ಶರಣ್ ಪಂಪ್‌ವೆಲ್‌ಗೆ ಮುಸ್ಲಿಮರ ಹಣ ಆಗುತ್ತದೆ,ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ -ಬಿರುವೆರ್ ಕುಡ್ಲ ಪ್ರಶ್ನೆ
ಮಂಗಳೂರು : ಬಜರಂಗ ದಳದ ಮುಖಂಡ ಶರಣ್ ಪಂಪ್‌ವೆಲ್‌ಗೆ ಮುಸ್ಲಿಮರ ಹಣ ಆಗುತ್ತದೆ. ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ ಎಂದು ಬಿರುವೆರ್ ಕುಡ್ಲ ಮಂಗಳೂರು ಪ್ರಶ್ನಿಸಿದೆ.
ಸೋಮವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಬಿರುವೆರ್ ಕುಡ್ಲ ಇದರ ಸಂಚಾಲಕ ಲಕ್ಷ್ಮೀಶ್ ಅವರು, ಈ…