Browsing Category

ದಕ್ಷಿಣ ಕನ್ನಡ

Puttur: ಜಾಗದ ವಿಚಾರವಾಗಿ ಹಲ್ಲೆ ಪ್ರಕರಣ; ಇತ್ತಂಡಗಳಿಂದ ದೂರು ದಾಖಲು

Puttur: ಜಾಗದ ವಿಚಾರವಾಗಿ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತಂಡಗಳು ದೂರು ನೀಡಿದ್ದು, (puttur)ಪ್ರಕರಣ ದಾಖಲಾಗಿದೆ. ಕೆದಿಲ ನಿವಾಸಿ ಸವಿತಾ ಭಟ್‌ ಅವರು ನೀಡಿರುವ ದೂರಿನ ಮೇಲೆ ಹೈದರಾಲಿ, ಹಬೀಬ್‌ ಮೊಹ್ಸಿನ್‌ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. …

Puttur: ಅನ್ಯಕೋಮಿನ ತಂಡದಿಂದ ಮಹಿಳೆ ಮೇಲೆ ಹಲ್ಲೆ

Putturu: ಜಾಗದ ವಿಚಾರವಾಗಿ ಅನ್ಯಕೋಮಿನ ಯುವಕರ ತಂಡವು ಮಹಿಳೆಯೋರ್ವರ ಮೇಲೆ ಹಲ್ಲೆ ನಡೆಸಿದ ಘಟನೆಯೊಂದು ಕೆದಿಲದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಾಜಿ ಯೋಧ ಶಿವರಾಮ್‌ ಭಟ್‌ ಎಂಬುವವರ ಪತ್ನಿಯೇ ಹಲ್ಲೆಗೊಳಗಾಗಿದ್ದು. ಕೆದಿಲ ಗ್ರಾಮ ಪಂಚಾಯತ್‌ ಸದಸ್ಯ ಹಬೀಬ್‌ ಹಾಗೂ ತಂಡವೊಂದು ಜಾಗಕ್ಕೆ…

Puttur: ಪುತ್ತೂರಿನಲ್ಲಿ ಅಟೋಮ್ಯಾಟಿಕ್‌ ಕಾರು ಪಲ್ಟಿ

Puttur: ಪುತ್ತೂರು ದರ್ಬೆ ಸಚಿನ್‌ ಟ್ರೇಡರ್ಸ್‌ ಎದುರು ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಗೊಂಡ ಘಟನೆಯೊಂದು ಇಂದು (ಫೆ.11) ರಂದು ಮಧ್ಯಾಹ್ನ ನಡೆದಿದೆ. ಬ್ರೇಕ್‌ ಎಂದು ಎಕ್ಸಲೇಟರ್‌ ತುಳಿದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಟಯರ್‌ ಅಂಗಡಿಯ ಮಾಲಕ ಸುರೇಶ್‌ ಚಂದ್ರ ರೈ…

D.K.: ಧಾರಾವಾಹಿಯಲ್ಲಿ ದೈವಾರಾಧನೆಗೆ ಅವಹೇಳನ ಪ್ರಕರಣ; ನಿರ್ದೇಶಕ ಪ್ರೀತಂ ಶೆಟ್ಟಿ ಹೇಳಿದ್ದೇನು?

Mangaluru: ಸ್ಟಾರ್‌ ಸುವರ್ಣ ವಾಹಿನಿಯ ಕಾವೇರಿ ಕನ್ನಡ ಮೀಡಿಯಂ ಧಾರಾವಾಹಿಯಲ್ಲಿ ಕರಾವಳಿಯ ನಂಬಿಕೆ ಭೂತಾರಾಧನೆಯನ್ನು ಬಳಸಿಕೊಂಡಿದ್ದು, ಇದಕ್ಕೆ ಕರಾವಳಿಯ (Mangaluru )ದೈವಾರಾಧಕರು ಹಾಗೂ ತುಳುನಾಡ ಮಂದಿ ಆಕ್ರೋಶಗೊಂಡು ನಂತರ ಪೊಲೀಸ್‌ ಠಾಣೆ ಮೆಟ್ಟಿಲು ಹತ್ತಿದ್ದರು. ಇದರ ಬೆನ್ನಲ್ಲೇ…

Vitla: ಅಡ್ಯನಡ್ಕ ಬ್ಯಾಂಕ್‌ ಲಾಕರ್‌ ಬ್ರೇಕ್‌ ಪ್ರಕರಣ; ತನಿಖೆ ಚುರುಕು, ಇಬ್ಬರು ಪೊಲೀಸ್‌ ವಶ?

ಮೂಲಗಳಿಂದ ಸ್ಥಳೀಯ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ವರದಿಯಾಗಿದೆ. ಇದೀಗ ಅವರು ನೀಡಿದ ಮಾಹಿತಿಯನ್ನು ಆಧರಿಸಿ ಪೊಲೀಸರ ತಂಡ

Udupi Nejaru: ಉಡುಪಿ ನಾಲ್ವರ ಹತ್ಯೆ ಪ್ರಕರಣ; ಮೃತ ಸಹೋದರ ಅಂತ್ಯಕ್ರಿಯೆ ವಿಧಿಗಳಲ್ಲಿ ಭಾಗಿಯಾಗಲು ಪೆರೋಲ್‌ಗೆ ಅರ್ಜಿ…

Udupi: ಉಡುಪಿಯ ನೇಜಾರು ಗ್ರಾಮದಲ್ಲಿ ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ನಿರ್ದಯವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಪ್ರವೀಣ್‌ ಚೌಗುಲೆ ಸಲ್ಲಿಸಿದ್ದ ಪೆರೋಲ್‌ ಅರ್ಜಿಯನ್ನು ನ್ಯಾಯಾಲಯವು ತಿರಸ್ಕಾರ ಮಾಡಿದೆ. ಫೆ.1 ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ…

Udupi Ram Mandir Gift: ಅಯೋಧ್ಯೆ ಬಾಲರಾಮನಿಗೆ ಕೋಟ ಕಾಶಿಮಠ ಸಂಸ್ಥಾನದಿಂದ ʼಸುವರ್ಣ ಅಟ್ಟೆ ಪ್ರಭಾವಳಿʼ ಕೊಡುಗೆ

Ayodhya Ram Mandir Prahavali: ಅಯೋಧ್ಯಾ ಶ್ರೀರಾಮನಿಗೆ ಶ್ರೀ ಕಾಶಿಮಠ ಸಂಸ್ಥಾನದಿಂದ ಮತ್ತೊಂದು ಭರ್ಜರಿ ಕೊಡುಗೆಯೊಂದನ್ನು ನೀಡಲಾಗಿದೆ. ಉಡುಪಿ ಜಿಲ್ಲೆಯ ಕೋಟ ಶ್ರೀ ಕಾಶಿ ಮಠದ ಶಾಖೆಯಿಂದ ವೈಭವದ ಮೆರವಣಿಗೆಯ ಮೂಲಕ ʼಸುವರ್ಣ ಅಟ್ಟೆ ಪ್ರಭಾವಳಿʼಯನ್ನು ನೀಡಲಾಗುತ್ತಿದೆ. ಇದು ಸುಮಾರು ಒಂದು…

Mangaluru: ಹಿಂದೂ ಜಾಗರಣಾ ವೇದಿಕೆ ಮುಖಂಡರಿಬ್ಬರ ಗಡಿಪಾರು ನೋಟಿಸ್‌; ನ್ಯಾಯಾಲಯ ತಡೆ

Hindu Jagarana Vedike: ಹಿಂದೂ ಜಾಗರಣ ವೇದಿಕೆ ಮುಖಂಡರಾದ ದಿನೇಶ್‌ ಪಂಜಿಗ ಹಾಗೂ ಬೆಳ್ತಂಗಡಿಯ ಯಶೋಧರ ಅವರ ಗಡಿಪಾರು ನೋಟಿಸ್‌ಗೆ ನ್ಯಾಯಾಲಯವು ತಡೆಯಾಜ್ಞೆಯನ್ನು ನೀಡಿದೆ. ಕರ್ನಾಟಕ ಪೊಲೀಸ್‌ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್‌ ಠಾಣಾ ವ್ಯಾಪ್ತಿಗೆ ನಿಮ್ಮ ಯಾಕೆ…