Crime Mangaluru Food Poisoning: ಮಂಗಳೂರಿನಲ್ಲಿ ಫೂಡ್ಪಾಯಿಸನ್ಗೆ ತುತ್ತಾದ ನೂರಾರು ಮಂದಿ ಹೊಸಕನ್ನಡ ನ್ಯೂಸ್ Apr 5, 2024 Mangaluru Food Poisoning: ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ಮಕ್ಕಳು, ವಿದ್ಯಾರ್ಥಿಗಳು ಸೇರಿ 100 ಮಂದಿ ಫುಡ್ ಪಾಯಿಸನ್ ಸಮಸ್ಯೆಗೆ ತುತ್ತಾಗಿ ದಾಖಲಾಗಿದ್ದಾರೆ
Social Parliament Election: ಲೋಕಸಭಾ ಚುನಾವಣೆಗೆ ಮುನ್ನ ದಕ್ಷಿಣ ಕನ್ನಡದಲ್ಲಿ ಬರೋಬ್ಬರಿ 90 ಸಾವಿರ ಲೀಟರ್ ಮದ್ಯ ವಶ ಹೊಸಕನ್ನಡ ನ್ಯೂಸ್ Apr 4, 2024 Parliament Election: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಬರೋಬ್ಬರಿ 1,95,47,179 ಕೋಟಿ ಮೌಲ್ಯದ 90,443 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
Crime Vitla: ಬಸ್-ಪಿಕಪ್ ಮುಖಾಮುಖಿ ಡಿಕ್ಕಿ ಹೊಸಕನ್ನಡ ನ್ಯೂಸ್ Apr 4, 2024 Vitla: ಬಸ್ಸಿಗೆ ಪಿಕಪ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆಯೊಂದು ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ನಡೆದಿದೆ
Crime D.K.Bappanadu Kshetra: ಬಪ್ಪನಾಡು ಕ್ಷೇತ್ರದಲ್ಲಿ ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನ ಜಖಂಗೊಳಿಸಿದ ಭಕ್ತರು ಹೊಸಕನ್ನಡ ನ್ಯೂಸ್ Apr 4, 2024 D.K.Bappanadu Kshetra: ವಾಹನಗಳನ್ನು ಭಕ್ತರು ಜಖಂ ಗೊಳಿಸಿರುವ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ನಡೆದಿದೆ
ದಕ್ಷಿಣ ಕನ್ನಡ Dakshina Kannada (Nelyadi): ಮದುವೆಗೆ ತೆರಳುತ್ತಿದ್ದ ಬಸ್ಸು-ಕಂಟೈನರ್ ನಡುವೆ ಅಪಘಾತ; 20 ಮಂದಿಗೆ ಗಾಯ,… ಹೊಸಕನ್ನಡ ನ್ಯೂಸ್ Apr 3, 2024 Dakshina Kannada (Nelyadi): ಖಾಸಗಿ ಬಸ್ ಮತ್ತು ಕಂಟೈನರ್ ವಾಹನದ ನಡುವೆ ಅಪಘಾತವೊಂದು ಸಂಭವಿಸಿ ಹಲವರು ಗಂಭೀರವಾಗಿ ಗಾಯಗೊಂಡ ಘಟನೆಯೊಂದು ಇಂದು ನಡೆದಿದೆ.
ದಕ್ಷಿಣ ಕನ್ನಡ NOTA for Soujanya: ಬಿಜೆಪಿ ನಾಯಕರಿಗೆ ತಲೆನೋವಾದ ಸೌಜನ್ಯ ನೋಟಾ ಅಭಿಯಾನ, 7 ಲಕ್ಷ ಹೋರಾಟಗಾರರ ಮತ ಯಾರಿಗೆ ?! ಹೊಸಕನ್ನಡ Apr 3, 2024 Nota For Soujanya: ನಾವು ಈ ಸಲ ಯಾವ ಅಭ್ಯರ್ಥಿಗೂ ಮತ ನೀಡುವುದಿಲ್ಲ. ನೋಟವೇ ಈ ಸಲದ ನಮ್ಮ ಅಭ್ಯರ್ಥಿ ಎಂದಿದ್ದಾರೆ ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ.
ರಾಜಕೀಯ Udupi: ದ.ಕ ದಲ್ಲಿ ಬ್ರಿಜೇಶ್ ಚೌಟಾ, ಉಡುಪಿ ಶ್ರೀನಿವಾಸ್ ಕೋಟಾ, ಕಾಂಗ್ರೆಸ್ಗೆ ಗೂಟ- ಬಸವನಗೌಡ ಪಾಟೀಲ್ ಯತ್ನಾಳ್ ಹೊಸಕನ್ನಡ ನ್ಯೂಸ್ Apr 3, 2024 Udupi: ವಿಜಯಪುರ ಶಾಸಕ ಬಸವನಗೌಡ ಅವರು ಮಾತನಾಡುತ್ತಾ, "ಕರಾವಳಿ ಹಿಂದುತ್ವ ನೋಡಲು ಬಂದಿದ್ದೇನೆ- ಉತ್ತರ ಕರ್ನಾಟಕದಲ್ಲಿ ಈಗ ಹಿಂದುತ್ವ ಉಗಮ ಆಗುತ್ತಿದೆ.
Crime Kasaragod Student Death: ಕಾಸರಗೋಡು-ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಶವ ಪತ್ತೆ ಹೊಸಕನ್ನಡ ನ್ಯೂಸ್ Apr 3, 2024 Kasaragod Student Death: ಕೇರಳ ಕೇಂದ್ರ ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ಒಡಿಶಾ ಮೂಲದ ವಿದ್ಯಾರ್ಥಿನಿ ರೂಬಿ ಪಟೇಲ್ (24) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.