Browsing Category

ಬೆಂಗಳೂರು

ಖಾದಿ ಗ್ರಾಮೋದ್ಯೋಗ ಮಂಡಳಿಯ ಗ್ರೂಪ್ ಬಿ,ಸಿ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯವಾದ ಮಾಹಿತಿ!

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗಾಗಿ ನಡೆದ ಆನ್‌ಲೈನ್ ಸ್ಪರ್ಧಾತ್ಮಕ ಪರೀಕ್ಷೆಯ ಎಲ್ಲ ಅಭ್ಯರ್ಥಿಗಳ ಫಲಿತಾಂಶವನ್ನು ಹಾಗೂ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಕರ್ನಾಟಕ

ಕಾರಾಗೃಹಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ಕನಿಷ್ಠ ಕೂಲಿ ನಿಗದಿ- ಅರಗ ಜ್ಞಾನೇಂದ್ರ

ಬೆಂಗಳೂರು : ಕರ್ನಾಟಕದ ಕಾರಾಗೃಹಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ನಿಗದಿಪಡಿಸಿರುವ ಕನಿಷ್ಠ ಕೂಲಿಯ ದರವನ್ನು ನೀಡಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ರಾಜ್ಯ ಕಾರಾಗೃಹ ಅಭಿವೃದ್ದಿ ಮಂಡಳಿಯ ಪ್ರಥಮ ಸಭೆಯ ನಂತರ ಮಾತನಾಡಿದ ಅವರು, ಕಾರಾಗೃಹಗಳಲ್ಲಿ ಇರುವ ಕೈದಿಗಳ

ಮಸಾಜ್ ಆಂಟಿಯ ಕಮಾಲ್ | ಉಂಡೂ ಹೋದ, ಕೊಂಡೂ ಹೋದ, ವೃದ್ಧರೇ ಈಕೆಯ ಟಾಪ್ ಟಾರ್ಗೆಟ್

ಮನೆಗೆಲಸ ಮಾಡುವವರು ಎಂಬ ಸೋಗಿನಲ್ಲಿ ವಯೋವೃದ್ಧರಿಗೆ ಮಸಾಜ್ ಮಾಡುವುದಾಗಿ ಹೇಳಿ, ನಂತರ ಚಿನ್ನಾಭರಣ ದೋಚುತ್ತಿದ್ದ ಚಾಲಾಕಿ ಮಹಿಳೆಯೊಬ್ಬಳನ್ನು ಮಾರತ್‌ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ರಾಜ್ಯದ ಕದ್ರಿ ತಾಲೂಕಿನ ಅಕ್ಕಿಂಮಣಿ ಅಲಿಯಾಸ್ ಲಕ್ಷ್ಮಿ ಬಂಧಿತ ಆರೋಪಿ. ಈಕೆಯಿಂದ

ಅಂಗನವಾಡಿ ಕಾರ್ಯಕರ್ತೆಯರು ಇನ್ನು ಮುಂದೆ ಶಿಕ್ಷಕಿಯರು!!

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿಯೊಂದಿದ್ದು, ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರೆಂದು ಪರಿಗಣಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರನ್ನು ಈವರೆಗೆ 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ಕಲಿಸುವ ಜೊತೆಗೆ ಬಾಣಂತಿಯರು,

ಸರ್ಕಾರದ ಸುತ್ತೋಲೆಯಲ್ಲಿ ‘ಕಾ ‘ ಗೆ ಗುಣಿತ ! | ಕೇವಲ 80 ಪದಗಳ ಒಂದು ಪುಟದಲ್ಲಿ 8 ದೋಷಗಳು !

ಕರ್ನಾಟಕ ಸರ್ಕಾರದ ಅಧಿಕಾರಿಗಳ ಮತ್ತು ಕೆಲ ನೌಕರ ವರ್ಗಗಳ ಕನ್ನಡ ಪ್ರೌಢಿಮೆಗೆ ಒಂದು ಹೊಸ ಕೈಗನ್ನಡಿ ದೊರೆತಿದೆ. ಅದು ನಿನ್ನೆ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್‌ನಲ್ಲಿ ಫೋಟೋ, ವೀಡಿಯೋಗೆ ನಿರ್ಬಂಧ ಆದೇಶವನ್ನು ಸದ್ಯ ರಾಜ್ಯ ಸರ್ಕಾರ ಹಿಂಪಡೆದು ಆದೇಶ ಹೊರಡಿಸಿ ಕಳಿಸಿದ ಸುತ್ತೋಲೆ !

ಕಾಶಿಯಾತ್ರೆಗೆ ಹೋಗುವ ಯಾತ್ರಾರ್ಥಿಗಳಿಗೆ ಸರಕಾರದಿಂದ ಸಿಹಿಸುದ್ದಿ

ಬೆಂಗಳೂರು : ಕಳೆದ ತಿಂಗಳಲ್ಲಿ ನಮ್ಮ ಕರ್ನಾಟಕ ಸರ್ಕಾರವು ಕಾಶಿ ಯಾತ್ರಾರ್ಥಿಗಳಿಗೆಂದು ಹೊಸತಾದ ಯೋಜನೆ ಪ್ರಾರಂಭಿಸಿದ್ದು, ಯಾತ್ರಾರ್ಥಿಗಳು ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. itms.kar.nic.in ಮತ್ತು sevasindhuservices.karnataka.gov.in ಎಂಬ ಎರಡು ವೆಬ್ ಸೈಟ್ ಗಳಿದ್ದು,

‘ಡಿಜಿಟಲ್ ಮಾಧ್ಯಮ’ ನಿಯಂತ್ರಿಸಲು ಕೇಂದ್ರದಿಂದ ಹೊಸ ಕಾನೂನು

ನವದೆಹಲಿ: ದೇಶದಲ್ಲಿ ಡಿಜಿಟಲ್ ಮಾಧ್ಯಮವನ್ನು ನಿಯಂತ್ರಿಸಲು ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತರುವ ಸಾಧ್ಯತೆ ಇದೆ. ಪತ್ರಿಕಾ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆಯ ಅಡಿಯಲ್ಲಿ 'ಉಲ್ಲಂಘನೆ' ಗಾಗಿ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಡಿಜಿಟಲ್ ಮಾಧ್ಯಮವನ್ನು

ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿಷೇಧ ಆದೇಶ ವಾಪಸ್ : ರಾತ್ರೋರಾತ್ರಿ ಯೂಟರ್ನ್ ಹೊಡೆದ ಸರಕಾರ

ನಿನ್ನೆ ರಾಜ್ಯ ಸರಕಾರ ಎಲ್ಲಾ ಸರ್ಕಾರಿ ಇಲಾಖೆಗಳಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ಸರ್ಕಾರ ನಿಷೇಧಿಸಿ ಆದೇಶವೊಂದನ್ನು ಹೊರಡಿಸಿತ್ತು. ಈ ಆದೇಶ ಹೊರಡಿಸಿದ ಬೆನ್ನಲ್ಲೇ ವಿವಾದ ಶುರುವಾಗಿತ್ತು, ಎಲ್ಲೆಡೆ ತೀವ್ರ ವಿರೋಧ