Browsing Category

ದಕ್ಷಿಣ ಕನ್ನಡ

ಗುತ್ತಿಗಾರು ವರ್ತಕರ ಸಂಘದಿಂದ ಗುತ್ತಿಗಾರು ಕೆನರಾ ಬ್ಯಾಂಕ್ ಅವ್ಯವಸ್ಥೆ ಸರಿಪಡಿಸುವ ಬಗ್ಗೆ ಡೆಪ್ಯೂಟಿ ಜನರಲ್…

ಸುಬ್ರಹ್ಮಣ್ಯ : ಗುತ್ತಿಗಾರು ವರ್ತಕರ ಸಂಘದಿಂದ ಗುತ್ತಿಗಾರು ಕೆನರಾ ಬ್ಯಾಂಕ್ ಅವ್ಯವಸ್ಥೆ ಸರಿ ಪಡಿಸುವ ಬಗ್ಗೆ ಡೆಪ್ಯೂಟಿ ಜನರಲ್ ಮ್ಯಾನೇಜರ್ ಕೆನರಾ ಬ್ಯಾಂಕ್ ರೀಜನಲ್ ಆಫೀಸ್ ಮಂಗಳೂರು ಇವರಿಗೆ ಗುತ್ತಿಗಾರು ಕೆನರಾ ಬ್ಯಾಂಕ್ ಶಾಖಾ ವ್ಯವಸ್ಥಾಪಕರ ಮೂಲಕ ಮನವಿ ನೀಡಿದರು .ಮಾಜಿ ಜಿ.ಪಂ ಸದಸ್ಯ

ಎಡಮಂಗಲ : ದ್ವಿಚಕ್ರ ವಾಹನಕ್ಕೆ ನಾಯಿ ಅಡ್ಡಬಂದು ಅಪಘಾತ ,ಸಹ ಸವಾರ ಸಾವು

ಸುಳ್ಯ : ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಮಂಗಲದಲ್ಲಿ ನಾಯಿಯೊಂದು ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಪರಿಣಾಮ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿ ಸಹಸವಾರನಾಗಿದ್ದ ವ್ಯಕ್ಯಿಯೋರ್ವರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಕಡಬ ತಾಲೂಕು ಎಡಮಂಗಲ ಗ್ರಾಮದ ಎಡಮಂಗಲ-ಚಾರ್ವಕ ರಸ್ತೆಯಲ್ಲಿ

ಪುತ್ತೂರು ಕುಲಾಲ ಸೇವಾ ಸಂಘ (ರಿ) ಇದರ ವತಿಯಿಂದ ಕುಲಾಲ ಸಮುದಾಯದ ಸಂಘದ ವ್ಯಾಪ್ತಿಯ 2020-21 ನೇ ಸಾಲಿನ…

ಪುತ್ತೂರು : ಕುಲಾಲ ಸೇವಾ ಸಂಘ (ರಿ) ಇದರ ವತಿಯಿಂದ ಕುಲಾಲ ಸಮುದಾಯದ ಸಂಘದ ವ್ಯಾಪ್ತಿಯ 2020-21 ನೇ ಸಾಲಿನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2020-21ನೇ ಸಾಲಿನ ಎಸ್.ಎಸ್.ಎಲ್.ಸಿ ಯಲ್ಲಿ ಶೇಕಡಾ 85ಕ್ಕಿಂತ ಹೆಚ್ಚು ಅಂಕ ಪಡೆದ

