Browsing Category

ದಕ್ಷಿಣ ಕನ್ನಡ

ನ.21 : ಕ.ಸಾ.ಪ.ಕೇಂದ್ರ ಹಾಗೂ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಚುನಾವಣೆ

ಮಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಹಾಗೂ ಜಿಲ್ಲಾ ಅಧ್ಯಕ್ಷರ ಚುನಾವಣೆ ನ.21ರಂದು ನಡೆಯಲಿದೆ. ಮತದಾರರಿಗೆ ಜಿಲ್ಲೆ ಮತ್ತು ಕೇಂದ್ರ ಅಧ್ಯಕ್ಷರಿಗೆ ಮತದಾನ ಮಾಡುವ ಅವಕಾಶಗಳಿವೆ. ಬೆಳಗ್ಗೆ 8ರಿಂದ ಸಂಜೆ 4ರ ವರೆಗೆ ಚುನಾವಣೆ ನಡೆಯಲಿದೆ. ಮತದಾನ ಮುಗಿದ ಕೂಡಲೇ ಆಯಾ ಮತಗಟ್ಟೆಗಳಲ್ಲಿ

ನಿರಂತರ ಮಳೆ ಹಲವು ಜಿಲ್ಲೆಗಳಲ್ಲಿ ಶಾಲಾ,ಕಾಲೇಜಿಗೆ ರಜೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮತ್ತಷ್ಟು ತೀವ್ರ ಸ್ವರೂಪ ಪಡೆದಿದ್ದು, ಇಂದಿನಿಂದ ಒಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಭಾರೀ

ಹಣ ಪಣಕ್ಕಿಟ್ಟು ಜೂಜಾಟ ,ಎಎಸ್ಪಿ ನೇತೃತ್ವದಲ್ಲಿ ದಾಳಿ,8 ಮಂದಿ ಬಂಧನ

ಬಂಟ್ವಾಳ : ತಾಲೂಕಿನ ಬಿ ಮೂಡ ಗ್ರಾಮದ ಪೊನ್ನೋಡಿ‌ ಎಂಬಲ್ಲಿ ಹಣವನ್ನು ಪಣಕ್ಕಿಟ್ಟು ಜೂಜಾಡುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಎಎಸ್ ಪಿ ಶಿವಾಂಷು ರಜಪೂತ್ ರವರು ಹಾಗೂ ತಂಡ ದಾಳಿ‌ಮಾಡಿದ್ದು, 8 ಮಂದಿಯನ್ನು ಬಂಧಿಸಿದ್ಧಾರೆ. ಬಂಧಿತರಿಂದ ಜೂಜಾಟಕ್ಕೆ ಬಳಸಿರುವ ಹಣ, ವಾಹನಗಳನ್ನು ವಶಕ್ಕೆ

ಇಂದು ಈ ವರ್ಷದ ಕೊನೆಯ, ಶತಮಾನದ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ

ನ.19 ಶುಕ್ರವಾರದಂದು ಬೆಳಿಗ್ಗೆ 11.32ರಿಂದ ಸಂಜೆ 5:33ರವರೆಗೆ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಕೊನೆಯ ಚಂದ್ರ ಗ್ರಹಣವಾಗಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಗ್ರಹಣ ಗೋಚರಿಸುವುದಿಲ್ಲ. ಅಮೆರಿಕ, ಪಶ್ಚಿಮ ಯುರೋಪ್ ಮತ್ತು ಪೂರ್ವ ಏಷ್ಯಾ, ಓಷಿಯಾನಿಯಾ

ಅಲೆಕ್ಕಾಡಿ : ಬೈಕ್-ಓಮ್ನಿ ಡಿಕ್ಕಿ ,ಬೈಕ್ ಸವಾರನಿಗೆ ಗಾಯ

ಕಾಣಿಯೂರು : ಬೈಕ್ ಹಾಗೂ ಓಮ್ನಿ ಕಾರಿನ‌ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕ ಗಾಯಗೊಂಡ ಘಟನೆ ಮುರುಳ್ಯ ಗ್ರಾಮದ ಅಲೆಕ್ಕಾಡಿಯಿಂದ ವರದಿಯಾಗಿದೆ. ಗಾಯಗೊಂಡ ಬೈಕ್ ಸವಾರನನ್ನು ಸೀತರಾಮ ಗೌಡ ಎಂದು ಗುರುತಿಸಲಾಗಿದೆ. ಬೈಕ್ ಸವಾರ ಸೀತಾರಾಮ ಗೌಡ ಅವರು ಮೋಟಾರು ಕುದ್ಮಾರು ಕಡೆಯಿಂದ ಎಡಮಂಗಲ

ಮೂಡುಬಿದಿರೆ : ಕರ್ನಾಟಕ ರಾಜ್ಯ ಮುಕ್ತ ವಿ. ವಿ.ಯ ಆಳ್ವಾಸ್ ದೂರಶಿಕ್ಷಣ ಕೇಂದ್ರದಿಂದ ವಿವಿಧ ಕೋರ್ಸ್‌ಗಳಿಗೆ ಅರ್ಜಿ…

ಮೂಡುಬಿದಿರೆ: ಕರ್ನಾಟಕದಲ್ಲಿ ದೂರಶಿಕ್ಷಣಕ್ಕೆ ಯುಜಿಸಿಯಿಂದ ಮಾನ್ಯತೆ ಪಡೆದ ಏಕೈಕ ವಿಶ್ವವಿದ್ಯಾನಿಲಯ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆಳ್ವಾಸ್ ದೂರಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರದಿಂದ ದೂರ ಶಿಕ್ಷಣದ ವಿವಿಧ ಕೋರ್ಸ್‌ಗಳ ದಾಖಲಾತಿಗೆ ಅರ್ಜಿ ಆಹ್ವಾನಿಸಿದೆ.ಡಿಪ್ಲೊಮಾ, ಪದವಿ,

ಕಡಬ : ಕುಸಿಯುವ ಸ್ಥಿತಿಯಲ್ಲಿ ಕಳಾರ ಅಂಗನವಾಡಿ ಕಟ್ಟಡ, ಪುಟಾಣಿಗಳ ಸ್ಥಳಾಂತರ
ಪೂರ್ಣಗೊಳ್ಳದ ಹೊಸ ಕಟ್ಟಡ, ತ್ರಿಶಂಕು

15 ದಿನದೊಳಗೆ ಹೊಸ ಕಟ್ಟಡದ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಪ್ರತಿಭಟನೆ-ಎಚ್ಚರಿಕೆ ಕಡಬ: ಸುಮಾರು 30ವರ್ಷ ಹಳೆಯದಾದ ಕಟ್ಟಡ ಇದೀಗ ಕೆಲವು ವರ್ಷಗಳಿಂದ ಶಿಥಿಲಗೊಂಡು ಈಗವೋ ಮತ್ತೆಯೋ ಬೀಳುವ ಸ್ಥಿತಿಯಲ್ಲಿದೆ. ಅಂಗನವಾಡಿ ಪುಟಾಣಿಗಳನ್ನು ಸುರಕ್ಷತೆಯ ದೃಷ್ಟಿಯಿಂದ ಕಿ.ಪ್ರಾ.ಶಾಲೆಯ

ಆಲಂಕಾರು ಹಿರಿಯ ಪ್ರಾಥಮಿಕ ಶಾಲೆ
ವಾಟರ್ ಬೆಲ್ ಮತ್ತು ಅಕ್ಷಯ ಬುಟ್ಟಿ ಯೋಜನೆ , ಪೂರ್ವ ಪ್ರಾಥಮಿಕ ಶಾಲೆ ತರಗತಿಗಳ

ಕಡಬ: ಶೈಕ್ಷಣಿಕ ಗುಣಮಟ್ಟ , ಕಲಿಕಾ ವಾತವರಣ ಸ್ವಚ್ಚವಾಗಿದ್ದರೆ ಜನ ಶಿಕ್ಷಣ ಸಂಸ್ಥೆಯನ್ನು ಮೆಚ್ಚಿಕೊಂಡು ಮಕ್ಕಳನ್ನು ದಾಖಲಿಸುತ್ತಾರೆ ಎನ್ನುವುದಕ್ಕೆ ಆಲಂಕಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉದಾಹರಣೆಯಾಗಿದೆ. ಇಲ್ಲಿ ಪೋಷಕರ ಆಶಯವನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. .