ಮಂಗಳೂರು : ಖಾಸಗಿ ಬಸ್‌ಗೆ ಕಿಡಿಗೇಡಿಗಳಿಂದ ಕಲ್ಲೆಸೆತ
ಮಂಗಳೂರು : ಮಣಿಪಾಲ-ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ಸಿಗೆ ಕಿಡಿಗೇಡಿಗಳು ಕಲ್ಲೆಸೆದು ಹಾನಿಗೊಳಿಸಿದ ಘಟನೆ ಸೋಮವಾರ ನಡೆದಿದೆ.
ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಎಕೆಎಂಎಸ್ ಎಕ್ಸ್‌ಪ್ರೆಸ್ ಬಸ್ ಕೋಡಿಕಲ್ ಕ್ರಾಸ್ ತಲುಪಿದಾಗ ದ್ವಿಚಕ್ರ ವಾಹನದಲ್ಲಿ ಬಂದ…