ಮೂಲ್ಕಿ : ಕಣಜದ ಹುಳುವಿನ ದಾಳಿಯಿಂದ ಆರು ವಿದ್ಯಾರ್ಥಿಗಳನ್ನು ಬಚಾವ್ ಮಾಡಿದ ಗ್ರಹರಕ್ಷಕದಳ ಸಿಬ್ಬಂದಿ | ತನ್ನ ಜೀವ…
ಮೂಲ್ಕಿ:ಕಣಜದ ಹುಳುವಿನ ದಾಳಿಯಿಂದ,ತನ್ನ ಜೀವ ಪಣಕಿಟ್ಟು ಆರು ವಿದ್ಯಾರ್ಥಿಗಳ ಜೀವ ಉಳಿಸಿದ ಕಿನ್ನಿಗೋಳಿ ಸಮೀಪದ ಶ್ರೀ ರಾಮ ಮಂದಿರದ ಗೃಹರಕ್ಷಕ ದಳ ಸಿಬ್ಬಂದಿಯೊಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.
ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್ (35) ಮೃತಪಟ್ಟವರಾಗಿದ್ದು,ಇವರು!-->!-->!-->…