Browsing Category

ದಕ್ಷಿಣ ಕನ್ನಡ

ಮಾಣಿ : ಕಾರುಗಳ ಮದ್ಯೆ ಅಪಘಾತ | ಇತ್ತಂಡದಿಂದ ಮಾತಿನ ಚಕಮಕಿ,ಪೊಲೀಸರಿಂದ ಲಾಠಿ ಚಾರ್ಜ್

ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ವಿಚಾರವಾಗಿ ಇತ್ತಂಡದ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಸ್ಥಳದಲ್ಲಿ ವಿಟ್ಲ ಪೊಲೀಸರು ಲಾಠಿ ಚಾರ್ಜ್ ಮಾಡಿ ಜನರನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ ಎಂದು ತಿಳಿದು ಬಂದಿದೆ.

ಕಡಬ : ಕಾಣಿಯೂರಿನ ಅಂಗಡಿಯಿಂದ ಹಾಡುಹಗಲೇ 1.20 ಲಕ್ಷ ನಗದು ಕಳವು

ಕಾಣಿಯೂರು: ಹಾಡಹಗಲೇ ಅಂಗಡಿಯಿಂದ ರೂ 1.20ಲಕ್ಷ ನಗದು ಕಳವುಗೈದ ಘಟನೆ ಕಾಣಿಯೂರಿನಲ್ಲಿ ಗುರುವಾರ ನಡೆದಿದೆ. ದಿವೀಶ್ ಅಂಬುಲ ಎಂಬವರು ಕಾಣಿಯೂರಿನಲ್ಲಿ ಶ್ರೀದುರ್ಗಾ ಎಂಟರ್‌ಪ್ರೈಸಸ್‌ನಲ್ಲಿ ತೆಂಗಿನಕಾಯಿ, ಬಾಳೆಗೊನೆ ವ್ಯಾಪಾರ ನಡೆಸುತ್ತಿದ್ದು, ಅಂಗಡಿಯ ಮೇಜಿನ ಡ್ರಾವರ್‌ನಲ್ಲಿ ಹಣವನ್ನು

ಕಡಬ : ಕೋಡಿಂಬಾಳದ ಗೋಮಾಳ ಅತಿಕ್ರಮಣ ಆರೋಪ: ಗಡಿಗುರುತು ಮಾಡಿ ವಶಕ್ಕೆ ಪಡೆಯಲು ಎಸ್. ಡಿ. ಪಿ.ಐ ಆಗ್ರಹ

ಕಡಬ: ತಾಲೂಕಿನ ಕೊಡಿಂಬಾಳ ಗ್ರಾಮದ ಕಲ್ಲಂತಡ್ಕದಲ್ಲಿರುವ ಗೋಮಾಳ ಜಾಗ ಅತಿಕ್ರಮಣವಾಗಿರುವ ಸಂಶಯವಿದ್ದು, ಅದನ್ನು ಗಡಿಗುರುತು ಮಾಡಿ ಬೇಲಿ ಅಳವಡಿಸಿ ಸರ್ಕಾರದ ವಶಕ್ಕೆ ಪಡೆಯಬೇಕೆಂದು ಕಡಬ ಬ್ಲಾಕ್ ಎಸ್.ಡಿ.ಪಿ.ಐ ಸಮಿತಿ ಒತ್ತಾಯಿಸಿದೆ. ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ಉಪಾಧ್ಯಕ್ಷ ವಿಕ್ಟರ್

ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ

ಮಂಗಳೂರು : ಚಿಕಿತ್ಸೆಗೆ ಹೊಗುತ್ತೇನೆಂದು ಹೇಳಿ ನಿನ್ನೆ ಹೋಗಿದ್ದ ವ್ಯಕ್ತಿ ಕಾರಿನೊಳಗೆ ಶವವಾಗಿ ಪತ್ತೆಯಾದ ಘಟನೆ ಶುಕ್ರವಾರ ಕಂಕನಾಡಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ಮಣ್ಣಗುಡ್ಡೆಯ ಪ್ರಶಾಂತ್(44) ಎಂದು ಗುರುತಿಸಲಾಗಿದೆ.ಗುರುವಾರ ಚಿಕಿತ್ಸೆಗೆ ಹೋಗುವುದಾಗಿ ಹೇಳಿ ಪ್ರಶಾಂತ್ ಅವರದ್ದೇ

