5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ರೈಲಿನಲ್ಲಿ ಪ್ರಯಾಣಿಸಲು ಟಿಕೆಟ್ ಕಾಯ್ದಿರಿಸಬೇಕಾ!?
ನವದೆಹಲಿ: ಒಂದರಿಂದ ನಾಲ್ಕು ವರ್ಷದೊಳಗಿನ ಮಕ್ಕಳು ರೈಲಿನಲ್ಲಿ ಪ್ರಯಾಣಿಸಲು ಟಿಕೆಟ್ ಕಾಯ್ದಿರಿಸಬೇಕು ಎನ್ನುವ ಬಗ್ಗೆ ಬಗ್ಗೆ ಭಾರತೀಯ ರೈಲ್ವೆ ನಿಯಮವನ್ನು ಬದಲಾಯಿಸಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು.
ಆದರೆ, ರೈಲಿನಲ್ಲಿ ಪ್ರಯಾಣಿಸುವ ಮಕ್ಕಳಿಗೆ ಟಿಕೆಟ್ ಕಾಯ್ದಿರಿಸುವಿಕೆಗೆ!-->!-->!-->…