ಪುತ್ತೂರು: ಸರಕಾರಿ ಆಸ್ಪತ್ರೆಯ ಐಸಿಯುನಲ್ಲಿ ತಡರಾತ್ರಿ ಕಾಣಿಸಿಕೊಂಡ ಬೆಂಕಿ ಅಗ್ನಿಶಾಮಕದಳದ ಜತೆಗೆ…
ಪುತ್ತೂರು: ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಐ ಸಿಯುವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವ…