ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ | 9 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಮಾಡಿದ ಹೈಟೆಕ್…
ಪುತ್ತೂರು: ಕಳವು ಮತ್ತು ದರೋಡೆಗೆ ಸಂಬಂಧಿಸಿ ಸಂಪ್ಯ, ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳ, ಕಡಬ, ಬೆಳ್ತಂಗಡಿ, ಮೂಡಬಿದ್ರೆ, ಕುಂಬ್ಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಪ್ಯ ಪೊಲೀಸರು ಕೇರಳದಲ್ಲಿ ಪತ್ತೆ ಮಾಡಿ!-->…