Browsing Category

ದಕ್ಷಿಣ ಕನ್ನಡ

ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ‘ಪದ್ಮಶ್ರೀ’ ಪ್ರಶಸ್ತಿ ಪ್ರದಾನ

ನವದೆಹಲಿ: ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ ‘ಪದ್ಮಶ್ರೀ’ ಇಂದು ಪ್ರದಾನ ಮಾಡಲಾಯಿತು. ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ಜರುಗಿದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ | ರಾಜು ಹೊಸ್ಮಠ ವಿರುದ್ದ ಪ್ರಕರಣ ದಾಖಲು

ಪುತ್ತೂರು: ಅಪ್ರಾಪ್ತ ಬಾಲಕಿಗೆ ವ್ಯಕ್ತಿಯೋರ್ವರು ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ಠಾಣೆಗೆ ದೂರು ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.ಆರೋಪಿಯನ್ನು ರಾಜು ಹೊಸ್ಮಠ ಎನ್ನಲಾಗಿದೆ. 2019 ರಲ್ಲಿ ಅಪ್ರಾಪ್ತ ಬಾಲಕಿ ಮತ್ತು ಆಕೆಯ ತಂಗಿ ರಾಜು ಹೊಸ್ಮಠ ರವರ ಕಚೇರಿಗೆ ತಂದೆಯೊಂದಿಗೆ

ನ.9 : ಸವಣೂರು ಗ್ರಾ.ಪಂ.ನಲ್ಲಿ ತರಬೇತಿ ಕಾರ್ಯಾಗಾರ

ಸವಣೂರು : ಸವಣೂರು ಗ್ರಾಮ ಪಂಚಾಯತ್ ಗಳಲ್ಲಿ ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸುವ ನಿಟ್ಟಿನಲ್ಲಿ ನ.9ರಂದು ಪೂರ್ವಾಹ್ನ ಗಂಟೆ 10.00 ರಿಂದ ಗ್ರಾಮ ಪಂಚಾಯತ್ ಸಭಾಭವನ ಕುಮಾರಧಾರದಲ್ಲಿ ಕಾರ್ಯಾಗಾರ ನಡೆಯಲಿದೆ. ತರಬೇತಿ ಕಾರ್ಯಾಗಾರವನ್ನು ಉದ್ಯೋಗ ಖಾತರಿ ಯೋಜನೆಯ ತಾಲೂಕು ಸಂಯೋಜಕ ಭರತ್

ಬಂಟ್ವಾಳ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ತೆಂಗಿನ ಮರ ಮೈಮೇಲೆ ಬಿದ್ದು ವ್ಯಕ್ತಿ ಸಾವು

ಮರ ಕಡಿಯುವಾಗ ಆಕಸ್ಮಿಕವಾಗಿ ತೆಂಗಿನ ಮರ ಬಿದ್ದು ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಪೆರ್ಲಾಪು ನಿವಾಸಿ ಸುರೇಶ್ (38) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಸುರೇಶ್ ನೆರೆ ಮನೆಯ ಬೆಂಗದಡಿ ಭುಜಂಗ ಶೆಟ್ಟಿ ಅವರ ಮನೆಯ

ಇಂದಿನಿಂದ ಪೂರ್ವ ಪ್ರಾಥಮಿಕ ತರಗತಿ, ಅಂಗನವಾಡಿಗಳು ಆರಂಭ

ನ. 8ರಿಂದ ಪೂರ್ವ ಪ್ರಾಥಮಿಕ ತರಗತಿಗಳು ಮತ್ತು ಅಂಗನವಾಡಿಗಳು ಆರಂಭವಾಗಲಿವೆ. ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ತೆರೆಯಬಹುದಾಗಿದೆ. ಮುಂದಿನ ಸೂಚನೆವರೆಗೆ ಪೂರಕ ಪೌಷ್ಟಿಕ ಆಹಾರವನ್ನು ಮನೆಗೆ ನೀಡಲಾಗುವುದು. 15 ದಿನಗಳ ಅನಂತರ

ಇಂದು ದೆಹಲಿಯಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ, ದಿ.ಪೇಜಾವರ ವಿಶ್ವೇಶತೀರ್ಥ ಶ್ರೀಪಾದರಿಗೆ ಪದ್ಮ…

ನವದೆಹಲಿಯಲ್ಲಿ ನ.8ರ ಸೋಮವಾರ ನಡೆಯುವ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ನಿರ್ಯಾಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಹಾಗೂ ಅಕ್ಷರ ಸಂತ ಖ್ಯಾತಿಯ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ರಾಷ್ಟ್ರಪತಿ

ಶ್ರೀ ಕ್ಷೇತ್ರ ಕೆಮ್ಮಲೆಯಲ್ಲಿ ವಿಶೇಷ ಪೂಜೆ ,ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ…

ಕಾಣಿಯೂರು : ಎಣ್ಮೂರು ಗ್ರಾಮದ ಹೇಮಳ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ, ಬ್ರಹ್ಮರ ಮೂಲಸ್ಥಾನ, ಉಳ್ಳಾಕುಲು ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ನ.6ರಂದು ನಡೆದ ವಿಶೇಷ ಪೂಜಾ ಕಾರ್ಯದಲ್ಲಿ ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವದ ಗೌರವಾಧ್ಯಕ್ಷೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕಡಬ:ಕೊಂಬಾರಿನಲ್ಲಿ ಬಾವಿಗೆ ಬಿದ್ದ ಚಿರತೆ!!! ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ, ರಕ್ಷಣಾ ಕಾರ್ಯ ಆರಂಭ

ಆಹಾರ ಅರಸಿ ನಾಡಿಗೆ ಬಂದ ಚಿರತೆಯೊಂದು ಮನೆಯೊಂದರ ಸಮೀಪದ ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರದಂದು ನಡೆದಿದೆ. ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