಿದ್ದು, ಸಣ್ಣ ಪುಟ್ಟ

ಪೆರುವಾಜೆ : ಕುಂಡಡ್ಕ‌ ಶ್ರೀ ಆದಿಬ್ರಹ್ಮ ಮೊಗೇರ್ಕಳ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ನೇಮೋತ್ಸವದ ಗೊನೆ ಮುಹೂರ್ತ

ಸುಳ್ಯ : ಪೆರುವಾಜೆ ಗ್ರಾಮದ ಕುಂಡಡ್ಕ ಶ್ರೀ ಮೊಗೇರ ದೈವಸ್ಥಾನ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ಶ್ರೀ ಆದಿ ಬ್ರಹ್ಮ ಮೊಗೇರ್ಕಳ‌, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ನೇಮೋತ್ಸವ ಕಾರ್ಯಕ್ರಮವು ಡಿ.18 ಮತ್ತು‌ 19 ರಂದು ನಡೆಯಲಿದ್ದು ಡಿ.9 ರಂದು ಗೊನೆ ಮುಹೂರ್ತ

ಬೆಳ್ತಂಗಡಿ :ಲಾಯಿಲದ ತರಕಾರಿ ವ್ಯಾಪಾರಿ ನಾಪತ್ತೆ

ಬೆಳ್ತಂಗಡಿ : ಲಾಯಿಲ ಗ್ರಾಮದ ರಾಘವೇಂದ್ರ ನಗರದ ಬಳಿ ವಾಸ್ತವ್ಯವಿದ್ದ ತರಕಾರಿ ವ್ಯಾಪಾರಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ತರಕಾರಿ ವ್ಯಾಪಾರ ನಡೆಸುತ್ತಿದ್ದ ಮಲ್ಲಿಕಾರ್ಜುನ ಗೌಡ(48.ವ) ಎಂಬವರು ಡಿ. 4 ರಂದು ರಾತ್ರಿ ಮನೆಯಿಂದ ಹೊರಟು ಹೋದವರು ಮರಳಿ ಮನೆಗೆ ಬಾರದೆ

ಮಂಗಳೂರು :ಲಾಲ್ ಭಾಗ್ ವೃತ್ತದ ಬಳಿ ವ್ಯಕ್ತಿಯೊಬ್ಬರ ಪರ್ಸ್, ಮೊಬೈಲ್ ಎಗರಿಸಿ ಕಳ್ಳ ಪರಾರಿ

ಮಂಗಳೂರು : ನಗರದ ಲಾಲ್ ಭಾಗ್ ವೃತ್ತದ ಬಳಿ ಕಳ್ಳನೊಬ್ಬ ವ್ಯಕ್ತಿಯೊಬ್ಬರ ಪರ್ಸ್ ಮತ್ತು ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಎರಡು ಗಂಟೆಯ ವೇಳೆಗೆ ಈ ಕಳ್ಳತನ ನಡೆದಿದ್ದು,ಸಾರ್ವಜನಿಕರು ಬೆನ್ನಟ್ಟಿದರೂ ಕಳ್ಳನನ್ನು ಹಿಡಿಯಲು ಸಾಧ್ಯವಾಗಿಲ್ಲ. ಲಾಲ್ ಬಾಗ್ ವೃತ್ತದ