Browsing Category

ದಕ್ಷಿಣ ಕನ್ನಡ

ನಾಗನ ಕಟ್ಟೆ ಧ್ವಂಸ ಪ್ರಕರಣ ,ಆರೋಪಿಗಳ ಪತ್ತೆಗೆ ತನಿಖೆ,ಚುರುಕು ,ಸಂಸದ,ಶಾಸಕರ ಭೇಟಿ

ಮಂಗಳೂರು: ಬಂಗ್ರ ಕೂಳೂರು ವಾರ್ಡ್‌ನ ಕೋಡಿಕಲ್‌ನ ನಾಗಬನದಿಂದ ನಾಗನ ಕಲ್ಲನ್ನು ಎಸೆದಿರುವ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಉರ್ವ ಪೊಲೀಸರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಈ ಹಿಂದೆ ಬೇರೆ ಕಡೆಗಳಲ್ಲಿ ಇದೇ ರೀತಿಯ ಕೃತ್ಯಗಳಲ್ಲಿ ಪಾಲ್ಗೊಂಡಿದ್ದವರು,

ಪೆರಿಯಾಶಾಂತಿ:ರಸ್ತೆಯಲ್ಲಿ ಹರಿದ ನೀರಿನೊಂದಿಗೆ ಸ್ಕೂಟಿ ಸಹಿತ ಕೊಚ್ಚಿ ಹೋದ ಚಾಲಕ!!ವಿಪತ್ತು ನಿರ್ವಹಣಾ ತಂಡದ ಸದಸ್ಯರ…

ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರಿಯಾಶಾಂತಿ ಎಂಬಲ್ಲಿ ರಸ್ತೆಯಲ್ಲೇ ನೀರಿನ ಹರಿವು ಹೆಚ್ಚಾಗಿ ಸ್ಕೂಟಿ ಸಮೇತ ವ್ಯಕ್ತಿಯೊಬ್ಬರು ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದು, ಅದೃಷ್ಟವಷಾತ್ ಬೆಳ್ತಂಗಡಿ ಬೆಳಾಲು ವಿಪತ್ತು ನಿರ್ವಹಣಾ ತಂಡದ

ನ.16 : ಡಾ| ಎಂ.ಎನ್.ರಾಜೇಂದ್ರ ಕುಮಾರ್‌ ಅವರ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ | ನ.22 ನಾಮಪತ್ರ ಸಲ್ಲಿಕೆ

ಮಂಗಳೂರು : ದಕ್ಷಿಣ ಕನ್ನಡ ವಿಧಾನ ಪರಿಷತ್ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿರುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್‌ ಅವರ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ ನ. 16ರಂದು ಬೆಳಗ್ಗೆ 11 ಗಂಟೆಗೆ ನಗರದ ಓಶಿಯನ್ ಪರ್ಲ್ ಮುಂಭಾಗದ

ಕೊಕ್ಕಡ : ಅಕ್ರಮ ಕೋಳಿ ಅಂಕಕ್ಕೆ ಪೊಲೀಸರ ದಾಳಿ

ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಬಂಟ್ವಾಳ ಎಎಸ್ಪಿ ತಂಡದವರು ದಾಳಿ ನಡೆಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಕುರಿತು ದೊರೆತ ಮಾಹಿತಿಯಂತೆ ಬಂಟ್ವಾಳ ಎಎಸ್ಪಿ ಮತ್ತು ತಂಡದವರು

ಬಂಟ್ವಾಳ : ಮರಕ್ಕೆ ಡಿಕ್ಕಿ ಹೊಡೆದ ಪಿಕಪ್ ,ಉಪ್ಪಿನಂಗಡಿಯ ಇಬ್ಬರು ಮೃತ್ಯು ,ಇಬ್ಬರು ಗಂಭೀರ

ಬಂಟ್ವಾಳ: ರಾ.ಹೆ.75ರ ತುಂಬೆ ರಾಮಲಕಟ್ಟೆಯ ಬಳಿ ಕ್ಯಾಟರಿಂಗ್ ವೊಂದರ ಆಹಾರ ಸಾಗಾಟದ ಪಿಕ್ ಅಪ್ ಮರಕ್ಕೆ ಢಿಕ್ಕಿ ಹೊಡೆದು ಅದರಲ್ಲಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಉಪ್ಪಿನಂಗಡಿ ನಿವಾಸಿಗಳಾದ ಚೇತನ್(25) ಹಾಗೂ ಆಶಿತ್ (21) ಮೃತಪಟ್ಟಿದ್ದಾರೆ. ಸಿಂಚನ್ ಹಾಗೂ

ಬುಡೋಳಿ : 30 ಅಡಿ ಆಳಕ್ಕೆ ಉರುಳಿ ಬಿದ್ದ ಟ್ಯಾಂಕರ್

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಗ್ಯಾಸ್ ಟ್ಯಾಂಕರ್ 30 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಬೆಂಗಳೂರು ಕಡೆಯಿಂದ ಗ್ಯಾಸ್ ಖಾಲಿ ಮಾಡಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನೆಯಿಂದ ಚಾಲಕ

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಗೆ ಚೂರಿ ಇರಿತ

ಪುತ್ತೂರು : ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯೋರ್ವರಿಗೆ ಮದ್ಯ ವ್ಯಸನಿಯೋರ್ವ ಚೂರಿಯಿಂದ ಇರಿದು ಗಾಯಗೊಳಿಸಿದ ಬಗ್ಗೆ ವರದಿಯಾಗಿದೆ. ಚೂರಿ ಇರಿದ ವ್ಯಕ್ತಿ ಮೂಲತಃ ಸಕಲೇಶಪುರದ ನಿವಾಸಿ ಪ್ರಸಕ್ತ ಪುತ್ತೂರಿನಲ್ಲಿ ವಾಸ್ತವ್ಯವನ್ನು ಹೊಂದಿರುವ ವೆಂಕಟೇಶ್

ಪುತ್ತೂರು : ವಿದ್ಯಾಮಾತಾ ಅಕಾಡೆಮಿಗೆ ಚಾಣಕ್ಯ ಅಕಾಡೆಮಿ ವಿಜಯಪುರ ಮುಖ್ಯಸ್ಥ ಎನ್ . ಎಮ್ ಬಿರಾದರ ಭೇಟಿ

ಪುತ್ತೂರು : ಇಲ್ಲಿನ ಎಪಿಯಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ 'ವಿದ್ಯಾಮಾತಾ ಅಕಾಡೆಮಿ' ಮತ್ತು 'ವಿದ್ಯಾಮಾತಾ ಫೌಂಡೇಶನ್' ನ ಪ್ರಧಾನ ಕಚೇರಿಗೆ ಕರ್ನಾಟಕ ರಾಜ್ಯದಲ್ಲೇ ಅತ್ಯಂತ ಹೆಸರುವಾಸಿಯಾಗಿರುವ ಮತ್ತು ಸಾವಿರಾರು ಜನರಿಗೆ ಸರಕಾರಿ ಉದ್ಯೋಗ