Browsing Category

ಬೆಂಗಳೂರು

ಭಾರತ ತಂಡದ ಖೋ ಖೋ ಆಟಗಾರ ಕರ್ನಾಟಕ ರತ್ನ ತೀರ್ಥಹಳ್ಳಿಯ ವಿನಯ್’ ಇನ್ನಿಲ್ಲ

ಶಿವಮೊಗ್ಗ : ಖೋ ಖೋ ಆಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ತೀರ್ಥಹಳ್ಳಿಯ ಕ್ರೀಡಾ ಸಾಧಕ ವಿನಯ್ (33) ಮೆದುಳು ಜ್ವರದಿಂದ ತಡರಾತ್ರಿ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕಳೆದ ಕೆಲದಿನಗಳಿಂದ ಮೆದುಳು ಜ್ವರದಿಂದ ಬಳಲುತ್ತಿದ್ದ ವಿನಯ್ ರನ್ನು ಮಣಿಪಾಲದ ಆಸ್ಪತ್ರೆಗೆ

ಲಂಬಾಣಿ ತಾಂಡ, ಕುರುಬರಹಟ್ಟಿಗಳಿಗೆ ಕಾಯಕಲ್ಪ ‌ನೀಡಲು ಮಂದಾದ ಸರಕಾರ| ಕಂದಾಯ ಗ್ರಾಮದ ಸ್ಥಾನಮಾನ -ಆರ್ ಅಶೋಕ್

ಹಲವು ಸೌಲಭ್ಯಗಳಿಂದ ವಂಚಿತರಾಗಿರುವ ಲಂಬಾಣಿ ತಾಂಡಾ ಹಾಗೂ ಕುರುಬರಹಟ್ಟಿಗಳಿಗೆ ಕಾಯಕಲ್ಪ ನೀಡಲು ಕರ್ನಾಟಕ ಸರ್ಕಾರ ಮುಂದೆ ಬಂದಿದೆ. ರಾಜ್ಯದಲ್ಲಿ ಒಟ್ಟು 3227 ಇಂಥ ಜನವಸತಿಗಳನ್ನು ಗುರುತಿಸಲಾಗಿದ್ದು, ಈ ಪೈಕಿ 1847 ಜನವಸತಿಗಳನ್ನು ಕಂದಾಯಗ್ರಾಮಗಳೆಂದು ಘೋಷಿಸಲು ಅಧಿಸೂಚನೆ ಹೊರಡಿಸಲಾಗುವುದು.

ಮಗಳನ್ನು ನೇಣಿಗೆ ಹಾಕಿ ಆತ್ಮಹತ್ಯೆಗೆ ಶರಣಾದ ದಂತ ವೈದ್ಯೆ!

ಬೆಂಗಳೂರು: ದಂತ ವೈದ್ಯೆಯಾದ ತಾಯಿಯೊಬ್ಬಳು ಮಗುವಿಗೆ ನೇಣು ಹಾಕಿ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ. ವಿರಾಜಪೇಟೆ ಮೂಲದ ಡಾ. ಶೈಮಾ ಮುತ್ತಪ್ಪ(39) ಮತ್ತು ಇವರ ಮಗಳು ಆರಾಧನಾ(10) ಮೃತ ದುರ್ದೈವಿಗಳು. ಸೈಮಾ ನಾರಾಯಣ್ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆ.

ಗಣೇಶೋತ್ಸವಕ್ಕೆ ಇಲ್ಲ ನಿರ್ಬಂಧ ; ವೈಭವದ ಆಚರಣೆಗೆ ಸರ್ಕಾರ ಅಸ್ತು!

