Browsing Category

ದಕ್ಷಿಣ ಕನ್ನಡ

ಶ್ರೀ ಕ್ಷೇತ್ರ ಕೆಮ್ಮಲೆಯಲ್ಲಿ ವಿಶೇಷ ಪೂಜೆ ,ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ…

ಕಾಣಿಯೂರು : ಎಣ್ಮೂರು ಗ್ರಾಮದ ಹೇಮಳ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ, ಬ್ರಹ್ಮರ ಮೂಲಸ್ಥಾನ, ಉಳ್ಳಾಕುಲು ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ನ.6ರಂದು ನಡೆದ ವಿಶೇಷ ಪೂಜಾ ಕಾರ್ಯದಲ್ಲಿ ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವದ ಗೌರವಾಧ್ಯಕ್ಷೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕಡಬ:ಕೊಂಬಾರಿನಲ್ಲಿ ಬಾವಿಗೆ ಬಿದ್ದ ಚಿರತೆ!!! ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ, ರಕ್ಷಣಾ ಕಾರ್ಯ ಆರಂಭ

ಆಹಾರ ಅರಸಿ ನಾಡಿಗೆ ಬಂದ ಚಿರತೆಯೊಂದು ಮನೆಯೊಂದರ ಸಮೀಪದ ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರದಂದು ನಡೆದಿದೆ. ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ

ಉಳ್ಳಾಲ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ, ವ್ಯಕ್ತಿ ಸ್ಥಳದಲ್ಲೇ ಸಾವು

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಾರಿಯಾದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ.66 ರ ಉಳ್ಳಾಲ ಸಮೀಪದ ಬೀರಿ ಎಂಬಲ್ಲಿ ನಡೆದಿದೆ. ಧಾರವಾಡ ಮೂಲದ ವಲಸೆ ಕಾರ್ಮಿಕ ಆನಂದ್ ಅಲಿಯಾಸ್ ಸಾಗರ್ (28) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ಇಳಂತಿಲ : ಮನೆಗೆ ಹೋಗುವ ದಾರಿಯಲ್ಲಿ ಗ್ರೆನೈಡ್ ಪತ್ತೆ ಮಾಜಿ ಸೇನಾಧಿಕಾರಿಯಿಂದ ದೂರು

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಇಳಂತಿಲ ಜಯಕುಮಾರ್ ಪೂಜಾರಿ ಎಂಬವರ ಮನೆ ಸಮೀಪದ ದಾರಿಯಲ್ಲಿ ಯಾರೋ ಅಪರಿಚಿತರು ಗ್ರೇನೆಡ್ ಇಟ್ಟು ಹೋಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಜಯಕುಮಾರ್ ಅವರು ನ.6ರಂದು ಸಂಜೆ ಉಪ್ಪಿನಂಗಡಿಯಿಂದ ಮನೆಯ ಕಡೆಗೆ ನಡೆದುಕೊಂಡು ಬರುವಾಗ ಮನೆಯ ದಾರಿಯ

ಚಾರ್ಮಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ‌ ಬಿದ್ದ ಮರ, ಸವಾರ ಸಾವು

ಚಲಿಸುತ್ತಿದ್ದ ಬೈಕ್ ನ ಮೇಲೆ ಮರ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ನವೀನ್(24) ಮೃತಪಟ್ಟ ಸವಾರ ಎಂದು ಗುರುತಿಸಲಾಗಿದೆ. ರಾಮನಗರದಿಂದ ಧರ್ಮಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ

ವಿಟ್ಲ ಪೇಟೆಯ ಅಂಗಡಿಯೊಂದರ ಬಳಿ ಸತ್ತು ಬಿದ್ದ ಕೂಲಿ ಕಾರ್ಮಿಕ

ವಿಟ್ಲ ಕಾಸರಗೋಡು ರಸ್ತೆಯಲ್ಲಿರುವ ಖಾಸಗಿ ಅಂಗಡಿಯೊಂದರ ಬಳಿ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಮೃತ ವ್ಯಕ್ತಿಯನ್ನು ವಿಟ್ಲದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಾರಪ್ಪ ಎಂದು ಗುರುತಿಸಲಾಗಿದೆ. ವ್ಯಕ್ತಿ ಸತ್ತು ಬಿದ್ದ ಸ್ಥಳದ ಸ್ವಲ್ಪವೇ ದೂರದಲ್ಲಿ ವಿದ್ಯುತ್ ಮೈನ್

ನೆಲ್ಯಾಡಿಯಂತಹ ಸಣ್ಣ ಪೇಟೆಯಿಂದ ಬಾಲಿವುಡ್ ನತ್ತ ಎದ್ದು ನಡೆದ ಪ್ರತಿಭೆ |
ಬಾಲಿವುಡ್ ಸಹಿತ ಅನೇಕ ಸೆಲೆಬ್ರೆಟಿಗಳ

ಇದು ನೆಲ್ಯಾಡಿಯಂತಹ ಸಣ್ಣ ಪೇಟೆಯಿಂದ ಎದ್ದು ನಿಂತು ದುಬೈನ ವೈಭವದ ಲೋಕದಲ್ಲಿ ಬಣ್ಣ ಬೆಳಗಿದ ಹುಡುಗನ ಕಥೆ. ಅಲ್ಲಿಂದ ಬಾಲಿವುಡ್ಡಿನ ಥಳುಕು ಬಳುಕಿನ ಸೌಂದರ್ಯ ಲೋಕದಲ್ಲಿ ಮತ್ತಷ್ಟು ಪ್ರಖರ ಬೆಳಕು ಹಿಡಿದ ನಮ್ಮೂರ ಲೋಕಲ್ ಬಾಯ್ ಸಾಧನೆಯ ವಿವರ. ಕುಟುಂಬ ಸದಸ್ಯರೊಂದಿಗೆ ಖ್ಯಾತ

ಬೆಳ್ಳಾರೆ : ಬಾಳಿಲದಲ್ಲಿ ಕಟ್ಟಡದಿಂದ ಕೆಳಗೆ ಬಿದ್ದು ಯುವಕ‌ ಮೃತ್ಯು

ಸುಳ್ಯ : ಬೆಳ್ಳಾರೆ ಸಮೀಪದ ಬಾಳಿಲದಲ್ಲಿ ಕಟ್ಟಡದಿಂದ ಯುವಕನೋರ್ವ ಕೆಳಗೆ ಬಿದ್ದು ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಬಾಳಿಲದಲ್ಲಿರುವ ಆಶ್ರಮ ಶಾಲೆಗೆ ಹೊಸ ಕಟ್ಟಡ ನಿರ್ಮಾಣವಾಗುತ್ತಿದ್ದು ಅದರ ಕೆಲಸಕ್ಕೆಂದು ಬಂದಿದ್ದ ಮದ್ಯಪ್ರದೇಶದ ಮಹೇಶ್ ಸಿಂಗ್ (20)ಎಂಬವರು ಹೊಸ ಕಟ್ಟಡದ