Browsing Category

ದಕ್ಷಿಣ ಕನ್ನಡ

School Holiday: ಇಂದು ಈ ರಾಜ್ಯದ ಈ ಊರುಗಳಲ್ಲಿ ಶಾಲಾ ಕಾಲೇಜಿಗೆ ರಜೆ!!!

School Holiday: ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆಗೆ ಇಂದು (ಡಿ.27) ಚುನಾವಣೆ ನಡೆಯಲಿದ್ದು, ಹಾಗೆನೇ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣ ಪಂಚಾಯತ್‌ಗೂ ಇಂದು ಚುನಾವಣೆ ನಡೆಯಲಿದೆ. ಈ ಎರಡು ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಸರಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.…

Child Rescue: ಅಚಾನಕ್‌ಆಗಿ ರೂಂ ನಲ್ಲಿ 3 ವರ್ಷದ ಮಗು ಲಾಕ್‌; ಮಗುವಿನ ರಕ್ಷಣೆ ಕಾರ್ಯ ಮಾಡಿದ ಅಗ್ನಿಶಾಮಕ ಸಿಬ್ಬಂದಿ!!

Mangaluru Child Rescue: ಮಕ್ಕಳ ತುಂಟಾಟವು ಒಮ್ಮೊಮ್ಮೆ ಪೋಷಕರಿಗೆ ಸಂಕಷ್ಟ ನೀಡುವ ಮಟ್ಟದವರೆಗೆ ಹೋಗುತ್ತದೆ. ಮಕ್ಕಳ ಮೇಲೆ ಎಷ್ಟೇ ನಿಗಾ ವಹಿಸಿದರೂ ಕ್ಷಣ ಮಾತ್ರದಲ್ಲಿ ಏನಾದರೂ ಅನಾಹುತ ಸಂಭವಿಸುತ್ತದೆ. ಅಂತಹುದೇ ಒಂದು ಘಟನೆಯೊಂದು ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ. ಮಂಗಳೂರಿನ…

Mangaluru Vande Bharat Rail: ವಂದೇ ಭಾರತ್‌ ರೈಲು ಮಂಗಳೂರು-ಮಡಗಾಂವ್‌ ಗೆ ಇಂದಿನಿಂದ ಪ್ರಾಯೋಗಿಕ ಸಂಚಾರ!

Mangaluru: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣವನ್ನು ತಲುಪಿದೆ. ಸೆಮಿ ಹೈ ಸ್ಪೀಡ್‌ ನ ಈ ರೈಲು ಸೋಮವಾರ ಸಂಜೆ ಮಂಗಳೂರಿಗೆ ಬಂದಿದ್ದು, ಇಂದಿನಿಂದ ಪ್ರಾಯೋಗಿಕ ಸಂಚಾರ ಆರಂಭಿಸಲಿದೆ. ಚೆನೈನಿಂದ ಈ ರೈಲು ಮಂಗಳೂರಿಗೆ ಬಂದಿದೆ. ಇಂದು ಬೆಳಗ್ಗೆ 8.30 ಕ್ಕೆ…

Ullal ಅನ್ಯಮತೀಯ ಯುವಕನೊಂದಿಗೆ ವಿದ್ಯಾರ್ಥಿಗಳ ಸುತ್ತಾಟ; ತಪ್ಪಿತು ನೈತಿಕ ಪೊಲೀಸ್‌ಗಿರಿ!!

Ullala: ವಿದ್ಯಾರ್ಥಿಗಳ ತಂಡವೊಂದು ಸೋಮೇಶ್ವರ ದೇವಸ್ಥಾನ ಸುತ್ತಿ ನಂತರ ಉಳ್ಳಾಲದಲ್ಲಿರುವ ಕಾಲೇಜಿಗೆ ತೆರಳಲು ನಿಂತಿದ್ದ ಸಂದರ್ಭದಲ್ಲಿ ಸ್ಥಳೀಯರು ಇವರನ್ನು ಪ್ರಶ್ನೆ ಮಾಡಿದ್ದು, ಈ ವಿದ್ಯಾರ್ಥಿಗಳ ತಂಡದಲ್ಲಿ ಓರ್ವ ಮುಸ್ಲಿಂ ವಿದ್ಯಾರ್ಥಿ ಇದ್ದ ಕಾರಣ ನೈತಿಕ ಪೊಲೀಸ್‌ಗಿರಿಯಾಗುವ ಮೊದಲೇ…

