ಕರಾವಳಿಯಲ್ಲಿ ಮತ್ತೊಮ್ಮೆ ದೇವರ ಕಾರ್ಣಿಕ ಶಕ್ತಿಯ ಅನಾವರಣ | ಮನೆಯಿಂದ ಕಳ್ಳತನವಾಗಿದ್ದ ದ್ವಿಚಕ್ರ ವಾಹನ ದೇವರಿಗೆ ಹರಕೆ…
ಕರಾವಳಿಯಲ್ಲಿ ದೈವ, ದೇವರಿಗೆ ಅದರದ್ದೇ ಆದ ಕಾರ್ಣಿಕ ಶಕ್ತಿಯಿದೆ. ಜನರಿಗೆ ಏನಾದರೊಂದು ತೊಂದರೆ ಆದಾಗ ದೈವ ದೇವರಿಗೆ ಹರಕೆ ಕಟ್ಟಿಕೊಂಡರೆ ಸಾಕು, ಕಷ್ಟಗಳು ಕೆಲಕ್ಷಣದಲ್ಲೇ ಪರಿಹಾರವಾಗಿದ್ದುಂಟು. ಈ ಸಾಲಿಗೆ ಸೇರಿದೆ ಉಪ್ಪಿನಂಗಡಿಯ ಈ ಘಟನೆ.
ಉಪ್ಪಿನಂಗಡಿಯ ಉದ್ಯಮಿ ಸುಂದರ ಗೌಡ ಎಂಬವರ ಮನೆ!-->!-->!-->…