ಸುಳ್ಯ : ಮನೆಯ ಕೆರೆಯಲ್ಲಿ ಕಂಡುಬಂದ ಮೊಸಳೆ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಯಶಸ್ವಿ ಕಾರ್ಯಾಚರಣೆ ಮೂಲಕ ರಕ್ಷಣೆ

ಸುಳ್ಯ: ದೇವಚಳ್ಳ ಗ್ರಾಮದಲ್ಲಿರುವ ವ್ಯಕ್ತಿಯ ಮನೆಯ ಕೆರೆಯಲ್ಲಿ ಮೊಸಳೆಯೊಂದು ಕಂಡು ಬಂದಿದ್ದು,ಕೆರೆಯ ನೀರನ್ನು ಖಾಲಿ ಮಾಡುವ ಮೂಲಕ ಅರಣ್ಯ ಇಲಾಖೆಯವರು ಮೊಸಳೆಯನ್ನು ಬೇರೆಡೆಗೆ ಸ್ಥಳಾಂತರಿಸಿದ ಘಟನೆ ವರದಿಯಾಗಿದೆ. ದೇವಚಳ್ಳ ಗ್ರಾಮದ ಬಾಲಕೃಷ್ಣ ದೇವ ಎಂಬವರ ತೋಟದ ಕೆರೆಯಲ್ಲಿ ಗುರುವಾರ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಸಂವಾದ

ಪುತ್ತೂರು: 2020-21 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸಿ.ಇ.ಟಿ, ಜೆ.ಇ.ಇ ಮತ್ತು ನೀಟ್ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆಗೈದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಜೊತೆ ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು. ನೀಟ್ ಪರೀಕ್ಷೆಯಲ್ಲಿ

SDPI ಕರ್ನಾಟಕ ರಾಜ್ಯದ ನೂತನ ಕಾರ್ಯದರ್ಶಿಯಾಗಿ “ಶಾಫಿ ಬೆಳ್ಳಾರೆ” ಆಯ್ಕೆ

ಸುಳ್ಯ:- ಎಸ್‌ಡಿಪಿಐ ಪಕ್ಷದ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಫಿ ಬೆಳ್ಳಾರೆ ಮತ್ತು ಆನಂದ ಮಿತ್ತಬೈಲ್ ರಾಜ್ಯ ಕಾರ್ಯದರ್ಶಿ ಗಳಾಗಿ ಆಯ್ಕೆಯಾಗಿದ್ದಾರೆ. ನವೆಂಬರ್ 6 ಮತ್ತು 7 ರಂದು ಬೆಂಗಳೂರಿನಲ್ಲಿ ನಡೆದ ಪಕ್ಷದ ರಾಜ್ಯ

ಕೋಡಿಂಬಾಳದಲ್ಲಿ ಅಪ್ರಾಪ್ತ ಬಾಲಕಿ ಗರ್ಭಿಣಿಯಾದ ಪ್ರಕರಣ: ಸಂಬಂಧಿಕ ಯುವಕ ಬಂಧನ

ಕಡಬ: ಕೋಡಿಂಬಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯೋರ್ವಳು ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಡಿ ಬಾಲಕಿಯ ಸಂಬಂಧಿಕನೋರ್ವನನ್ನು ಪೋಕ್ಸೋ ಕಾಯ್ದೆಯಡಿ ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಗರ್ಭಿಣಿಯಾದಾಗ ಪ್ರಕರಣ ಬೆಳಕಿಗೆ ಕೋಡಿಂಬಾಳ ಗ್ರಾಮದ