Mangaluru: ಕಬಡ್ಡಿ ಪಂದ್ಯಾಟದ ವೇಳೆ ಕುಸಿದ ಪ್ರೇಕ್ಷಕ ಗ್ಯಾಲರಿ; ವೀಡಿಯೋ ವೈರಲ್‌

Mangaluru kabaddi News: ಕಬಡ್ಡಿ ಪಂದ್ಯಾಟದ ವೇಳೆ ಪ್ರೇಕ್ಷಕರ ಗ್ಯಾಲರಿಯೊಂದು ಏಕಾಏಕಿ ಕುಸಿದು ಬಿದ್ದ ಘಟನೆಯೊಂದು ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಜ್ಯೂನಿಯರ್‌ ಪ್ರೋ ಕಬಡ್ಡಿ ಪಂದ್ಯಾಟದ ಸಮಯದಲ್ಲಿ ಈ ಘಟನೆ ನಡೆದಿದೆ. ಫ್ರೆಂಡ್ಸ್‌ ಉಳ್ಳಾಲ ಜ್ಯೂನಿಯರ್‌ ಪ್ರೋ ಕಬಡ್ಡಿ…

Uppinangady: ನೇತ್ರಾವತಿ ಸೇತುವೆಯ ಮೇಲೆ ಸರಣಿ ಅಪಘಾತ!

Puttur: ಉಪ್ಪಿನಂಗಡಿ ನೇತ್ರಾವತಿ ಸೇತುವೆಯ ಮೇಲೆ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ನಾಲ್ಕು ಕಾರುಗಳು ಉಪ್ಪಿನಂಗಡಿ ಸೇತುವೆ ಮೇಲೆ ಒಂದರ ಹಿಂದೆ ಒಂದರಂತೆ ಡಿಕ್ಕಿಯಾಗಿದೆ. ಈ ಕಾರಣದಿಂದ ಟ್ರಾಫಿಕ್‌ ಜಾಮ್‌…

Koragajja: ಕೊರಗಜ್ಜನ ಪವಾಡ; ಕೊಟ್ಟ ಮಾತು ತಪ್ಪದ ಅಜ್ಜ, ಗಿಡ ನೆಟ್ಟು ತೋರಿಸಿದ ಕೊರಗ ತನಿಯ!

Koragajja Sullia: ಕೊರಗಜ್ಜ ಕರಾವಳಿ ಜನರ ಆರಾಧ್ಯ ದೈವ. ತುಳುನಾಡಿನ ಜನ ದೇವರಿಗಿಂತ ದೈವವನ್ನು ನಂಬುವುದೇ ಹೆಚ್ಚು. ಯಾವುದೇ ಕಷ್ಟ ಬಂದಾಗ ಮೊದಲಿಗೆ ಜನರ ಬಾಯಲ್ಲಿ ಬರುವ ಉದ್ಗಾರವೇ "ಅಜ್ಜ". ಅಂತಹ ಕೊರಗಜ್ಜನೇ ಇದೀಗ ಇನ್ನೊಂದು ಪವಾಡ ಮಾಡಿದ್ದಾರೆ. ತನ್ನ ಕಾರ್ಣಿಕವನ್ನು ಆಗಾಗ್ಗೆ ಮೆರೆಯುವ…

ದ.ಕ: ಮತ್ತೆ ನೈತಿಕ ಪೊಲೀಸ್‌ಗಿರಿ : ಭಿನ್ನ ಕೋಮಿನ ಜೋಡಿಯ ತರಾಟೆ

Mangaluru: ಜೊತೆಯಲ್ಲಿದ್ದ ಬೇರೆ ಬೇರೆ ಕೋಮಿನ ಯುವಕ ಮತ್ತು ಯುವತಿ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆಯೊಂದು ನಡೆದಿದೆ. ಮಿಲಾಗ್ರಿಸ್‌ ಬಳಿ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಇದ್ದಿದ್ದು, ಇದನ್ನು ಗಮನಿಸಿದ ಯುವಕನನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತರಾಟೆಗೆ…