ಉದ್ಯಮಿಗೆ ವಂಚನೆ ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ
ಉಡುಪಿ :ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು…