Browsing Category

ದಕ್ಷಿಣ ಕನ್ನಡ

ಮುಸ್ಲಿಂ ಯುವಕನನ್ನು ಮದುವೆಯಾಗಬಯಸಿದ್ದ ಹಿಂದೂ ಯುವತಿ!!|ವಿಷಯ ತಿಳಿದು ಯುವತಿಯ ಮನೆಗೆ ಮನವೊಲಿಕೆಗೆ ತೆರಳಿದ್ದ ಗುರುಪುರ…

ಮಂಗಳೂರಿನ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಬ್ಬನನ್ನು ಮದುವೆಯಾಗಲು ನಿಶ್ಚಯಿಸಿರುವ ಸುದ್ದಿ ತಿಳಿದು ಇಂದು ಜಿಲ್ಲೆಯ ಹಿಂದೂ ಸಂಘಟನೆಗಳ ಮುಖಂಡರ ಜೊತೆಗೆ ಯುವತಿಯ ಮನೆಗೆ ತೆರಳಿದ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಯುವತಿಯ ಹಾಗೂ ಮನೆಯವರ ಮನವೊಲಿಸುವಲ್ಲಿ

ದ.ಕ. : ಕಾಂಗ್ರೆಸ್ಸಿನಿಂದ ಮಂಜುನಾಥ ಭಂಡಾರಿ ವಿಧಾನಪರಿಷತ್‌ಗೆ ಅಭ್ಯರ್ಥಿ

ಮಂಗಳೂರು : ರಾಜೇಂದ್ರ ಕುಮಾರ್ ಕಣದಿಂದ ಹಿಂದಕ್ಕೆ ಸರಿದಿದ್ದು,ಕಾಂಗ್ರೆಸ್ ಅಭ್ಯರ್ಥಿಯಾಗಿ ಸಹ್ಯಾದ್ರಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರಾದ ಮಂಜುನಾಥ್ ಭಂಡಾರಿ ಸ್ಪರ್ಧಿಸುವ ಸಾಧ್ಯತೆ ನಿಚ್ಚಳವಾಗಿದೆ.ಈ ಕುರಿತು ಅಧಿಕೃತವಾಗಿ ಕೆಪಿಸಿಸಿ ಪಟ್ಟಿ ಬಿಡುಗಡೆ ಮಾಡಲಿದೆ.ಕಾಂಗ್ರೆಸ್‌‌ನಿಂದ 11 ಮಂದಿ

ಕುಂಡಡ್ಕ‌ : ಶ್ರೀ ಆದಿಬ್ರಹ್ಮ ಮೊಗೇರ್ಕಳ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ

ಕುಂಡಡ್ಕ :ಕುಂಡಡ್ಕ ಶ್ರೀ ಮೊಗೇರ ದೈವಸ್ಥಾನ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ಶ್ರೀ ಆದಿ ಬ್ರಹ್ಮ ಮೊಗೇರ್ಕಳ‌, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ನೇಮೋತ್ಸವ ಕಾರ್ಯಕ್ರಮವು ಡಿ.18 ಮತ್ತು‌ 19 ರಂದು ನಡೆಯಲಿದ್ದು ನ. 20 ರಂದು ಆಮಂತ್ರಣ ಪತ್ರಿಕೆ ಬಿಡುಗಡೆ

ವಿಧಾನ ಪರಿಷತ್ ಚುನಾವಣೆಯಿಂದ ಹಿಂದಕ್ಕೆ ಸರಿದ ಡಾ.ಎಂ.ಎನ್.ರಾಜೇಂದ್ರ ಕುಮಾರ್ | ವರ್ಕೌಟ್ ಆಯಿತೇ ಎಸ್.ಟಿ.ಸೋಮಶೇಖರ್…

ಉಡುಪಿ : ದ.ಕ. ಉಡುಪಿ ಮತಕ್ಷೇತ್ರದಿಂದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸುವ ನಿರ್ಧಾರ ಮಾಡಿ ಉಭಯ ಜಿಲ್ಲೆಗಳ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದ್ದ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ ಕುಮಾರ್‌ ಅವರು ಇದೀಗ ಸ್ಪರ್ಧಾ ನಿರ್ಧಾರದಿಂದ ಹಿಂದೆ ಸರಿಯಲು

ಮೆಲ್ಕಾರ್:ಕುಡಿದು ಕಿಕ್ಕೇರಿದ ಪುಂಡರ ತಂಡಗಳ ನಡುವೆ ಬಾರ್ ಮುಂಭಾಗ ಹೊಡೆದಾಟ!| ಬಾಟಲಿಯಿಂದ ಹಲ್ಲೆ ನಡೆಸುವ ದೃಶ್ಯ ವೈರಲ್

ಬಂಟ್ವಾಳ : ಇಲ್ಲಿನ ಮೆಲ್ಕಾರ್ ಎಂಬಲ್ಲಿ ಬಾರ್ ಒಂದರ ಮುಂಭಾಗ ಕುಡಿದು ಕಿಕ್ಕೇರಿದ್ದ ಪುಂಡರ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಹೊಡೆದಾಡಿಕೊಳ್ಳುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಂಟ್ವಾಳ : ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಮಹಿಳೆ

ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ಮಹಿಳೆಯೋರ್ವಳು ನದಿಗೆ ಹಾರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಳಿಗ್ಗೆ 10 ಗಂಟೆಯ ಸುಮಾರಿಗೆ ವೇಳೆ ಗೆ ನೇತ್ರಾವತಿ ಸೇತುವೆಯಿಂದ ಮಹಿಳೆಯೊರ್ವಳು ಹಾರಿದ್ದನ್ನು ವಾಹನ ಸವಾರರು ನೋಡಿ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೂಡಲೇ ಸ್ಥಳೀಯ

ಕಾಡು ಪ್ರಾಣಿಗಳಿಗೆ ಇಟ್ಟ ಉರುಳಿಗೆ ಬಿದ್ದ ಚಿರತೆ | ಅರಣ್ಯ ಇಲಾಖೆಯಿಂದ ರಕ್ಷಣೆ

ಬಂಟ್ವಾಳ : ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಕಾಡುಪ್ರಾಣಿಗಳಿಗೆ ಇಟ್ಟಿದ್ದ ಉರುಳಿಗೆ ಚಿರತೆ ಸಿಲುಕಿದ್ದು ಪಶುವೈದ್ಯ ಡಾ. ಯಶಸ್ವಿ ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳ ತಂಡ ಚಿರತೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದೆ. ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ

ಶಿಕ್ಷಣದಿಂದ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ: ಶ್ರೀ ಕಶೆಕೋಡಿ ಸೂರ್ಯನಾರಾಯಣ ಭಟ್.

ಕಡಬ: ವಿದ್ಯಾರ್ಥಿಗಳು ಸಾಧಕರ ಜೀವನವನ್ಬು ಆದರ್ಶವಾಗಿಟ್ಟುಕೊಳ್ಳಬೇಕು. ಇದಕ್ಕೆ ಸಂಸ್ಕಾರಭರಿತ ಶಿಕ್ಷಣವೂ ಅಗತ್ಯ. ಶಿಕ್ಷಣದಿಂದಲೇ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ ಎಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಹೇಳಿದರು. ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನಲ್ಲಿ ನಡೆದ