Belthangady News: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ; ಮೂವರು ಸ್ಥಳದಲ್ಲೇ ಸಾವು!!!
Mangaluru: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪ ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಡುಮದ್ದು ಘಟಕದಲ್ಲಿ ಭಾನುವಾರ ನಡೆದ ಸ್ಫೋಟದಲ್ಲಿ ಮೂವರು ಛಿದ್ರ ಛಿದ್ರಗೊಂಡಿದ್ದಾರೆ.
ಈ ತೀವ್ರವಾದ ಸ್ಫೋಟದಲ್ಲಿ ತ್ರಿಶೂರಿನ ವರ್ಗೀಸ್, ಹಾಸನದ ಚೇತನ್, ಕೇರಳದ ಸ್ವಾಮಿ…