ಬೆಂಗಳೂರು: ಗಣೇಶೋತ್ಸವಕ್ಕೆ ಈಗಿನಿಂದಲೇ ಭರದ ಸಿದ್ಧತೆ ನಡೆಯುತ್ತಿದ್ದು, ಗಣೇಶ ಕೂರಿಸಲು ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ಗಣೇಶೋತ್ಸವ ಸಮಿತಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೌದು. ರಾಜಧಾನಿ ಬೆಂಗಳೂರು ಮಹಾನಗರ ಮಾತ್ರವಲ್ಲದೆ ರಾಜ್ಯದ ಎಲ್ಲ ಜಿಲ್ಲೆ, ಗಲ್ಲಿಗಳ ಸಾರ್ವಜನಿಕರಿಗೆ

ವಿವಾಹಕ್ಕೆಂದು ಕಳುಹಿಸಿದ ಸೂಟ್, ಕಳೆದೋಗಿದೆ ಎಂದ ಡಿಟಿಡಿಸಿ ಸಂಸ್ಥೆ | ಈ ಉದ್ಧಟತನದಿಂದ ಭಾರೀ ಬೆಲೆ ತೆರಬೇಕಾಯ್ತು…

ಸಿದ್ದೇಶ ಎಂಬ ಸ್ನೇಹಿತನೋರ್ವ ತನ್ನ ದೂರದ ಊರಿನಲ್ಲಿರುವ ಸ್ನೇಹಿತ ಮನೀಷ್ ವರ್ಮಾ ವಿವಾಹವಾಗುತ್ತಿದ್ದಾನೆಂದು ಪ್ರೀತಿಯಿಂದ ಡಿಟಿಡಿಸಿ ಎಕ್ಸ್‌ಪ್ರೆಸ್‌ ಮೂಲಕ ಉಡುಗೊರೆಯಾಗಿ, ಸೂಟ್ ವೊಂದನ್ನು ಕಳಿಸಿದ್ದಾನೆ. ಆದರೆ ನಿಗದಿತ ವಿವಾಹದ ಸಮಯದ ಮೊದಲು ಈ ಸೂಟ್ ಆತನಿಗೆ ತಲುಪಲಿಲ್ಲ. ಇದರಿಂದ ಕಳುಹಿಸಿದ

ರಾಜ್ಯದ ಮಹಿಳೆಯರೇ, ರಾಜ್ಯಸರಕಾರದಿಂದ ನಿಮಗೊಂದು ಸಿಹಿ ಸುದ್ದಿ |

ಮಹಿಳೆಯರಿಗೆ ರಾಜ್ಯ ಸರಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಮಹಿಳೆಯರಿಗಾಗಿ ಶೀಘ್ರವೇ ವಿಶೇಷ ಕ್ಲಿನಿಕ್ ಆರಂಭಿಸುವ ಯೋಜನೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಪ್ರತಿ ಕ್ಷೇತ್ರದಲ್ಲೂ ಮಹಿಳೆಯರಿಗೆ ಆದ್ಯತೆ ನೀಡಬೇಕೆನ್ನುವುದು ರಾಜ್ಯ ಮತ್ತು ಕೇಂದ್ರ

ಸಾರ್ವಜನಿಕರೇ ಗಮನಿಸಿ | ಮುಂದಿನ 24 ಗಂಟೆಯಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆಯಿಂದ…

ಎಲ್ಲೆಡೆ ಭಾರೀ ಬಿರುಸಿನ ಮಳೆಯಾಗುತ್ತಲಿದೆ. ಎಲ್ಲೆಡೆ ಜನ ಮಳೆ, ಗಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಈಗ ಹವಾಮಾನ ಇಲಾಖೆಯೊಂದು ಮಹತ್ವದ ಮಾಹಿತಿಯನ್ನು ನೀಡಿದೆ. ಅದೇನೆಂದರೆ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಘಂಟೆ ಭಾರೀ

ಸರ್ಕಾರಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್​ನಿಂದ ಹಳ್ಳಕ್ಕೆ ಬಿದ್ದ ಕಾರು; ಮೂವರ ಪರಿಸ್ಥಿತಿ ಚಿಂತಾಜನಕ,…

ಕಾರೊಂದು ಫ್ಲೈಓವರ್​ನಿಂದ ಕೆಳಗಿನ ಹಳ್ಳಕ್ಕೆ ಬಿದ್ದಿದ್ದು, ಮೂವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ನಾಲ್ವರಿಗೆ ಗಂಭೀರವಾದ ಗಾಯಗಳಾದ ಘಟನೆ ತಮಿಳುನಾಡಿನ ಸೂಲಗಿರಿ ಸಂಭವಿಸಿದೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಬೆಂಗಳೂರಿನಿಂದ ಚೆನ್ನೈ ಕಡೆಗೆ