Browsing Category

ದಕ್ಷಿಣ ಕನ್ನಡ

ಬಸ್‌ನಲ್ಲಿ ಮುಸ್ಲಿಂ ಯುವಕ-ಹಿಂದೂ ಯುವತಿಯ ರಾಸಲೀಲೆ

ಮಂಗಳೂರು: ಮಂಗಳೂರಿನಿಂದ ಉಡುಪಿ ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಯು ರಾಸಲೀಲೆ ನಡೆಸುತ್ತಿದ್ದು,ಇದು ಇತರ ಪ್ರಯಾಣಿಕರಿಗೆ ಮುಜುಗರ ಉಂಟುಮಾಡಿದೆ. ಸಾರ್ವಜನಿಕರು ಇಬ್ಬರನ್ನೂ ಬಸ್‌ನಿಂದ ಇಳಿಸಿ ಬುದ್ಧಿಮಾತು ಹೇಳುವ ವೀಡಿಯೋ ವೈರಲ್ ಆಗಿದೆ.

ಬೆಳ್ತಂಗಡಿ : ಸೋಮಂತಡ್ಕದಲ್ಲಿ ಆಟೋರಿಕ್ಷಾ ಪಲ್ಟಿ, ಪ್ರಯಾಣಿಕನಿಗೆ ಗಂಭೀರ ಗಾಯ

ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದಲ್ಲಿ ಆಟೋ ರಿಕ್ಷಾವೊಂದು ಪಲ್ಟಿಯಾಗಿ ಪ್ರಯಾಣಿಕ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ. ಗಾಯಗೊಂಡ ಪ್ರಯಾಣಿಕನನ್ನು ಕಕ್ಕಿಂಜೆ ನಿವಾಸಿ ಡೀಕಯ್ಯ ಎಂದು ಗುರುತಿಸಲಾಗಿದೆ. ಹೇಮಂತ್ ಕಕ್ಕಿಂಜೆ ಎಂಬವರಿಗೆ ಸೇರಿದ ಆಟೋ ಇದಾಗಿದ್ದು, ನಾಯಿ ಅಡ್ಡ ಬಂದ ಕಾರಣ

ಇಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ | ಮತ ಚಲಾಯಿಸಿದ ಸಂಸದ ನಳಿನ್ ಕುಮಾರ್ ಕಟೀಲ್, ಸಚಿವ ಅಂಗಾರ, ಶಾಸಕ…

ವಿಧಾನ ಪರಿಷತ್ತಿನ 20 ಕ್ಷೇತ್ರಗಳ 25 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8ರಿಂದ ಮತದಾನ ಆರಂಭಗೊಂಡಿದ್ದು ಎಲ್ಲೆಡೆ ಬಿರುಸಿನ ಮತದಾನ ನಡೆಯುತ್ತಿದೆ. ಆಯಾ ಕ್ಷೇತ್ರಗಳ ಶಾಸಕರು, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು, ಪಟ್ಟಣ ಪಂಚಾಯತ್, ನಗರಸಭೆ ಹಾಗೂ ಗ್ರಾಮ ಪಂಚಾಯತ್ ಸದಸ್ಯರು

ರಾಮ್ ಸೇನಾ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ | ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ…

ಮಂಗಳೂರು: ವಾಹನದ ಇನ್ಸೂರೆನ್ಸ್ ನೆಪದಲ್ಲಿ ವ್ಯಕ್ತಿಯೊಬ್ಬನನ್ನು ಉಡುಪಿಯ ರಾಜಾಂಗಣಕ್ಕೆ ಕರೆಸಿಕೊಂಡ ದುಷ್ಕರ್ಮಿಗಳು ಏಕಾಏಕಿ ರಾಡ್ ನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ವ್ಯಕ್ತಿ ಉಡುಪಿ ರಾಮ್ ಸೇನಾ ಕಾರ್ಯಕರ್ತ ಬಸವರಾಜ್ ಎಂದು ಗುರುತಿಸಲಾಗಿದೆ.

