Browsing Category

ಬೆಂಗಳೂರು

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆ, ಆ.15 ರಂದು ಪ್ರಯಾಣಿಕರಿಗೆ 24 ಗಂಟೆ ಸಂಪೂರ್ಣ ಫ್ರೀ ಬಸ್ ಸಂಚಾರ

75ನೇ ಸ್ವತಂತ್ರ ಭಾರತದ ಅಮೃತ ಮಹೋತ್ಸವದ ಅಂಗವಾಗಿ, ಬಿಎಂಟಿಸಿ ಪ್ರಯಾಣಿಕರಿಗೆ ಸಿಹಿ ಸುದ್ದಿಯನ್ನು ನೀಡಿದೆ. ಆಗಸ್ಟ್ 15 ರಂದು ಬಿಎಂಟಿಸಿ ಇಡೀ ದಿನ ಬೆಂಗಳೂರಿನಾದ್ಯಂತ ಉಚಿತ ಪ್ರಯಾಣ ನೀಡುವುದಾಗಿ ಘೋಷಣೆ ಮಾಡಿದೆ. ಪ್ರಯಾಣಿಕರು 24 ಗಂಟೆಗಳ ಕಾಲ ಸಂಪೂರ್ಣ ಫ್ರೀ ಸಂಚಾರವನ್ನು ಪಡೆಯಬಹುದು.

ರಾಜ್ಯದಲ್ಲಿ ಇನ್ನು ಮುಂದೆ ACB ಇಲ್ಲ – ಹೈಕೋರ್ಟ್ ನಿಂದ ಮಹತ್ವದ ಆದೇಶ | ಲೋಕಾಯುಕ್ತಕ್ಕೆ ಮತ್ತೆ ಪವರ್

ಎಸಿಬಿ ರಚನೆಯನ್ನು ರದ್ದು ಪಡಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ರದ್ದು ವಿಚಾರಕ್ಕೆ ಸಂಬಂಧಿಸಿ ಎಸಿಬಿ ರಚನೆ ಪ್ರಶ್ನಿಸಿದ್ದ ಪಿಐಎಲ್ ಸಂಬಂಧ ಇಂದು ( ಗುರುವಾರ) ತೀರ್ಪು ಪ್ರಕಟಗೊಂಡಿದೆ. ಹೈಕೋರ್ಟ್ ಎಸಿಬಿ ರಚನೆ ಆದೇಶ ರದ್ದುಪಡಿಸಿದೆ.

ರಾಜ್ಯಾದ್ಯಂತ ಇನ್ನು ಮುಂದೆ ಮಾಸ್ಕ್ ಕಡ್ಡಾಯ – ಸಚಿವ ಸುಧಾಕರ್ ಘೋಷಣೆ

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಕಾರಣ, ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಇಂದು ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ

ಶೋಕಿಗಾಗಿ ಬೈಕ್ ಕಳ್ಳತನವನ್ನೇ ಕಸುಬು ಮಾಡಿಕೊಂಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪೊಲೀಸ್ ಬಲೆಗೆ

ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಶೋಕಿ ಮಾಡುವುದಕ್ಕೆ ಅಂತ ದುಬಾರಿ ಬೈಕ್​ಗಳನ್ನ ಕಳ್ಳತನ ಮಾಡುತ್ತಿದ್ದವರು ಇದೀಗ ಪೊಲೀಸರ ಅತಿಥಿಗಳಾದ ಘಟನೆ ನಡೆದಿದೆ. ಬಂಧಿತ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ಮೂಲದ ಪವನ್ ಹಾಗೂ

ನಾಳೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ವಿದ್ಯಾರ್ಥಿಗಳೇ ಈ ನಿಯಮ ಪಾಲನೆ ಕಡ್ಡಾಯ

2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ 12-08-2022 ರಿಂದ 25-08 2022ರವರೆಗೆ ನಡೆಯಲಿದೆ‌. ಹಾಗಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಲವೊಂದು ನಿಯಮ ಪಾಲನೆ ಕಡ್ಡಾಯ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಹೊಸ ವಿವಾದ | ಜೀವ ಬೆದರಿಕೆ, ದೂರು ದಾಖಲು

ನಟ ದರ್ಶನ್, ತಮ್ಮ ಸಿನಿಮಾಗಳಿಗಿಂತ ಹೆಚ್ಚಾಗಿ ವೈಯಕ್ತಿಕ ವಿಚಾರಗಳಿಗೆ ಹೆಚ್ಚು ಸುದ್ದಿಯಲ್ಲಿ ಇರ್ತಾರೆ. ಈಗ ಬಂದಿರೋ ಮಾಹಿತಿ ಪ್ರಕಾರ, ಸಿನಿಮಾ ನಿರ್ಮಾಪಕನಿಗೆ ಧಮ್ಕಿ ಹಾಕಿದ ಆರೋಪದ ಮೇಲೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ನಟ ದರ್ಶನ್ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ನಿರ್ಮಾಪಕ

RDPR ನಿಂದ ಉದ್ಯೋಗಾವಕಾಶ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ

ಕಾರ್ಯಪಾಲಕ ಇಂಜಿನಿಯರ್, ಗ್ರಾಮೀಣ ಕುಡಿಯುವನೀರು ಮತ್ತು ನೈರ್ಮಲ್ಯ ಇಲಾಖೆ, ಚಾಮರಾಜನಗರ ವಿಭಾಗ ರವರಿಂದ ಚಾಮರಾಜನಗರ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗಾಗಿ ಜಿಲ್ಲಾ ಪ್ರಯೋಗಾಲಯಕ್ಕೆ ಹಿರಿಯ ವಿಶ್ಲೇಷಕ ಹುದ್ದೆ ನೇಮಕ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಯನ್ನು

ಕಾರ್ಮಿಕರೇ ನಿಮಗೊಂದು ಭರ್ಜರಿ ಸಿಹಿ ಸುದ್ದಿ | ಹಲವು ಸೌಲಭ್ಯಗಳ ಪಟ್ಟಿ ಬಿಡುಗಡೆ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳ ನಿಯಮಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸರಕಾರ ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆ ಪ್ರಕಾರ, ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಸಂಚಾರಿ ವೈದ್ಯಕೀಯ ಘಟಕ ಸ್ಥಾಪನೆ, ಅವಶ್ಯವಿರುವಾಗ ಪೌಷ್ಟಿಕ ಆಹಾರ