Browsing Category

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಮುಂದುವರಿದ ಸೆಕ್ಷನ್, ಸಹಜ ಸ್ಥಿತಿಗೆ ಪೇಟೆ,ಬಿಗಿ ಪೊಲೀಸ್ ಬಂದೋಬಸ್ತ್

ಉಪ್ಪಿನಂಗಡಿ: ನಿನ್ನೆ ಪ್ರತಿಭಟನೆ, ಲಾಠಿಚಾರ್ಜ್ ಗೆ ಕಾರಣವಾಗಿದ್ದ ಉಪ್ಪಿನಂಗಡಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದು, ಬುಧವಾರ ಪೇಟೆ ಶಾಂತ ಸ್ಥಿತಿಯಲ್ಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಉಪ್ಪಿನಂಗಡಿಗೆ ಉಡುಪಿ ಜಿಲ್ಲೆ ಸೇರಿದಂತೆ ವಿವಿಧ ಕಡೆಗಳಿಂದ ಪೊಲೀಸರನ್ನು ಕರೆಸಲಾಗಿದ್ದು, ಬಿಗಿ

ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕಿನಲ್ಲಿ ಇಂದಿನಿಂದ 144 ಸೆಕ್ಷನ್ ಜಾರಿ

ಪುತ್ತೂರು : ಉಪ್ಪಿನಂಗಡಿಯಲ್ಲಿ ನಿನ್ನೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಇತರೆಡೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಬುಧವಾರದಿಂದ ಸೆಕ್ಷನ್ 144 ಜಾರಿ ಮಾಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತರಾದ ಡಾ|ಯತೀಶ್ ಉಳ್ಳಾಲ ಈ ಆದೇಶ ಹೊರಡಿಸಿದ್ದಾರೆ. ಭಾರತೀಯ ದಂಡ ಪ್ರಕ್ರಿಯಾ

ಉಪ್ಪಿನಂಗಡಿ: ಪೊಲೀಸರ ಮೇಲೆ ಹಲ್ಲೆಗೈದ ಪ್ರಕರಣ | ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರಿಂದ ಗೃಹ…

ಪುತ್ತೂರು :ದ‌.ಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು ನಿನ್ನೆ ಉಪ್ಪಿನಂಗಡಿಯಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಿ, ಪೋಲೀಸರ ಮೇಲೆ ಹಲ್ಲೆ, ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯ Declamation contest ಭಾಷಣ ಸ್ಪರ್ಧೆಯಲ್ಲಿ ಪುತ್ತೂರಿನ‌ ಇಬ್ಬರು ವಿದ್ಯಾರ್ಥಿಗಳು…

ಪುತ್ತೂರು: ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಪ್ರತೀ ವರ್ಷ ಭಾರತದ ಗಣತಂತ್ರ ದಿವಸದ ಪ್ರಯುಕ್ತ ಹಾಗೂ “ಸಂವಿಧಾನ ದಿವಸ” ವನ್ನು ಆಚರಿಸುವ ಸಲುವಾಗಿ “ದೇಶಭಕ್ತಿ ಮತ್ತು ರಾಷ್ಟ್ರದ ನಿರ್ಮಾಣದಲ್ಲಿ ಯುವಜನರು ಕುರಿತ ಇಂಗ್ಲೀಷ್/ಹಿಂದಿ ಭಾಷೆಯ

ಬೆಳ್ತಂಗಡಿ: ವಿಕಲಚೇತನ ದಲಿತ ಯುವಕನ ಮೇಲೆ ಪೊಲೀಸರಿಂದ ಹಲ್ಲೆ | ಈ ಕೃತ್ಯದ ವಿರುದ್ಧ ಪೊಲೀಸ್ ಠಾಣೆ ಚಲೋ ಎಚ್ಚರಿಕೆ

ವಿಕಲಚೇತನ ದಲಿತ ಯುವಕನ ಮೇಲೆ ತುರ್ತು ಪೊಲೀಸ್ ವಾಹನದ ಸಿಬ್ಬಂದಿಗಳು ಏಕಾಏಕಿ ಹಲ್ಲೆ ನಡೆಸಿದ್ದನ್ನು ನಲಿಕೆ ಸಮಾಜ ಸೇವಾ ಸಂಘ ಬೆಳ್ತಂಗಡಿ ತಾಲೂಕು ಸಮಿತಿ ಖಂಡಿಸಿದೆ. ಪೊಲೀಸರು ಶಿಶಿಲ ಗ್ರಾಮದ ಗಿರೀಶ್ ಎಂಬಾತನ ಮೇಲೆ ದೌರ್ಜನ್ಯ ಮಾಡಿದ್ದಾರೆ. ಇದು ತಪ್ಪು ಎಂದು ಸಂಘದ ಅಧ್ಯಕ್ಷ ಪ್ರಭಾಕರ ಎಸ್

ಸುಳ್ಯ: ಪ್ರವಾಸಕ್ಕೆಂದು ಹೊರಟಿದ್ದ ಬೊಲೆರೋ ವಾಹನ ಪಲ್ಟಿ, ಪ್ರಯಾಣಿಕರಿಗೆ ಗಾಯ

ಪ್ರವಾಸಕ್ಕೆ ಹೊರಟಿದ್ದ ಬೊಲೆರೋ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸುಳ್ಯ ತಾಲೂಕಿನ ಅರಂತೋಡಿನಿಂದ ನಡೆದಿದೆ. ಅರಂತೋಡು ಉದಯನಗರ ತಿರುವಿನಲ್ಲಿ ಮುಂಜಾನೆ 4 ಗಂಟೆಗೆ ಅವಘಡ ಸಂಭವಿಸಿದ್ದು, ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಬಜ್ಪೆಯಿಂದ ಪ್ರವಾಸ ಹೊರಟಿದ್ದ ತಂಡದ

ಹಾರಾಡಿಯಿಂದ ಪಾಪೆಮಜಲು ಶಾಲೆಗೆ ವರ್ಗಾವಣೆಗೊಂಡಿದ್ದ ಶಿಕ್ಷಕಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಸರಕಾರಿ ಪ್ರೌಢಶಾಲೆಯೊಂದರ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಅ.14ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಪಡೂರು ಗ್ರಾಮದ ಪಟ್ಟಿ ನಿವಾಸಿ ಗಣಪ ಪೂಜಾರಿ ರವರ ಪುತ್ರಿ ಪುತ್ತೂರು ನಗರದ ಹಾರಾಡಿ ಸರಕಾರಿ

ಕಡಬ : ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ

ಕಡಬ: ಮನೆಗೆ ಬೀಗ ಹಾಕಿ ಹೊರಗೆ ತೆರಳಿದ್ದ ವೇಳೆ ಮನೆಯ ಕಪಾಟಿನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ನಡೆದಿದೆ. ರೆಂಜಿಲಾಡಿ ಗ್ರಾಮದ ಕಾಜರಕಟ್ಟೆ ವರ್ಗೀಸ್ ಎಂಬವರ ಮನೆಯಿಂದ ಕಳವು ನಡೆಸಲಾಗಿದೆ. ವರ್ಗೀಸ್ ಹಾಗೂ ಅವರ ಪತ್ನಿ ಅವರು