Browsing Category

ದಕ್ಷಿಣ ಕನ್ನಡ

ಮಂಗಳೂರು : ಡಾ. ಎಂ.ಎನ್. ರಾಜೇಂದ್ರ ಕುಮಾರ್‌ ವಿಧಾನ ಪರಿಷತ್ ಚುನಾವಣಾ ಕಾರ್ಯಾಲಯ ಉದ್ಘಾಟನೆ

ಮಂಗಳೂರು : ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ವಿಧಾನ ಪರಿಷತ್ ಚುನಾವಣಾ ಕಾರ್ಯಾಲಯದ ಉದ್ಘಾಟನೆ ನ.16ರಂದು ಮಂಗಳೂರಿನ "ಇನ್‌ಲ್ಯಾಂಡ್ ಓರ್ನೆಟ್" ನಲ್ಲಿ ನಡೆಯಿತು. ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿ,

ಬೆಳ್ತಂಗಡಿ:ಉಜಿರೆ ಕಡೆಗೆ ಪ್ರಯಾಣಿಸುತಿದ್ದ ವೇಳೆ ಬ್ಯಾಗ್ ನಲ್ಲಿದ್ದ 18 ಪವನ್ ಚಿನ್ನ ಕಳ್ಳತನ!

ಬೆಳ್ತಂಗಡಿ :ಉಜಿರೆ ಗ್ರಾಮದ ಹಳೆಪೇಟೆ ನಿವಾಸಿ ಪೆರ್ಲಾಪುವಿನಿಂದ ಕಡೇಶಿವಾಲ್ಯ-ಅಮೈ ಉಪ್ಪಿನಂಗಡಿ ಮಾರ್ಗವಾಗಿ ಎರಡು ರಿಕ್ಷಾ ಹಾಗೂ ಸರಕಾರಿ ಬಸ್ಸಿನಲ್ಲಿ ಉಜಿರೆ ಕಡೆಗೆ ಪ್ರಯಾಣಿಸಿದ್ದ ವೇಳೆ ಬ್ಯಾಗ್ ನಲ್ಲಿದ್ದ ಚಿನ್ನ ಕಳ್ಳತನವಾದ ಪ್ರಕರಣ ವರದಿಯಾಗಿದೆ. ಅಬ್ದುಲ್ ಲತೀಫ್ ಅವರ ಪತ್ನಿ ಐಸಮ್ಮ

ಸುಳ್ಯ : ಮನೆಯ ಆವರಣಗೋಡೆಗೆ ಲಾರಿ ಡಿಕ್ಕಿ

ಸುಳ್ಯ : ಸುಳ್ಯದ ಜಯನಗರ ಭಜನಾ ಮಂದಿರದ ಬಳಿ ಕೆಂಪುಕಲ್ಲು ಸಾಗಾಟ ಮಾಡುತ್ತಿದ್ದ ಈಚರ್ ಗಾಡಿಯೊಂದು ಬ್ರೇಕ್‌ ವೈಫಲ್ಯಗೊಂಡು ಇಳಿಜಾರು ಪ್ರದೇಶದಲ್ಲಿ ಮನೆಯೊಂದರ ಆವರಣ ಗೋಡೆಗೆ ಡಿಕ್ಕಿ ಹೊಡೆದ ಘಟನೆ ನ.16ರಂದುನಡೆದಿದೆ. ಅಂಗನವಾಡಿ ಶಿಕ್ಷಕಿ ತಿರುಮಲೇಶ್ವರಿ ಅವರ ಮನೆಯ ಆವರಣ ಗೋಡೆಗೆ

ಸುಬ್ರಹ್ಮಣ್ಯ : ಹಾಲು ಸಾಗಾಟದ ಪಿಕಪ್ ವಾಹನ ನಿಯಂತ್ರಣ ತಪ್ಪಿ ಹೊಳೆಗೆ ಪಲ್ಟಿ| ಹೊಳೆಯಲ್ಲಿ ತೇಲಿ ಹೋದ ಹಾಲಿನ ಕ್ಯಾನ್…

ಸುಬ್ರಹ್ಮಣ್ಯ: ಹಾಲು ಸಾಗಾಟಕ್ಕೆ ತೆರಳುತ್ತಿದ್ದ ಪಿಕಪ್ ವಾಹನ ಕಲ್ಮಕಾರಿನಲ್ಲಿ ನಿಯಂತ್ರಣ ತಪ್ಪಿ ಹೊಳೆಗೆಪಲ್ಟಿಯಾದ ಘಟನೆ ಸಂಭವಿಸಿದೆ. ಪಿಕಪ್ ನಲ್ಲಿದ್ದ ಪಂಜ ಸಮೀಪದ ಚೈತ್ರ ಪ್ರಸಾದ್ ಮತ್ತು ಗಣೇಶ್ ಎಂಬವರಿಗೆ ಗಾಯವಾಗಿದ್ದು, ಅವರನ್ನು ಅಂಬ್ಯುಲೆನ್ಸ್ ನಲ್ಲಿ ಸುಳ್ಯದ ಆಸ್ಪತ್ರೆಗೆ

