Browsing Category

ಬೆಂಗಳೂರು

ಮಹಿಳಾ‌ ಉದ್ಯೋಗಿಗಳಿಗೆ ಸರಕಾರದಿಂದ ಬಿಗ್ ಗುಡ್ ನ್ಯೂಸ್ !

ರಾಜ್ಯ ಸರ್ಕಾರವು ನಾನಾ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ಮಹಿಳಾ ನೌಕರರಿಗೆ ಮಾತೃತ್ವ ರಜೆ ನೀಡಲು ಅಧಿಕೃತ ಆದೇಶ ಹೊರಡಿಸಿದೆ. ವಿವಿಧ ಇಲಾಖೆಗಳಲ್ಲಿ ಡೇಟಾ ಎಂಟ್ರಿ ಅಪರೇಟರ್ ಗಳು, ಸಹಾಯಕರು, ಗ್ರೂಪ್ ಸಿ ಮತ್ತು ಡಿ ದರ್ಜೆ ಸಿಬ್ಬಂದಿಯ ಕೊರತೆಯ ಹಿನ್ನೆಲೆಯಲ್ಲಿ

ಜುಲೈ 1 ರಿಂದ 4 ದಿನ ರಾಜ್ಯದಲ್ಲಿ ಭಾರೀ ಮಳೆ । ಕರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್- ಯೆಲ್ಲೋ ಅಲರ್ಟ್ !

ನಮ್ಮ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ನಾಳೆಯಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕುಂಭದ್ರೋಣ ಮಳೆ ಸುರಿಯುತ್ತಲಿದ್ದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಧರಣದಿಂದ ಅಧಿಕ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ ಬೀಳಲಿದೆ. ಮಲೆನಾಡು ಮತ್ತು

FLASH NEWS: ʻ ನಾನು ಬಡವ ನನ್ನ ಕತ್ತು ಸೀಳಬೇಡಿ ʼ- ಎಂದು ವಿಭಿನ್ನ ರೀತಿಯಲ್ಲಿ ಮೈಸೂರಿನಲ್ಲಿ ಪ್ರತಿಭಟನೆ

ನಂಜನಗೂಡು: ನಂಜನಗೂಡು ತಾಲೂಕಿನ ಟಿ. ನರಸೀಪುರದಲ್ಲಿ ಕನ್ಹಯ್ಯ ಲಾಲ್ ಅವರ ಹತ್ಯೆ ಖಂಡಿಸಿ  " ನಾನು ಬಡವ ನನ್ನ ಕತ್ತು ಸೀಳಬೇಡಿ ", ನಾನು ಸತ್ಯ ಹೇಳಲ್ಲ ಸತ್ಯ ಹೇಳುವವರ ಪರವೂ ನಿಲ್ಲಲ್ಲ ಎಂದು ವಿಶೇಷ ಬೃಹತ್‌ ಅಭಿಯಾನ ಆರಂಭಿಸಿದ್ದಾರೆ. ಸಾಂಸ್ಕೃತಿಕ ನಾಡು ಮೈಸೂರಿನಲ್ಲಿ ಹಿಂದೂ

ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವರಿಂದ ಸಿಹಿಸುದ್ದಿ!

ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಈ ವರ್ಷ 2,000 ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಸರ್ವರ್ ಡೌನ್ ಎಂಬ ಭೂತ

ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಈಗ ಸರ್ವರ್ ಸಮಸ್ಯೆ. ಯಾವಾಗ ನೋಡಿದರೂ ಒಂದಲ್ಲ ಒಂದು ಕಾರಣಕ್ಕೆ ಸರ್ವರ್ ಇರೋದಿಲ್ಲ. ಅಲ್ಲಿನ ಯಾವುದೇ ಗವಾಕ್ಷಿಗಳಲ್ಲಿ ಬಗ್ಗಿ ಮುಖ ತೂರಿ ಕೇಳಿದರೂ" ಸರ್ವರ್ ಡೌನ್" ಎಂಬ ಸ್ಟ್ಯಾಂಡರ್ಡ್ ಉತ್ತರ ತಕ್ಷಣ ಲಭ್ಯ ! ತಾಂತ್ರಿಕ ಸಮಸ್ಯೆಯಿಂದಾಗಿ ಸರ್ವರ್ ಡೌನ್

GST ದರ ಏರಿಕೆ, ಇಲ್ಲಿದೆ ನೋಡಿ ‘GST ಕೌನ್ಸಿಲ್’ ತೆಗೆದುಕೊಂಡ ಮಹತ್ವದ ನಿರ್ಣಯ

ನವದೆಹಲಿ : ದೇಶದಲ್ಲಿ ಏಕರೂಪ ತೆರಿಗೆ ಪದ್ಧತಿ ಜಿಎಸ್‌ ಟಿ ಜಾರಿಗೆ ಬಂದು 5 ವರ್ಷ ಪೂರೈಸುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರ ಕೆಲವು ವಸ್ತುಗಳ ಮೇಲಿನ ಜಿಎಸ್‌ ಟಿ ಹೆಚ್ಚಿಸಿ ರಾಜ್ಯದ ಜನತೆಗೆ ಶಾಕ್‌ ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವದಲ್ಲಿ ಮಂಗಳವಾರ ನಡೆದ

ಅತಿಥಿ ಶಿಕ್ಷಕರೇ ನಿಮಗೊಂದು ಭರ್ಜರಿ ಸಿಹಿ ಸುದ್ದಿ | ಗೌರವಧನ ಹೆಚ್ಚಳಕ್ಕೆ ಸಿಎಂ ಅಸ್ತು

ರಾಜ್ಯ ಸರ್ಕಾರ ಅತಿಥಿ ಶಿಕ್ಷಕರಿಗೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಂಭಾವನೆ ಪರಿಷ್ಕರಣೆ ಮಾಡಿ ಈ ಹಿಂದೆ ಆದೇಶ ಹೊರಡಿಸಿತ್ತು. ಈಗ ಈ ಪರಿಷ್ಕರಣೆಯ ಮನವಿಗೆ ಸ್ಪಂದಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಆದೇಶಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ

ಹಿಂದುತ್ವದ ವಿರುದ್ಧ ಮಾತಾಡುವವರನ್ನು ಗುಂಡಿಟ್ಟು ಕೊಲ್ಲಬೇಕು: ಬಿಜೆಪಿ ಶಾಸಕರೋರ್ವರ ಆಕ್ರೋಶದ ಮಾತು

ನೂಪುರ್ ಶರ್ಮಾ ವಿವಾದಿತ ಹೇಳಿಕೆಯನ್ನು ಬೆಂಬಲಿಸಿದ್ದ ವ್ಯಕ್ತಿಯ ಶಿರಚ್ಛೇದ ಮಾಡಿರುವ ಕೃತ್ಯ ಕುರಿತು ಶಾಸಕ ಎಂ‌ಪಿ ರೇಣುಕಾಚಾರ್ಯ ಆಕ್ರೋಶದ ಮಾತುಗಳನ್ನಾಡಿದ್ದಾರೆ. ಈ ಕೃತ್ಯವನ್ನು ಖಂಡಿಸಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಹಂತಕರ ವಿರುದ್ಧ ಮುಯ್ಯಿಗೆ