Browsing Category

ದಕ್ಷಿಣ ಕನ್ನಡ

ಮಂಗಳೂರು:ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾಡಿದೆ ಆತಂಕ!!ರಾತ್ರಿ ಹೊತ್ತು ರನ್ ವೇ ಯಲ್ಲಿ ಕಾಣಿಸುತ್ತದೆಯಂತೆ…

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿರತೆ ಸಹಿತ ಇತರ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ. ಕಾಡುಪ್ರಾಣಿಗಳ ಹಾವಳಿಯ ಭೀತಿ ಹೆಚ್ಚಾಗುತ್ತಿರುವ ನಡುವೆ ಏರ್ಪೋರ್ಟ್ ಅಧಿಕಾರಿಗಳು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದು, ಸದ್ಯ ವಿಮಾನ ನಿಲ್ದಾಣದ

ನ.18 : ಕೊಂಬಾರಿನಲ್ಲಿ ಪತ್ರಕರ್ತರ ಸಂಘದಿಂದ ಪುಸ್ತಕ ವಿತರಣೆ

ಕಡಬ : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಸಿರಿಬಾಗಿಲು-ಕೊಂಬಾರು ಗ್ರಾಮಗಳ ವ್ಯಾಪ್ತಿಗೊಳಪಟ್ಟ ನಾಲ್ಕು ಶಾಲೆಗಳ ಮಕ್ಕಳಿಗೆ ಬರೆಯುವ ಪುಸ್ತಕಗಳ ವಿತರಣೆ ನವೆಂಬರ್ 18 ರಂದು ಗುರುವಾರ ಕೊಂಬಾರು

ಮಂಗಳೂರು ಪ್ರೆಸ್ ಕ್ಲಬ್ : ರಾಷ್ಟ್ರೀಯ ಪತ್ರಿಕಾ ದಿನಾಚರಣೆ

ಮಂಗಳೂರು: ಪತ್ರಕರ್ತರಾಗಿ ಕಚೇರಿಯಲ್ಲಿ ಕೆಲಸ ಮಾಡುವ ಸಂದರ್ಭ ಸಮಯ, ಕೆಲಸದ ಒತ್ತಡವನ್ನು ನೋಡದೆ ಕಾರ್ಯ ನಿರ್ವಹಿಸಬೇಕಾಗಿದೆ. ಈ ಕಾರಣದಿಂದ 20 -20 ಕ್ರಿಕೆಟ್ ತಂಡದಂತೆ ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಈಗ ಆಲ್‌ರೌಂಡರ್‌ಗಳ ಅಗತ್ಯವಿದೆ ಎಂದು ಹಿರಿಯ ಪತ್ರಕರ್ತ, ವಿಜಯ ಕರ್ನಾಟಕ ಪತ್ರಿಕೆಯ

ಸವಣೂರು : ಬಿಸಿ ನೀರು ಮೈಮೇಲೆ ಬಿದ್ದು ಮಹಿಳೆ ಮೃತ್ಯು

ಸವಣೂರು :ಬಿಸಿ ನೀರು ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಕಡಬ ತಾಲೂಕಿನ ಸವಣೂರಿನ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಸವಣೂರು ಗ್ರಾಮದ ಮಾಂತೂರು ನಿವಾಸಿ ಕುಂಞಾಲಿಮ್ಮ (60 ವ.)ಎಂಬವರೇ ಮೃತಪಟ್ಟವರು. ಕುಂಞಾಲಿಮ್ಮ ಅವರು ಒಂದೂವರೆ ವರ್ಷಗಳಿಂದ ಮಾನಸಿಕ

ಶಾಲೆಯಲ್ಲಿ ಶಿಕ್ಷಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ | ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರಿಂದ ಪ್ರತಿಭಟನೆ

ಕಡಬ : ಶಿಕ್ಷಕರ ಮೇಲಿನ ಅಸಮಾಧಾನದಿಂದ ಪೋಷಕರು ಪ್ರತಿಭಟನೆ ನಡೆಸುತ್ತಿದ್ದ ಹರಿಹರ ಪಲ್ಲತ್ತಡ್ಕ ಸ.ಪ್ರಾ.ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿಯವರು ಭೇಟಿ ನೀಡಿ ಪೋಷಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಆದರೆ ಎಲ್ಲಾ ಸಮಸ್ಯೆ ಬಗೆಹರಿಸದೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ನಕಾರ

ಸಾಮಾಜಿಕ ಜಾಲತಾಣದಲ್ಲಿ ಪೈಗಂಬರ್ ನಿಂದನೆ | ಯುವಕನ‌ ಬಂಧನ

ಸುಳ್ಯ: ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿಯಾಗಿ ಸಂದೇಶ ಕಳುಹಿಸಿದ ಆರೋಪದ ಮೇಲೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಐವರ್ನಾಡಿನ ಜಗದೀಶ್ ಕೈವಲ್ತಡ್ಕ ಎಂದು ಗುರುತಿಸಲಾಗಿದೆ.ಈತ ಪೈಗಂಬರ ಅವರನ್ನು ಸಾಮಾಜಿಕ

ಪುತ್ತೂರು : ವಿದ್ಯಾಮಾತಾ ಅಕಾಡೆಮಿಯಲ್ಲಿ ಉಚಿತ ಕಂಪ್ಯೂಟರ್ ತರಗತಿಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪ್ರಾರಂಭ

ಪುತ್ತೂರು : ಬ್ಯಾಂಕಿಂಗ್, ಪೊಲೀಸ್ ನೇಮಕಾತಿಯಿಂದ ಹಿಡಿದು ಅತ್ಯುನ್ನತ ಐಎಎಸ್ (ಭಾರತೀಯ ನಾಗರಿಕ ಸೇವೆಗಳು) ವರೆಗಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಪುತ್ತೂರಿನ ಏಕೈಕ ತರಬೇತಿ ಅಕಾಡೆಮಿಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ( ರಾಷ್ಟ್ರೀಕೃತ / ಗ್ರಾಮೀಣ ಬ್ಯಾಂಕ್, ಕೆ.ಯಂ.ಎಫ್

ಹಿಂದೂ ಯುವತಿಯ ಬಳಿ ತಾನು ಹಿಂದೂ ಎಂದು ನಂಬಿಸಿದ ಮುಸ್ಲಿಂ ಯುವಕ | ಕೌಶಲ್ ಎಂದು ನಂಬಿಸಿದ ತಸ್ಲಿಂ, ಪಾರ್ಕ್‌ಗೆ…

ಸುಳ್ಯ : ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯ ಬಳಿ ತಾನು ಹಿಂದೂ ಎಂದು ನಂಬಿಸಿ ಆಕೆಯನ್ನು ಬಲವಂತದಿಂದ ಮಡಿಕೇರಿಯ ಪಾರ್ಕ್ ಗೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿ ಜೀವ ಬೆದರಿಕೆ ಒಡ್ಡಿರುವುದಲ್ಲದೇ ಜೊತೆಗಿರುವ ಫೋಟೋ ಹಿಡಿದು ವೈರಲ್ ಮಾಡುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಆರೋಪಿಸಿ