ಬೆಳ್ತಂಗಡಿ: ವಿದ್ಯಾರ್ಥಿನಿ ನಿಲಯದಿಂದ ವಿದ್ಯಾರ್ಥಿನಿ ನಾಪತ್ತೆ
ಬೆಳ್ತಂಗಡಿ: ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿನಿಯೋರ್ವರು ನ.24 ರಂದು ನಾಪತ್ತೆಯಾಗಿದ್ದಾರೆ.
ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂಡಿಗೆರೆ ನಿವಾಸಿ ಕಿಟ್ಟ ಎನ್ ರವರ ಪುತ್ರಿ ಸಿಂಧು(17.ವ)ಎಂಬವರು!-->!-->!-->…