ಪೇಜಾವರ ಶ್ರೀ ಕುರಿತು
ಹಂಸಲೇಖ ವಿವಾದಾತ್ಮಕ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಸಂಸದ ಪ್ರತಾಪ್ ಸಿಂಹ |

ಮೈಸೂರು: ಪೇಜಾವರ ಶ್ರೀಗಳ ಬಗ್ಗೆ ನಾದಬ್ರಹ್ಮ ಹಂಸಲೇಖ ವಿವಾದಾತ್ಮವಾಗಿ ಮಾತನಾಡಿರುವುದರ ಬಗ್ಗೆ ಎಲ್ಲರಿಂದಲೂ ವ್ಯಾಪಕ ಆಕ್ರೋಶಕ್ಕೆ ಕಾರಣವಾಗುತ್ತಿದ್ದು, ಪೇಜಾವರ ಶ್ರೀಗಳು ಮಾಂಸ ತಿನ್ನುತ್ತಿದ್ದರ ಎಂಬ ಹಂಸಲೇಖರ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಹಂಸಲೇಖ ವಿರುದ್ಧ ಸಂಸದ ಪ್ರತಾಪ್ ಸಿಂಹ

ಪುತ್ತೂರು : ಕಬಕದಲ್ಲಿ ಅಂಗಡಿಗಳಿಂದ ಕಳ್ಳತನ | ಡಿವೈಎಸ್ಪಿ ಸ್ಥಳಕ್ಕೆ ಭೇಟಿ

ಪುತ್ತೂರು : ಕಬಕ ಪೇಟೆಯಲ್ಲಿ ನ.15 ರ ರಾತ್ರಿ ಸರಣಿ ಕಳ್ಳತನ ನಡೆದಿದೆ. ಕಬಕ ರೋಟರಿ ಕಟ್ಟಡ ದಲ್ಲಿರುವ ಹೋಟೆಲ್ ವಿಜಿ ಹಾಗೂ ಬೈಟ್ ಕಾಂಪ್ಲೆಕ್ಸ್ ನಲ್ಲಿರುವ ಕಬಕ ಜನರಲ್ ಸ್ಟೋರ್ ನಿಂದ ನಗದು ಮತ್ತು ಸೊತ್ತುಗಳು ಕಳವಾಗಿದೆ. ರೋಲಿಂಗ್ ಶಟರ್ ನ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗದು ಹಾಗೂ

ಉಪ್ಪಿನಂಗಡಿ:ಬಾಲ್ಯದ ಗೆಳೆಯರ ದುರಂತ ಮರಣ ಕಂಡು ಇಡೀ ಪೇಟೆಯೇ ಅರೆಕ್ಷಣ ಮೌನಿಯಾಗಿತ್ತು!! ಸಾವಿನಲ್ಲೂ ಒಂದಾದ ಗೆಳೆಯರ ಶವ…

ವಿಧಿ ಅನ್ನೋದು ಯಾವ ಕ್ಷಣದಲ್ಲಿಯೂ ಉಲ್ಟ ಹೊಡೆದು ತನ್ನದೇ ಕಾನೂನು ಹಿಡಿದು ನಡೆಯುತ್ತದೆ ಎಂಬುವುದಕ್ಕೆ ಅದೊಂದು ಪ್ರಕರಣ ಪ್ರತ್ಯಕ್ಷ ಸಾಕ್ಷಿಯಾಗಿ ಕಾಣುತ್ತದೆ. ಜೀವಕ್ಕೆ ಜೀವ ಕೊಡುವ ಆ ಇಬ್ಬರು ಪ್ರಾಣ ಸ್ನೇಹಿತರು ದುರಂತ ಮರಣ ಕಂಡಿದ್ದು, ಶವ ಮೆರವಣಿಗೆಯಲ್ಲಿ ಹೆತ್ತವರ, ಸ್ನೇಹಿತರ ಕಣ್ಣೀರು

ಆಹಾರ ಉದ್ಯಮ ವ್ಯಾಪಾರಸ್ಥರಿಗೆ ಫಾಸ್ಟಕ್ ತರಬೇತಿ, fssai ಪ್ರಮಾಣಪತ್ರ ಕಡ್ಡಾಯ

ಉಡುಪಿ: ಆಹಾರ ಉತ್ಪಾದಕರು, ಮಾರಾಟಗಾರರು, ಸಂಸ್ಕರಣ ಉದ್ಯಮದವರು ಸೇರಿದಂತೆ ಎಲ್ಲ ರೀತಿಯ ಆಹಾರ ಉದ್ಯಮದ ವ್ಯಾಪಾರಸ್ಥರಿಗೆ “ಫಾಸ್ಟಕ್‌ ತರಬೇತಿ’ ಮತ್ತು ಪ್ರಮಾಣಪತ್ರ ಪಡೆಯುವುದನ್ನು ಆಹಾರ ಸಂಸ್ಕರಣ ಹಾಗೂ ಗುಣಮಟ್ಟ ಪ್ರಾಧಿಕಾರವು ಕಡ್ಡಾಯಗೊಳಿಸಲಾಗಿದೆ. ಆಹಾರ ಸೇವೆಗಳ ಗುಣಮಟ್ಟದ