Browsing Category

ದಕ್ಷಿಣ ಕನ್ನಡ

ಬೆಳ್ತಂಗಡಿ | ಆಕಸ್ಮಿಕವಾಗಿ ಸಿಡಿದ ಗುಂಡು, ವ್ಯಕ್ತಿಗೆ ಗಾಯ

ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ಮಚ್ಚಿನದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಮಾಯಿಲೋಡಿ ಎಂಬಲ್ಲಿ ವಿಶ್ವನಾಥ ನಾಯ್ಕ ಎಂಬವರು ತನ್ನ ಜಮೀನಿಗೆ ಬಂದಿರುವ ಕಾಡು ಪ್ರಾಣಿಗಳನ್ನು ಓಡಿಸಲು ಪರವಾನಿಗೆ ಹೊಂದಿರುವ

ಖ್ಯಾತ ನಟ ದಿ || ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ಗಾನ ನಮನ ಕಾರ್ಯಕ್ರಮ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಸಪ್ತಸ್ವರ ಸಂಗೀತ ತರಬೇತಿ ಕೇಂದ್ರ ಸುಳ್ಯ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇತ್ತೀಚಿಗೆ ವಿಧಿವಶರಾದ ದಿ|| ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ಗಾನ ನಮನ ಕಾರ್ಯಕ್ರಮವು ನೆರವೇರಿತು .

ಶಿರಾಡಿ : ಚಾಲಕನ‌ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಟೆಂಪೋ ಟ್ರಾವೆಲರ್ | ಐವರಿಗೆ ಗಾಯ

ನೆಲ್ಯಾಡಿ : ಟೆಂಪೋ ಟ್ರಾವೆಲರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ NH - 75 ರ ಶಿರಾಡಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ಐವರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನ.2 ರಂದು ನಸುಕಿನ ವೇಳೆ ಅಪಘಾತ ನಡೆದಿದೆ ಎನ್ನಲಾಗಿದೆ. ನಿದ್ದೆ

ನ.8 ರಿಂದ ಅಂಗನವಾಡಿ ಆರಂಭ | 18 ತಿಂಗಳ ಬಳಿಕ ಮತ್ತೆ ತೆರೆಯಲಿದೆ ಅಂಗನವಾಡಿ

ಕೋವಿಡ್ ಕಾರಣದಿಂದ ಮುಚ್ಚಿದ್ದ ಶೈಕ್ಷಣಿಕ ಚಟುವಟಿಕೆಗಳು ನಿಧಾನವಾಗಿ ಆರಂಭವಾಗುತ್ತಿದ್ದು, ಈಗಾಗಲೇ ಪ್ರಾಥಮಿಕ ಶಾಲೆಯಿಂದ ಹಿಡಿದು ಕಾಲೇಜು ತನಕ ಆರಂಭವಾಗಿದೆ.ಇದೀಗ ಒಂದೂವರೆ ವರ್ಷದ ಬಳಿಕ ಅಂಗನವಾಡಿಗಳನ್ನು ತೆರೆಯಲು ಸರಕಾರ ಸಜ್ಜಾಗಿವೆ. ನ. 8ರಿಂದ ಮುನ್ನೆಚ್ಚರಿಕ್ಕೆ ಕ್ರಮಗಳೊಂದಿಗೆ

ಸವಣೂರು : ಭಾಗವತರಾದ ದಿ.ರಾಮಚಂದ್ರ ಅರ್ಬಿತ್ತಾಯ ಹಾಗೂ ದಿ.ಪದ್ಯಾಣ ಗಣಪತಿ ಭಟ್ ಅವರಿಗೆ ಯಕ್ಷ ನಮನ

ಸವಣೂರು : ಇತ್ತಿಚೆಗೆ ಅಕಾಲಿಕವಾಗಿ ನಿಧನರಾದ ಭಾಗವತ ರತ್ನ ದಿ.ರಾಮಚಂದ್ರ ಅರ್ಬಿತ್ತಾಯ ಹಾಗೂ ಹಿರಿಯ ಭಾಗವತ ದಿ.ಪದ್ಯಾಣ ಗಣಪತಿ ಭಟ್ ಇವರ ಶ್ರದ್ದಾಂಜಲಿ ಕಾರ್ಯಕ್ರಮ ಸವಣೂರು ಯುವಕಮಂಡಲದಲ್ಲಿ ನ.1 ರಂದು ನಡೆಯಿತು. ಶ್ರವಣ ರಂಗ ಪ್ರತಿಷ್ಟಾನದ ಆಯೋಜನೆಯಲ್ಲಿ ನಡೆದ ಯಕ್ಷನಮನ