Browsing Category

ದಕ್ಷಿಣ ಕನ್ನಡ

ಬೆಳ್ತಂಗಡಿ: ತಾಲೂಕಿನ ಏಕೈಕ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪಡಂಗಡಿ ಭೋಜರಾಜ ಹೆಗ್ಡೆ ನಿಧನ

ತಾಲೂಕಿನ ಏಕೈಕ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ 98 ವರ್ಷದ ಹಿರಿಯ ದೇಶಾಭಿಮಾನಿ ಪಡಂಗಡಿಯ ಭೋಜರಾಜ ಹೆಗ್ಡೆ ಅವರು ನಿನ್ನೆ ಸಂಜೆ ತಮ್ಮ ಪಡಂಗಡಿಯ ಸ್ವಗ್ರಹದಲ್ಲಿ ನಿಧನರಾದರು.ಅಪ್ಪಟ ಗಾಂಧಿವಾದಿಯಾಗಿ ಬದುಕಿದ್ದ ಭೋಜರಾಜ ಹೆಗ್ಡೆಯವರು ಸ್ವಾತಂತ್ರ್ಯ

ನೆಲ್ಯಾಡಿ : ಹಲವು ಅಂಗಡಿಗಳಿಂದ ಕಳ್ಳತನ ,ಪೊಲೀಸರಿಂದ ಪರಿಶೀಲನೆ

ಕಡಬ : ನೆಲ್ಯಾಡಿ ಪೇಟೆಯಲ್ಲಿರುವ ಹಲವು ಅಂಗಡಿಗಳಲ್ಲಿ ತಮ್ಮ ಕೈಚಳಕ ತೋರಿಸಿರುವ ಕಳ್ಳರು ನಗದು ಸಹಿತ ಕೆಲವು ವಸ್ತುಗಳನ್ನು ಕಳವುಗೈದಿದ್ದಾರೆ.ಪೇಟೆಯಲ್ಲಿರುವ ಫ್ಯಾನ್ಸಿ, ಮೆಡಿಕಲ್ ಸೇರಿದಂತೆ ಎಂಟಕ್ಕೂ ಅಧಿಕ ಅಂಗಡಿಗಳ ಒಳ ನುಗ್ಗಿರುವ ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ. ಸ್ಥಳಕ್ಕೆ

ಪುತ್ತೂರು : ವಿದ್ಯಾಮಾತ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಪ್ರಾರಂಭ

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳ ತರಬೇತಿ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಬ್ಯಾಂಕಿಂಗ್ ಪರೀಕ್ಷೆಗಳ ಮಾಹಿತಿ ಕುರಿತ ಕಾರ್ಯಾಗಾರಕ್ಕೆ ಚಾಲನೆಯನ್ನು ನೀಡಲಾಯಿತು.ಈ ಸಂದರ್ಭದಲ್ಲಿ

ಪುತ್ತೂರು : ಕೊಟ್ಟ ಸಾಲ ಕೇಳಿದನೆಂದು ಕ್ಲೀನರ್‌ನನ್ನು ಅರ್ಧ ದಾರಿಯಲ್ಲಿ ಇಳಿಸಿ ಬಿಟ್ಟು ಹೋದ ಲಾರಿ ಚಾಲಕ

ಪುತ್ತೂರು : ಸಾಲವಾಗಿ ಕೊಟ್ಟಿದ್ದ ಎಂಟು ಸಾವಿರ ರೂ.ಗಳನ್ನು ವಾಪಸು ನೀಡುವಂತೆ ಕ್ಲೀನರ್‌ ಕೇಳಿದನೆಂದು ಆತನನ್ನು ಲಾರಿ ಚಾಲಕ ಅರ್ಧ ದಾರಿಯಲ್ಲಿ ಇಳಿಸಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ವರದಿಯಾಗಿದೆ.ಗೌರಿಬಿದನೂರಿನ ಸತೀಶ್ ಅರ್ಧ ದಾರಿಯಲ್ಲಿ ಬಾಕಿಯಾಗಿ ಸಂಕಷ್ಟಕ್ಕೆ ಸಿಲುಕಿದ

ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ ,ಸ್ಥಳೀಯ ಸಂಸ್ಥೆಗಳ ಸಾಮಾನ್ಯ ಸಭೆ,ಗ್ರಾಮ ಸಭೆ,ಗುದ್ದಲಿ ಪೂಜೆ,ಉದ್ಘಾಟನೆಗೆ…

ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.ರಾಜ್ಯದ ಒಟ್ಟು 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 14ರಂದು ಫಲಿತಾಂಶಪ್ರಕಟವಾಗಲಿದೆ. ನವೆಂಬರ್ 16ರಂದು ಚುನಾವಣೆಗೆಅಧಿಸೂಚನೆ

ದ.ಕ ,ಉಡುಪಿ : 2 ವಿಧಾನ ಪರಿಷತ್ ಸ್ಥಾನದ ಚುನಾವಣೆಗೆ ಕಣ ಸಿದ್ದ | ಕಾಂಗ್ರೆಸ್ ನಿಂದ 11 ಜನ ಆಕಾಂಕ್ಷಿಗಳು, ಬಿಜೆಪಿಯಿಂದ…

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಸ್ಥಳೀಯಾಡಳಿತ ಸಂಸ್ಥೆ ಚುನಾವಣಾ ಕ್ಷೇತ್ರದಿಂದ ವಿಧಾನಪರಿಷತ್‌ನ ಎರಡು ಸ್ಥಾನಗಳಿಗೆ ಡಿಸೆಂಬರ್‌ 10ರಂದು ಚುನಾವಣೆ ನಿಗದಿಯಾಗಿರುವ ಹಿನ್ನಲೆಯಲ್ಲಿ ಉಭಯ ರಣಕಣ ಸಿದ್ದವಾಗುತ್ತಿದೆ.ಪರಿಷತ್‌ನ 25 ಸ್ಥಾನಗಳು ಜ. 5ಕ್ಕೆ ತೆರವಾಗ ಲಿವೆ.

ಪುತ್ತೂರು : ಲಾರಿ-ಆಕ್ಟೀವಾ ನಡುವೆ ಭೀಕರ ಅಪಘಾತ,ಸವಾರರಿಬ್ಬರು ಗಂಭೀರ

ಪುತ್ತೂರು: ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿ ನ.9 ರಂದು ಸಂಜೆ ನಡೆದಿದೆ.ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಿಂದಾಗಿ

ಕೋಡಿಂಬಾಳ: ಶಾಲೆ ಬಿಟ್ಟು ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿದ ಅಪರಿಚಿತ ಕಾರು ಚಾಲಕ | ಪೊಲೀಸರಿಗೆ…

ಕಡಬ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ವ್ಯಕ್ತಿಯೋರ್ವ ಹಠಾತ್ತನೆ ಕಾರಿನಿಂದ ಇಳಿದು ವಿದ್ಯಾರ್ಥಿಯತ್ತ ಬಂದಿದ್ದು, ದಿಗ್ಬ್ರಮೆಗೊಂಡ ಬಾಲಕಿ ಓಡಿ ಆತನಿಂದ ತಪ್ಪಿಸಿಕೊಂಡ ಘಟನೆ ಕೋಡಿಂಬಾಳ ಗ್ರಾಮದ ಮಡ್ಯಡ್ಕ ಸಮೀಪ ನ.9ರಂದು ಸಂಜೆ ನಡೆದಿದೆ.ಕಡಬ ಸರಸ್ವತೀ ಶಾಲೆಯ