Browsing Category

ಬೆಂಗಳೂರು

ಪ್ರವೀಣ್ ನೆಟ್ಟಾರ್ ಅವರು ನಿಜಕ್ಕೂ ನಳಿನ್ ಕುಮಾರ್ ಕಟೀಲ್ ಅವರ ಕಾರು ಚಾಲಕ ಆಗಿದ್ರಾ ? ಹೌದು ಅಂತಿದ್ದಾರೆ ವಿಪಕ್ಷ ನಾಯಕ…

ಬೆಂಗಳೂರು: ಮಂಗಳೂರಿನಲ್ಲಿ ಪ್ರವೀಣ್ ನೆಟ್ಟಾರ್ ಹಾಗೂ ಫಾಜಿಲ್ ಹತ್ಯೆ ಘಟನೆಯಿಂದ ಪರಿಸ್ಥಿತಿ ಬಿಗಡಾಯಿಸಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರ ನಡುವೆ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರಿದೆ. ಮೃತ ಪ್ರವೀಣ್ ನೆಟ್ಟಾರ್ ಹತ್ಯೆ ಕುರಿತಂತೆ ಪ್ರತಿಕ್ರಿಯಿಸಿರುವ

ನಾವು ಕನ್ನಯ್ಶಾ ಆರೋಪಿಗಳನ್ನು 4 ಗಂಟೆಯಲ್ಲಿ ಹಿಡಿದಿದ್ದೇವೆ, ನಿಮಗೆ 48 ಸಾಕಾಗಿಲ್ಲ – ರಾಜಸ್ಥಾನ ಕಾಂಗ್ರೆಸ್…

ನವದೆಹಲಿ: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಹಿತಿ ಎಲ್ಲೆಡೆ ವ್ಯಾಪಕವಾಗಿ ಹರಡಿದ್ದು, ಎಲ್ಲರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನು ಇದುವರೆಗೂ ಜೈಲಿಗೆ ಕಳುಹಿಸಿದ ಕುರಿತು ರಾಜಸ್ಥಾನ ಮುಖ್ಯಮಂತ್ರಿ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವೀಣ್

ಸಿ. ಎಂ ಬೊಮ್ಮಾಯಿ ಸರ್ಕಾರದಿಂದ ಹೊಸ ಯೋಜನೆಗಳ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಒಂದು ವರ್ಷದ ಅಧಿಕಾರಾವಧಿ ಪೂರ್ಣಗೊಳಿಸಿದ ಸಂದರ್ಭದಲ್ಲಿ ಹಲವು ನೂತನ ಯೋಜನೆಗಳನ್ನು ಗುರುವಾರ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ, ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂ.,ಬಿಜೆಪಿ ಕಡೆಯಿಂದ 25 ಲಕ್ಷ ರೂ ಚೆಕ್…

ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿರುವ ದಿ. ಪ್ರವೀಣ್ ನೆಟ್ಟಾರು ಅವರ ಮನೆಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮದ ಜತೆ ಮಾತಾಡಿದ ಸಿಎಂ ಬೊಮ್ಮಾಯಿ, ಪ್ರವೀಣ್​​ ನೆಟ್ಟಾರು ಹತ್ಯೆ ಅತ್ಯಂತ ಖಂಡನೀಯ.

“ಸರ್ಕಾರ ನಮ್ಮದೆ ಇದೆ. ಒಂದು ವೇಳೆ ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆಯಾಗಿದ್ದರೆ ಕಲ್ಲು ಹೊಡೆಯಬಹುದಿತ್ತು”…

ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ರಾಜ್ಯದೆಲ್ಲೆಡೆ ಬುಗಿಲೆದ್ದ ಆಕ್ರೋಶ ತಣ್ಣಗಾಗುತ್ತಿಲ್ಲ. ಒಂದು ಕಡೆ ಬಿಜೆಪಿ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದೆ. ಇದೇ ವಿಚಾರ ಸಂಬಂಧ

BIGG NEWS : ರಾಜ್ಯದಲ್ಲಿ `PFI’ ಸಂಘಟನೆ ನಿಷೇಧ ಮಾಡುವ ಕುರಿತಂತೆ ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಪಿಎಫ್ ಐ ಸಂಘಟನೆ ನಿಷೇಧ ಮಾಡುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಪಿಎಫ್ ಐ ಸಂಘಟನೆ ನಿಷೇಧ ಮಾಡುವಂತೆ ಕುರಿತಂತೆ ಈಗಾಗಲೇ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸೂಕ್ಷ್ಮ

ಎಣ್ಣೆಗಾಗಿ ಹೋಯ್ತು ಸ್ನೇಹಿತನ ಜೀವ!

ಬೆಂಗಳೂರು: ಸಿಲಿಕಾನ್ ಸಿಟಿ ದಿನ ಕಳೆದಂತೆ ದುಷ್ಕರ್ಮಿಗಳ ಸ್ಥಳ ಎಂದೇ ಮಾರ್ಪಡಾಗುತ್ತಿದೆ. ಯಾಕಂದ್ರೆ, ದಿನದಿಂದ ದಿನಕ್ಕೆ ಕೊಲೆ, ಹಲ್ಲೆಗಳ ಸಂಖ್ಯೆ ಏರುತ್ತಲೇ ಇದೆ. ಇದೀಗ ವ್ಯಕ್ತಿಯೊಬ್ಬ ಎಣ್ಣೆಗಾಗಿ ತನ್ನ ಸ್ನೇಹಿತನನ್ನೇ ಹೊಡೆದು ಸಾಯಿಸಿದ ಘಟನೆ ಸಿಟಿ ಮಾರ್ಕೆಟ್‌ ಹಿಂಬಾಗ ನಡೆದಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ : ಜನೋತ್ಸವ ರದ್ದು-ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ದಕ್ಷಿಣಕನ್ನಡದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ್​ ನೆಟ್ಟಾರ್ ಕೊಲೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಅಮಾಯಕ ಯುವಕನನ್ನು ಸಂಚಿನಿಂದ