ಬಂಟ್ವಾಳ: ಲಾರಿ-ಬೈಕ್ ಡಿಕ್ಕಿ, ಬೈಕ್ ಸವಾರ ಸಾವು
ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದ ಮೆಲ್ಕಾರ್ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಮೃತರನ್ನು ಗಣೇಶ್ ಎಂದು ಗುರುತಿಸಲಾಗಿದೆ. ಗಣೇಶ್ ಅವರು ಮೆಲ್ಕಾರ್ ಸಮೀಪದ ಮಾರ್ನಬೈಲು ಸರ್ವೀಸ್ ಸ್ಟೇಷನ್ ನಲ್ಲಿ…