ಕಡಬ : ವಿದ್ಯಾರ್ಥಿಗೆ ಕಚ್ಚಿ ಗಾಯಗೊಳಿಸಿದ ನಾಯಿ | ನಾಯಿಯನ್ನು ಕೊಂದು ಹಾಕಿದ ಸಾರ್ವಜನಿಕರು

ಕಡಬ : ನಾಯಿಯೊಂದು ವಿದ್ಯಾರ್ಥಿಯೋರ್ವನಿಗೆ ಕಚ್ಚಿ ಗಾಯಗೊಳಿಸಿದ ಘಟನೆ ಕಡಬ ಪೇಟೆಯಲ್ಲಿ ಬುಧವಾರದಂದು ನಡೆದಿದೆ. ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ. ಎಂದಿನಂತೆ ಮದರಸ ಬಿಟ್ಟು ತೆರಳುತ್ತಿದ್ದ ಬಾಲಕನ ಮೇಲೆ ಹುಚ್ಚು ನಾಯಿ ಎರಗಿದ್ದು,

ಬಂಟ್ವಾಳ:‌ ಲಾರಿ-ಬೈಕ್ ಡಿಕ್ಕಿ, ಬೈಕ್ ಸವಾರ ಸಾವು

ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದ ಮೆಲ್ಕಾರ್ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮೃತರನ್ನು ಗಣೇಶ್ ಎಂದು ಗುರುತಿಸಲಾಗಿದೆ‌. ಗಣೇಶ್ ಅವರು ಮೆಲ್ಕಾರ್ ಸಮೀಪದ ಮಾರ್ನಬೈಲು ಸರ್ವೀಸ್ ಸ್ಟೇಷನ್ ನಲ್ಲಿ

ಮಂಗಳೂರು:ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾಡಿದೆ ಆತಂಕ!!ರಾತ್ರಿ ಹೊತ್ತು ರನ್ ವೇ ಯಲ್ಲಿ ಕಾಣಿಸುತ್ತದೆಯಂತೆ…

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿರತೆ ಸಹಿತ ಇತರ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ. ಕಾಡುಪ್ರಾಣಿಗಳ ಹಾವಳಿಯ ಭೀತಿ ಹೆಚ್ಚಾಗುತ್ತಿರುವ ನಡುವೆ ಏರ್ಪೋರ್ಟ್ ಅಧಿಕಾರಿಗಳು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದು, ಸದ್ಯ ವಿಮಾನ ನಿಲ್ದಾಣದ

ನ.18 : ಕೊಂಬಾರಿನಲ್ಲಿ ಪತ್ರಕರ್ತರ ಸಂಘದಿಂದ ಪುಸ್ತಕ ವಿತರಣೆ

ಕಡಬ : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಸಿರಿಬಾಗಿಲು-ಕೊಂಬಾರು ಗ್ರಾಮಗಳ ವ್ಯಾಪ್ತಿಗೊಳಪಟ್ಟ ನಾಲ್ಕು ಶಾಲೆಗಳ ಮಕ್ಕಳಿಗೆ ಬರೆಯುವ ಪುಸ್ತಕಗಳ ವಿತರಣೆ ನವೆಂಬರ್ 18 ರಂದು ಗುರುವಾರ ಕೊಂಬಾರು

ಮಂಗಳೂರು ಪ್ರೆಸ್ ಕ್ಲಬ್ : ರಾಷ್ಟ್ರೀಯ ಪತ್ರಿಕಾ ದಿನಾಚರಣೆ

ಮಂಗಳೂರು: ಪತ್ರಕರ್ತರಾಗಿ ಕಚೇರಿಯಲ್ಲಿ ಕೆಲಸ ಮಾಡುವ ಸಂದರ್ಭ ಸಮಯ, ಕೆಲಸದ ಒತ್ತಡವನ್ನು ನೋಡದೆ ಕಾರ್ಯ ನಿರ್ವಹಿಸಬೇಕಾಗಿದೆ. ಈ ಕಾರಣದಿಂದ 20 -20 ಕ್ರಿಕೆಟ್ ತಂಡದಂತೆ ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಈಗ ಆಲ್‌ರೌಂಡರ್‌ಗಳ ಅಗತ್ಯವಿದೆ ಎಂದು ಹಿರಿಯ ಪತ್ರಕರ್ತ, ವಿಜಯ ಕರ್ನಾಟಕ ಪತ್ರಿಕೆಯ