ವಿವೇಕಾನಂದ ಪ. ಪೂ ಕಾಲೇಜಿನ ವತಿಯಿಂದ ಭಾರತೀಯ ಗಡಿಭದ್ರತಾ ಪಡೆಯಲ್ಲಿ ತರಬೇತಿ ಪಡೆಯುತ್ತಿರುವ ರಮ್ಯ ಡಿ ರವರಿಗೆ ಸನ್ಮಾನ
ಪುತ್ತೂರು; ಭಾರತೀಯ ಗಡಿಭದ್ರತಾ ಪಡೆಯಲ್ಲಿ ತರಬೇತಿ ಪಡೆಯುತ್ತಿರುವ ರಮ್ಯ ಡಿ. ರವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು. ವಿವೇಕಾನಂದ ಪದವಿ ಕಾಲೇಜಿನ ಎನ್.ಸಿ.ಸಿ ಘಟಕದ ಅಧಿಕಾರಿ ಅತುಲ್ ಶೆಣೈ ರವರು ರಮ್ಯ ಡಿ. ರವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ…