Browsing Category

ಬೆಂಗಳೂರು

ಇನ್ನು ಮುಂದೆ KEA ಮೂಲಕ ವಿವಿ ಬೋಧಕ ಹುದ್ದೆಗಳ ನೇಮಕ | ಮೆರಿಟ್ ಪಟ್ಟಿಯಲ್ಲೇ ಆಯ್ಕೆ, ಶಿಕ್ಷಣ ಸಚಿವರಿಂದ ಮಹತ್ವದ…

ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಿಗೆ ಬೋಧಕ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ, ಅರ್ಹರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಸುಟ್ಟ ರೀತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ!! ಸಾವಿನ ಸುತ್ತ ಹಲವು ಅನುಮಾನ-ಪೊಲೀಸರ ಭೇಟಿ

ಬೆಂಗಳೂರು: ಅತ್ಯಾಚಾರವೆಸಗಿ ಸುಟ್ಟ ರೀತಿಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿ ಸ್ಥಳೀಯರನ್ನು ಆತಂಕಕ್ಕೆ ಎಡೆಮಾಡಿದ ಘಟನೆಯೊಂದು ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಸಂದ್ರ ಬಳಿಯ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಕೃತ್ಯ ಎಸಗಿದ ಆರೋಪಿಗಳು ಮೃತದೇಹದ ಗುರುತು

ಹೆತ್ತ ಕರುಳನ್ನು ಕಸದ ರಾಶಿಯಲ್ಲಿ ಬಿಟ್ಟು ಹೋದ ತಾಯಿ, ನಂತರ ಮರಳಿ ಬಂದಳು ಮಹಾತಾಯಿ…ಯಾಕಾಗಿ ಗೊತ್ತೇ?

ಅಕ್ರಮ ಸಂಬಂಧದಿಂದ ಹುಟ್ಟಿದ ಮಗು, ಅದರಲ್ಲೂ ಹೆಣ್ಣು ಮಗು ಎಂಬ ನಿರ್ಲಕ್ಷ್ಯ ತುಂಬಾ ಮಂದಿಗೆ ಇರುತ್ತೆ. ಹಾಗೆನೇ ಮಗುವನ್ನು ಸಾಕಲಾಗದ ಪರಿಸ್ಥಿತಿ, ಅಂಗವಿಕಲ ಮಗು ಹೀಗೆ ನಾನಾ ಕಾರಣಗಳಿಂದಾಗಿ ಹೆತ್ತ ತಾಯಿಯೇ ತನ್ನ ಕರುಳ ಬಳ್ಳಿಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಬಿಟ್ಟು ಹೋಗುವ ಪ್ರಕರಣಗಳು

PSI ಅಕ್ರಮ : ADGP ಅಮೃತ್ ಪೌಲ್ ಅರೆಸ್ಟ್

ಬೆಂಗಳೂರು: ಕರ್ನಾಟಕದಲ್ಲಿ ಮೊತ್ತ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಎಡಿಜಿಪಿ ಅಮೃತ್ ಪೌಲ್‌ರನ್ನು ಬಂಧಿಸಿದ್ದಾರೆ.

FLASH NEWS | ಮಳೆಯ ನಡುವೆಯೂ ಬೆಂಗಳೂರಿನಲ್ಲಿ ಮತ್ತೊಂದು ಭಾರಿ ಅಗ್ನಿ ದಹನ !

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ವೈಟ್ ಫೀಲ್ಡ್ ನಲ್ಲಿ ಗ್ಯಾರೇಜ್ ಹಾಗೂ ಹಾಸಿಗೆ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು

ಸಿಹಿ ಸುದ್ದಿ : ಈ ಕೆಲಸಕ್ಕೆ ‘ಗ್ರಾಪಂ’ಯಿಂದ ಸಿಗುತ್ತೆ ‘5 ಸಾವಿರ ಸಹಾಯಧನ’

ರಾಜ್ಯದ ಗ್ರಾಮಪಂಚಾಯ್ತಿ ನಿಧಿಯಲ್ಲಿ ಶೇ.25ಕ್ಕಿಂತ ಕಡಿಮೆ ಇರದಷ್ಟು ಮೊತ್ತವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗಿಸಬಹುದಾಗಿದೆ. ಈ ಮೊತ್ತದಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಸ್ಸಿ, ಎಸ್ಟಿ ವರ್ಗದ ಹೆಣ್ಣುಮಕ್ಕಳ ಸರಳ ಮದುವೆ,

ಇನ್ಸ್ಟಾಗ್ರಾಮ್ ರೀಲ್ಸ್ ಮಾಡೋರ ಮೇಲೆ ಬಿದ್ದಿದೆ ಖಾಕಿ ಕೆಂಗಣ್ಣು!!

ಬೆಂಗಳೂರು: ಇತ್ತೀಚಿಗೆ ಇನ್ಸ್ಟಾಗ್ರಾಮ್ ರೀಲ್ಸ್ ಮಾಡೋದು ಟ್ರೆಂಡ್ ಆಗಿ ಬಿಟ್ಟಿದೆ. ರಸ್ತೆ, ವಾಹನ ಎಂದೂ ನೋಡದೆ ಕುಣಿದು ಕುಪ್ಪಳಿಸೋರೆ ಹೆಚ್ಚು. ತಮ್ಮ ರೀಲ್ಸ್ ಹುಚ್ಚಿನಿಂದ ಪ್ರಾಣವನ್ನೇ ಲೆಕ್ಕಿಸದೆ ನಿಯಮ ಉಲ್ಲಂಘನೆಗಳು ನಡೆಯುತ್ತಿದೆ. ಆದರೆ, ರೀಲ್ಸ್ ಮಾಡೋರ ಮೇಲೆ ಈಗ ಖಾಕಿ ಕೆಂಗಣ್ಣು

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ ನಿಯಮ ತಿದ್ದುಪಡಿ ಮಾಡಿದ ಕೇಂದ್ರ ಗೃಹ ಸಚಿವಾಲಯ

ನವದೆಹಲಿ: ಕೇಂದ್ರ ಗೃಹ ಸಚಿವಾಲಯ, ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ ಕೆಲವೊಂದು ನಿಯಮಗಳಿಗೆ ತಿದ್ದುಪಡಿ ಮಾಡಿದ್ದು, ವಿದೇಶದಲ್ಲಿ ನೆಲೆಸಿರುವ ಸಂಬಂಧಿಕರಿಂದ ನಿರ್ಬಂಧಗಳಿಲ್ಲದೆ ಒಂದು ವರ್ಷದಲ್ಲಿ ರೂ.10 ಲಕ್ಷ ರೂ.ವರೆಗೂ ಸ್ವೀಕರಿಸಲು ಭಾರತೀಯರಿಗೆ ಅವಕಾಶ ಮಾಡಿಕೊಡಲಾಗಿದೆ. ವಿದೇಶಿ