ಸುಬ್ರಹ್ಮಣ್ಯ : ಹಾಲು ಸಾಗಾಟದ ಪಿಕಪ್ ವಾಹನ ನಿಯಂತ್ರಣ ತಪ್ಪಿ ಹೊಳೆಗೆ ಪಲ್ಟಿ| ಹೊಳೆಯಲ್ಲಿ ತೇಲಿ ಹೋದ ಹಾಲಿನ ಕ್ಯಾನ್…
ಸುಬ್ರಹ್ಮಣ್ಯ: ಹಾಲು ಸಾಗಾಟಕ್ಕೆ ತೆರಳುತ್ತಿದ್ದ ಪಿಕಪ್ ವಾಹನ ಕಲ್ಮಕಾರಿನಲ್ಲಿ ನಿಯಂತ್ರಣ ತಪ್ಪಿ ಹೊಳೆಗೆಪಲ್ಟಿಯಾದ ಘಟನೆ ಸಂಭವಿಸಿದೆ.
ಪಿಕಪ್ ನಲ್ಲಿದ್ದ ಪಂಜ ಸಮೀಪದ ಚೈತ್ರ ಪ್ರಸಾದ್ ಮತ್ತು ಗಣೇಶ್ ಎಂಬವರಿಗೆ ಗಾಯವಾಗಿದ್ದು, ಅವರನ್ನು ಅಂಬ್ಯುಲೆನ್ಸ್ ನಲ್ಲಿ ಸುಳ್ಯದ ಆಸ್ಪತ್ರೆಗೆ…