ಶಾಂತಿಮೊಗರು : ಕೆಎಸ್‌ಆರ್‌ಟಿಸಿ ಬಸ್ -ಕಾರು ಡಿಕ್ಕಿ
ಕಡಬ : ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಎಂಬಲ್ಲಿ ನಡೆದಿದೆ.
ಶಾಂತಿಮೊಗರು ಮಾರ್ಗವಾಗಿ ಕಡಬಕ್ಕೆ ತೆರಳುತ್ತಿದ್ದ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕ್ರೆಟಾ ಕಾರಿನ ಮಧ್ಯೆ ಅಪಘಾತ!-->!-->!-->!-->!-->…