ಪುತ್ತೂರು: ಗಾಯಗೊಂಡು ರೈಲ್ವೆ ಹಳಿಯಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿ!! ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ…

ಪುತ್ತೂರು: ಇಲ್ಲಿನ ನೇರಳಕಟ್ಟೆ-ಬಂಟ್ವಾಳ ರೈಲು ನಿಲ್ದಾಣದ ಬಾಯಿಲ ಗ್ರಾಮದ ರೈಲ್ವೇ ಹಳಿಯ ಪಕ್ಕದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಅಪರಿಚಿತರೊಬ್ಬರು ಪತ್ತೆಯಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಜ್ಞಾಹೀನವಾಗಿ ಕಂಡುಬಂದಿರುವ ವ್ಯಕ್ತಿಗೆ ಸುಮಾರು 40 ವರ್ಷ

ಗ್ಯಾಸ್ ಸಿಲಿಂಡರ್ ಬದಲಿಗೆ ಬಂತು ನೀರು ತುಂಬಿದ ಸಿಲಿಂಡರ್ |ಸಂಸ್ಥೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ…

ಬೆಳ್ತಂಗಡಿ :ನ್ಯಾಯತರ್ಪುನ ನಿವಾಸಿ ಗ್ಯಾಸ್ ಸಂಸ್ಥೆಯ ಮೂಲಕ ಅಡುಗೆ ಅನಿಲವನ್ನು ಖರೀದಿಸಿದ್ದು, ಅದು ಉಪಯೋಗಿಸಲು ಆಗದ ಹಿನ್ನೆಲೆಯಲ್ಲಿ ಪರೀಕ್ಷಿಸಿದಾಗ ಗ್ಯಾಸ್ ಬದಲು ನೀರು ತುಂಬಿಸಿ ನೀಡಿದ ಘಟನೆ ವರದಿಯಾಗಿದೆ. ಬೆಳ್ತಂಗಡಿಯ ಗ್ಯಾಸ್ ಸಂಸ್ಥೆಯ ಮೂಲಕ ಅಡುಗೆ ಅನಿಲವನ್ನು ಜಾರಿಗೆ ಬೈಲು

ಉಪ್ಪಿನಂಗಡಿ : ಸರಣಿ ಅಪಘಾತ ,ಮೂವರಿಗೆ ಗಾಯ | ತಪ್ಪಿದ ಭಾರಿ ದುರಂತ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಪಂಜಾಲ ಎಂಬಲ್ಲಿ ಡಿ. 9ರಂದು ಮಧ್ಯಾಹ್ನ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿ ರಸ್ತೆ ಮಧ್ಯೆ ಬಿದ್ದಿದೆ. ಅಪಘಾತಕ್ಕೀಡಾದ ಕಾರಿನ ಹಿಂದೆ ಬರುತ್ತಿದ್ದ ಇನ್ನೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿ ಬಿದ್ದು

ಮಂಗಳೂರು: ಉದ್ಯೋಗಕ್ಕೆ ಆಯ್ಕೆಯಾಗಿದ್ದೀರಿ ಎಂದು ಸಂದೇಶ ಕಳಿಸಿ 5.31 ಲಕ್ಷ ರೂ. ವಂಚನೆ

ಮಂಗಳೂರು: ಅರೆಕಾಲಿಕ ಉದ್ಯೋಗಕ್ಕೆ ಆಯ್ಕೆ ಯಾಗಿರುವುದಾಗಿ ಅಪರಿಚಿತ ವ್ಯಕ್ತಿಯಿಂದ ಬಂದ ಸಂದೇಶಕ್ಕೆ ಸ್ಪಂದಿಸಿದ ಪರಿಣಾಮ ಬ್ಯಾಂಕ್‌ ಖಾತೆಗಳಿಂದ ಹಂತ ಹಂತವಾಗಿ 5,31,200 ರೂ. ಕಳೆದುಕೊಂಡು ವಂಚನೆಗೊಳಗಾದ ಬಗ್ಗೆ ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರ